Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 1984 Anti-Sikh Riots Case 1984ರ ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್‌ ಕುಮಾರ್ ಗೆ ಜೀವಾವಧಿ ಶಿಕ್ಷೆ
ದೇಶ

1984 Anti-Sikh Riots Case 1984ರ ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್‌ ಕುಮಾರ್ ಗೆ ಜೀವಾವಧಿ ಶಿಕ್ಷೆ

Share
1 Min Read
SHARE

newsics.com

ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್‌ಗೆ ದೆಹಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಸಜ್ಜನ್‌ ಕುಮಾರ್‌ ಅವರನ್ನು ದೋಷಿ ಎಂದುದೆಹಲಿ ಹೈಕೋರ್ಟ್‌ ಫೆ.12 ರಂದು ತೀರ್ಪು ಪ್ರಕಟಿಸಿತ್ತು.ಫೆ.21 ರಂದು ಸಿಖ್‌ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್‌ ಕುಮಾರ್‌ ಶಿಕ್ಷೆಯ ಪ್ರಮಾಣವನ್ನು ದೆಹಲಿ ಹೈಕೋರ್ಟ್‌ ಕಾಯ್ದಿರಿಸಿತ್ತು. ಇದೀಗ ಮಾಜಿ ಸಂಸದ ಸಚಿನ್ ಕುಮಾರ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಶಿಕ್ಷೆ ಪ್ರಮಾಣ ಪ್ರಕಟಿಸಿದೆ.

ಏನಿದು ಪ್ರಕರಣ?

1984ರ ನವೆಂಬರ್‌ 1 ರಂದು ಸಿಖ್‌ ವಿರೋಧಿ ದಂಗೆಯ ವೇಳೆ ಸರಸ್ವತಿ ವಿಹಾರ್‌ ಬಳಿ ಜಸ್ವಂತ್‌ ಸಿಂಗ್‌ ಮತ್ತು ಅವರ ಮಗ ತರುಣ್‌ದೀಪ್‌ ಸಿಂಗ್‌ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸಜ್ಜನ್‌ ಕುಮಾರ್‌ ಅವರನ್ನು ಮುಖ್ಯ ಆರೋಪಿ ಎಂದು ಬಂಧಿಸಲಾಗಿತ್ತು.

ಈ ದಾಳಿಯನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಗೆ ಪ್ರತಿಕಾರ ತೀರಿಸಿಕೊಳ್ಳಲು ಮಾರಕಾಸ್ತ್ರಗಳನ್ನು ಹಿಡಿದಿದ್ದ ಗುಂಪು, ಸಿಖ್‌ ಸಮುದಾಯದವರಿಗೆ ಸೇರಿದ ಸ್ಥಳಗಳಲ್ಲಿ ಲೂಟಿ ಮಾಡಿ, ಗಲಭೆ ಸೃಷ್ಟಿಸಿ ಅಪಾರ ಹಾನಿಗೆ ಕಾರಣವಾಗಿತ್ತು. ಆ ವೇಳೆ ಮನೆಗಳಿಗೆ ನುಗ್ಗಿದ ಉದ್ರಿಕ್ತರು, ಪತಿ ಮತ್ತು ಮಗನನ್ನು ಹತ್ಯೆ ಮಾಡಿದ್ದರು.

ಆದರೆ ಈ ಪ್ರಕರಣದ ಬಗ್ಗೆ ಜಸ್ವಂತ್‌ ಪತ್ನಿ ಮನೆಗೆ ನುಗ್ಗಿ ಲೂಟ ಮಾಡಿದಲ್ಲದೇ ಬೆಂಕಿ ಹಚ್ಚಿದ್ದರು ಎಂದು ಸಾಕ್ಷಿ ಹೇಳಿರುವುದು ಪ್ರಾಸಿಕ್ಯೂಷನ್‌ ಆರೋಪ ಪಟ್ಟಿಯಲ್ಲಿ ದಾಖಲಾಗಿದೆ.

TAGGED:Sajjan kumar 1984 anti-Sikh riots: Ex-Congress MP Sajjan Kumar
Share This Article
Facebook Twitter Copy Link Print
Previous Article Miracle ಅಮ್ಮನ ಗರ್ಭ ಹೊಕ್ಕು ಪುನಃ ಹೊರಬಂದ ಮಗು! ಏನಿದು ಪವಾಡ?
Next Article ಇನ್ಮುಂದೆ ವಾಯುವಿಹಾರಕ್ಕೆ ಶುಲ್ಕ ಕಟ್ಟಿದವರಿಗೆ ಮಾತ್ರ ಎಂಟ್ರಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?