Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ
ದೇಶಪ್ರಮುಖ

18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ

Share
1 Min Read
First Session Of 18th Lok Sabha To Begin Today, PM Modi, Newly Elected Members To Take Oath
SHARE

newsics.com

ನವದೆಹಲಿ:ಇಂದಿನಿಂದ 18ನೇ ಲೋಕಸಭೆ ಯ ಮೊದಲ ಅಧಿವೇಶನ ಪ್ರಾರಂಭವಾಗಲಿದ್ದು, ಚುನಾಯಿತ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ 26ರಂದು ಲೋಕಸಭಾ ಸ್ಪೀಕರ್‌ ಆಯ್ಕೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬಿಜೆಪಿ ನಾಯಕ ಮತ್ತು ಏಳು ಬಾರಿ ಸಂಸದರಾಗಿ ಅನುಭವ ಹೊಂದಿರುವ ಭರ್ತೃಹರಿ ಮಹತಾಬ್‌ ಅವರನ್ನು ಪ್ರಸ್ತುತ ಹಂಗಾಮಿ ಸ್ಪೀಕರ್‌ ಆಗಿ ನೇಮಿಸಲಾಗಿದೆ.

ರಾಷ್ಟ್ರಪತಿ ಶಿಷ್ಟಾಚಾರ ಮೀರಿ ಮಹತಾಬ್‌ ಅವರನ್ನು ಹಂಗಾಮಿ ಸ್ಪೀಕರ್‌ ಆಗಿ ನೇಮಿಸಿರುವ ಆರೋಪ ಕೇಳಿ ಬಂದಿದೆ. ಈ ಸ್ಥಾನಕ್ಕೆ ಕಾಂಗ್ರೆಸ್‌ನ ಹಿರಿಯ ಸದಸ್ಯ ಕೆ. ಸುರೇಶ್‌ ಅವರ ಹೆಸರನ್ನು ಸೂಚಿಸಲಾಗಿದ್ದರೂ, ಸರ್ಕಾರ ಕಡೆಗಣಿಸಿದೆ ಎಂದು ಹೇಳಲಾಗ್ತಿದೆ. ಈ ಸಂಬಂಧ ಸೃಷ್ಟಿಯಾಗಿರುವ ವಿವಾದವು ಅಧಿವೇಶನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಪ್ರತಿಪಕ್ಷಗಳು ರಾಷ್ಟ್ರಪತಿ ಮತ್ತು ಕೇಂದ್ರದ ನಡೆಯನ್ನು ಟೀಕಿಸಿವೆ

ಮಹತಾಬ್‌ ಅವರು ಸತತವಾಗಿ ಏಳು ಬಾರಿ ಲೋಕಸಭೆ ಸದಸ್ಯರಾಗಿದ್ದು, ಹಂಗಾಮಿ ಸ್ಪೀಕರ್‌ ಹುದ್ದೆಗೆ ಅರ್ಹರಾಗಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಪ್ರತಿಪಾದಿಸಿದ್ದಾರೆ. ಸುರೇಶ್‌ ಅವರು 1998 ಮತ್ತು 2004ರ ಚುನಾವಣೆಯಲ್ಲಿ ಸೋತಿದ್ದರು ಎಂದೂ ಅವರು ಹೇಳಿದ್ದಾರೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಮಹತಾಬ್‌ ಅವರಿಗೆ ಇಂದು ಬೆಳಿಗ್ಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಬಳಿಕ ಮಹತಾಬ್‌ ಅವರು ಸಂಸತ್‌ ಭವನ ತಲುಪಿ, ಬೆಳಿಗ್ಗೆ 11 ಗಂಟೆಗೆ ಲೋಕಸಭೆ ಅಧಿವೇಶನ ಆರಂಭಿಸಲಿದ್ದಾರೆ.

‘ಚೌಕ’ ಸಾರಥಿಗೆ ಕೂಡಿಬಂತು ಕಂಕಣಭಾಗ್ಯ, ಆ ನಟಿ ಜೊತೆ ತರುಣ್ ಮದುವೆ ಫಿಕ್ಸ್?
TAGGED:First Session Of 18th Lok Sabha To Begin TodayNewly Elected Members To Take OathPM Modi
Share This Article
Facebook Twitter Copy Link Print
Previous Article ‘ಚೌಕ’ ಸಾರಥಿಗೆ ಕೂಡಿಬಂತು ಕಂಕಣಭಾಗ್ಯ, ಆ ನಟಿ ಜೊತೆ ತರುಣ್ ಮದುವೆ ಫಿಕ್ಸ್?
Next Article Russia: 15 policemen, civilians, priest killed in deadly terror attack on churches, security posts in Dagestan ರಷ್ಯಾ ಚರ್ಚ್ ಮೇಲೆ ಗುಂಡಿನ ದಾಳಿ:ಪಾದ್ರಿ ಸೇರಿದಂತೆ 15 ಪೊಲೀಸರ ಹತ್ಯೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?