Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಂಡನಿಗೆ ಕಾಲ್ ಮಾಡಿ ನೀರಲ್ಲಿ ಫೋನ್ನನ್ನು ಮುಳುಗಿಸಿದ ಮಹಿಳೆ! Video viral
ದೇಶವೈರಲ್

ಗಂಡನಿಗೆ ಕಾಲ್ ಮಾಡಿ ನೀರಲ್ಲಿ ಫೋನ್ನನ್ನು ಮುಳುಗಿಸಿದ ಮಹಿಳೆ! Video viral

Share
1 Min Read
SHARE

newsics.com

ಉತ್ತರಪ್ರದೇಶ : 144 ವರ್ಷಗಳಿಗೊಮ್ಮೆ ಬರುವ ಈ ಮಹಾಕುಂಭ ಮುಗಿಯಲು ಇನ್ನೂ 1 ದಿನ ಬಾಕಿ ಇದೆ. ಈಗಾಗಲೇ ಜಗತ್ತಿನ ಮೂಲೆ ಮೂಲೆಯಿಂದ ಕೋಟಿ ಕೋಟಿ ಭಕ್ತರು ಮಹಾಕುಂಭಮೇಳದಲ್ಲಿ ಭಾಗಿಯಾಗಿ ಜೀವನ ಪಾವನ ಎನಿಸಿಕೊಂಡಿದ್ದಾರೆ.

ಮಹಿಳೆಯೊಬ್ಬಳು ಮಹಾಕುಂಭಮೇಳದಲ್ಲಿ ಗಂಡನಿಗೆ ವಿಡಿಯೋ ಕಾಲ್ ಮಾಡಿ ಪೋನ್ನನ್ನೇ ನೀರಿನಲ್ಲಿ ಮುಳುಗಿಸಿದ್ದಾಳೆ. ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ವಿಡಿಯೋ ನೋಡಿದ ನೆಟ್ಟಿಗರು, ಏನ್ ಕಾಲ ಬಂತು ಗುರು, ಗಂಡನ ಪಾಪ ತೊಳೆದಿದ್ದಾಳೆ, ನಾವು ಹಿಂಗೆ ಮಾಡಬೇಕಿತ್ತು ಅಂತೆಲ್ಲಾ ಕಾಮೆಂಟ್ಸ್ ಹಾಕಿದ್ದಾರೆ.

https://twitter.com/sagarcasm/status/1894270327292575855

ನಾಳೆ ಶಿವರಾತ್ರಿ ಪ್ರಯುಕ್ತ ಮಹಾ ಕುಂಭಮೇಳಕ್ಕೆ ಕೋಟಿ ಕೋಟಿ ಜನ ಭೇಟಿ ನಿರೀಕ್ಷೆ ಇದೆ. ಈಗಾಗಲೇ ಪ್ರಯಾಗರಾಜ್ನಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

Share This Article
Facebook Twitter Copy Link Print
Previous Article monkeypox ವ್ಯಕ್ತಿಯಲ್ಲಿ ಮಂಗನ ಖಾಯಿಲೆ ಸೋಂಕು, ಶಿರಸಿ ಸುತ್ತ ಮತ್ತೆ ಆತಂಕ
Next Article Mahashivratri ಮಹಾಶಿವರಾತ್ರಿಯಂದು ತಪ್ಪಿಯೂ ಈ ಕೆಲಸ ಮಾಡಬೇಡಿ, ಮಹಾದೇವ ಕೋಪಗೊಳ್ಳಬಹುದು…

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?