Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Govinda ನಟ ಗೋವಿಂದ ಸಂಸಾರದಲ್ಲಿ ಬಿರುಕು: 37 ವರ್ಷದ ದಾಂಪತ್ಯ ಜೀವನ ಅಂತ್ಯ?
ಪ್ರಮುಖಮನರಂಜನೆ

Actor Govinda ನಟ ಗೋವಿಂದ ಸಂಸಾರದಲ್ಲಿ ಬಿರುಕು: 37 ವರ್ಷದ ದಾಂಪತ್ಯ ಜೀವನ ಅಂತ್ಯ?

Share
1 Min Read
SHARE

newsics.com
ಇತ್ತೀಚಿಗೆ ಸೆಲೆಬ್ರೆಟಿಗಳ ಡಿವೋರ್ಸ್ ಎನ್ನುವುದು ಸಾಮಾನ್ಯವಾಗಿ ಬಿಟ್ಟಿದೆ. ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ವರೆಗೂ ನಟ, ನಟಿಯರ ಡಿವೋರ್ಸ್ ಸುದ್ದಿ ಒಂದಲ್ಲಾ ಒಂದು ಇದ್ದೇ ಇರುತ್ತದೆ. ಇದೀಗ ಹಿರಿಯ ನಟ ಡಿವೋರ್ಸ್ ಪಡೆಯಲು ಮುಂದಾಗಿರುವ ವಿಚಾರ ಬೆಳಕಿಗೆ ಬಂದಿದೆ. ಸದ್ಯ ಅವರತ್ತು ವರ್ಷ ದಾಟಿರುವ ನಟ ತಮ್ಮ 37 ವ‍ರ್ಷದ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ.

ಬಾಲಿವುಡ್ ನಟ ಗೋವಿಂದ ಮತ್ತು ಸುನೀತಾ ಅಹುಜಾ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಈ ಜೋಡಿ ವಿಚ್ಛೇದನ ಪಡೆಯಲು ಮುಂದಾಗಿದೆ ಎನ್ನುವ ಸುದ್ದಿ ಹೊರ ಬಿದ್ದಿದೆ. 1987ರ ಮಾರ್ಚ್‌ನಲ್ಲಿ ಮದುವೆಯಾಗಿದ್ದ ಗೋವಿಂದ ಮತ್ತು ಸುನೀತಾ 37 ವ‍ರ್ಷದ ತುಂಬು ದಾಂಪತ್ಯ ಜೀವನ ಒಟ್ಟಿಗೆ ನಡೆಸಿದ್ದಾರೆ. ಇವರಿಗೆ ಟಿನಾ ಅಜುಜಾ ಮತ್ತು ಯಶವರ್ಧನ್‌ ಅಹುಜಾ ಎನ್ನುವ ಇಬ್ಬರು ಮಕ್ಕಳಿದ್ದಾರೆ.

37 ವ‍ರ್ಷ ಸುನೀತಾ ಅಹುಜಾ ಜೊತೆ ಸಂಸಾರ ಮಾಡಿರುವ ಬಾಲಿವುಡ್ ನಟ ಗೋವಿಂದ ಇದೀಗ ಈ ಸಂಬಂಧದಿಂದ ಹೊರಬರಲು ಬಯಸಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಪರಸ್ಪರ ನೋಟಿಸ್ ಕಳುಹಿಸಲಾಗಿದೆ ಎನ್ನಲಾಗಿದೆ. ಆದರೆ ನಟನಾಗಲೀ, ಆತನ ಪತ್ನಿಯಾಗಲೀ ಈ ಬಗ್ಗೆ ಅಧೀಕೃತವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ.

TAGGED:Actor Govinda Samsara: End of 37-year marriage?
Share This Article
Facebook Twitter Copy Link Print
Previous Article Viral video ಕುಡಿದ ಮತ್ತಿನಲ್ಲಿ ವರ ಮಾಡಿದ ತಪ್ಪಿಗೆ ಮದುವೆಯೇ ಬೇಡವೆಂದ ವಧು: ಆಗಿದ್ದೇನು?
Next Article monkeypox ವ್ಯಕ್ತಿಯಲ್ಲಿ ಮಂಗನ ಖಾಯಿಲೆ ಸೋಂಕು, ಶಿರಸಿ ಸುತ್ತ ಮತ್ತೆ ಆತಂಕ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?