Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್ ಗ್ರೀನ್ ಸಿಗ್ನಲ್…Ladle Mashak Dargah Aland
ಕರ್ನಾಟಕ

ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್ ಗ್ರೀನ್ ಸಿಗ್ನಲ್…Ladle Mashak Dargah Aland

Share
1 Min Read
SHARE

newsics.com

ಕಲಬುರಗಿ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್ ಅನುಮತಿ ನೀಡಿದೆ.

ಶಿವಲಿಂಗ ಪೂಜೆಗೆ ಅನುಮತಿ ನೀಡುವಂತೆ ಹಿಂದೂ ಸಂಘಟನೆಗಳು ಕೋರ್ಟ್ ಮೆಟ್ಟಿಲೇರಿದ್ದವು. ಈ ಅರ್ಜಿ ವಿಚಾರಣೆ ನಡೆಸಿದ ಕಲಬುರಗಿ ಕೋರ್ಟ್, ನಾಳೆ (ಫೆಬ್ರವರಿ 26) ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಗ್ರೀನ್ ಸಿಗ್ನಲ್ ನೀಡಿ ಆದೇಶ ಹೊರಡಿಸಿದೆ. ಆದ್ರೆ, ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಹೊರತು ಪಡಿಸಿ ಪೂಜೆಗೆ ಅವಕಾಶ ನೀಡಿದೆ.

ಆರ್ಜಿದಾರ ಸಿದ್ರಾಮಯ್ಯ ಹಿರೇಮಠ ಸೇರಿ 15 ಜನರಿಗೆ ಅವಕಾಶ ನೀಡಲಾಗಿದ್ದು, 15 ಜನರ ಆಧಾರ್ ಕಾರ್ಡ್ ನೀಡಬೇಕು. ಜಿಲ್ಲಾಡಳಿತಕ್ಕೆ ಮೊದಲೇ ಹದಿನೈದು ಜನರ ಲಿಸ್ಟ್ ನೀಡುವಂತೆ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ.

ಕಳೆದ ವರ್ಷ ಶಿವರಾತ್ರಿ ಹಬ್ಬದಂದೇ ಉರಸ್ ಬಂದಿತ್ತು. ಆದರೂ ಕೋರ್ಟ್, ಹಿಂದೂ ಹಾಗೂ ಮುಸ್ಲಿಮರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಿತ್ತು. ಬೆಳಗ್ಗೆ 8 ಗಂಟೆಯಿಂದ 2 ಗಂಟೆಯವರೆಗೆ ಮುಸ್ಲಿಂರಿಗೆ ಪೂಜೆಗೆ ಅವಕಾಶ ನೀಡಿದ್ದರೆ, ಮಧ್ಯಾಹ್ನ 2 ರಿಂದ ಸಂಜೆ 6 ವರೆಗೆ ಹಿಂದುಗಳಿಗೆ ಶಿವನ ಪೂಜೆಗೆ ಅವಕಾಶ ನೀಡಿತ್ತು. ಅಲ್ಲದೇ ಪೂಜೆಗೆ 15 ಜನ ಹಿಂದುಗಳು ಮಾತ್ರೆ ತೆರಳಿ ಪೂಜೆ ನೆರವೇರಿಸುವಂತೆ ಆದೇಶ ಹೊರಡಿಸಿದೆ.

Share This Article
Facebook Twitter Copy Link Print
Previous Article Preity Zinta ಪ್ರೀತಿ ಜಿಂಟಾ ಸಾಲ ಮನ್ನಾ… ಕಾಂಗ್ರೆಸ್ ಆರೋಪ… ನಾಯಕಿಯ ಪ್ರತಿಕ್ರಿಯೆ
Next Article Relationship ಸಡಿಲವಾಗುತ್ತಿದೆ ದಾಂಪತ್ಯ ಬಂಧ… ಗಂಡ ಹೆಂಡತಿ ಲೈಂಗಿಕ ಕ್ರಿಯೆ ತಪ್ಪಲು ಇವೇ ಕಾರಣಗಳು!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?