Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ರಷ್ಯಾ ಚರ್ಚ್ ಮೇಲೆ ಗುಂಡಿನ ದಾಳಿ:ಪಾದ್ರಿ ಸೇರಿದಂತೆ 15 ಪೊಲೀಸರ ಹತ್ಯೆ
ವಿದೇಶ

ರಷ್ಯಾ ಚರ್ಚ್ ಮೇಲೆ ಗುಂಡಿನ ದಾಳಿ:ಪಾದ್ರಿ ಸೇರಿದಂತೆ 15 ಪೊಲೀಸರ ಹತ್ಯೆ

Share
1 Min Read
Russia: 15 policemen, civilians, priest killed in deadly terror attack on churches, security posts in Dagestan
SHARE

newsics.com

ರಷ್ಯಾ:ರಷ್ಯಾದಲ್ಲಿ ಚರ್ಚ್​ಗಳು ಹಾಗೂ ಯಹೂದಿಗಳ ಪ್ರಾರ್ಥನಾ ಸ್ಥಳಗಳ ಮೇಲೆ ಉಗ್ರರ ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸ್​ ಪೋಸ್ಟ್​ ಮೇಲೂ ದಾಳಿ ನಡೆಸಿದ್ದು ಘಟನೆಯಲ್ಲಿ 15 ಮಂದಿ ಪೊಲೀಸರು ಪ್ರಾಣ ಕಳೆದುಕೊಂಡಿದ್ದಾರೆ.

ಚರ್ಚ್ ಮತ್ತು ಸಿನಗಾಗ್‌ಗೆ ಬಂದಿದ್ದ ಭಕ್ತರ ಮೇಲೆ ಬಂದೂಕುಧಾರಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ 15 ಪೊಲೀಸರು ಮತ್ತು ಚರ್ಚ್ ಪಾದ್ರಿ ಸಾವನ್ನಪ್ಪಿದ್ದಾರೆ ಮತ್ತು 13 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ

ನಾಲ್ಕು ತಿಂಗಳ ಅವಧಿಯಲ್ಲಿ ರಷ್ಯಾದಲ್ಲಿ ಸಾರ್ವಜನಿಕ ಸ್ಥಳದ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಇದು ಉಗ್ರರ ದಾಳಿಯೇ ಎಂಬುದನ್ನು ಪೊಲೀಸರು ಇನ್ನೂ ಖಚಿತಪಡಿಸಿಲ್ಲ. ಡರ್ಬೆಂಟ್ ಎಂಬ ನಗರದಲ್ಲಿ ಈ ದಾಳಿಗಳು ನಡೆದಿವೆ ಎಂದು ಕಾಕಸಸ್ ಪ್ರದೇಶದ ಆಂತರಿಕ ಸಚಿವಾಲಯ ತಿಳಿಸಿದೆ. ಈ ನಗರದಲ್ಲಿ ಯಹೂದಿಗಳ ಪ್ರಾಚೀನ ವಸಾಹತು ಇದೆ ಮತ್ತು ಈ ಸ್ಥಳವನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣಗಳ ಪಟ್ಟಿಯಲ್ಲಿ ಸೇರಿಸಲಾಗಿದೆ.

ಪರಿಚಿತರು ಏಕಾಏಕಿ ಧಾರ್ಮಿಕ ಸ್ಥಳಗಳಿಗೆ ಆಗಮಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಸಮೀಪದ ಪೊಲೀಸ್ ಠಾಣೆಯ ಮೇಲೂ ಗುಂಡಿನ ದಾಳಿ ನಡೆಸಲಾಗಿದೆ. ನಂತರ ಪೊಲೀಸರು ಮತ್ತು ದಾಳಿಕೋರರ ನಡುವೆ ಗುಂಡಿನ ಚಕಮಕಿ ಆರಂಭವಾಯಿತು.ಮಾಹಿತಿ ಲಭಿಸಿದ ತಕ್ಷಣ ಆ ಪ್ರದೇಶದಲ್ಲಿದ್ದ ವಿಶೇಷ ಪಡೆ ತಂಡವೂ ಆಗಮಿಸಿ ದಾಳಿಕೋರರನ್ನು ಸುತ್ತುವರಿಯಲು ಆರಂಭಿಸಿತು. ದಾಳಿಯಲ್ಲಿ ಇಬ್ಬರು ದಾಳಿಕೋರರು ಹತರಾಗಿದ್ದಾರೆ.

18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ
TAGGED:civilianspriest killed in deadly terror attack on churchesRussia: 15 policemensecurity posts in Dagestan
Share This Article
Facebook Twitter Copy Link Print
Previous Article First Session Of 18th Lok Sabha To Begin Today, PM Modi, Newly Elected Members To Take Oath 18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ
Next Article ನಿಮ್ಮ ಮೂಗು ನಿಮ್ಮ ವ್ಯಕ್ತಿತ್ವದ ಗುಟ್ಟು ಹೇಳುತ್ತೆ !

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?