Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ 10ನೇ ತರಗತಿ ಬಾಲಕಿ
ದೇಶಪ್ರಮುಖ

ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ 10ನೇ ತರಗತಿ ಬಾಲಕಿ

Share
1 Min Read
SHARE

newsics.com

ಒಡಿಶಾ: ಹಾಸ್ಟೆಲ್‌ನಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ಒಡಿಶಾದಲ್ಲಿ ನಡೆದಿದೆ. ಈ ಘಟನೆಯ ನಂತರ ತನಿಖೆ ಆರಂಭಿಸಲಾಗಿದೆ. ಬೋರ್ಡ್ ಪರೀಕ್ಷೆ ಬರೆದು ಹಾಸ್ಟೆಲ್‌ಗೆ ವಾಪಾಸ್ ಬಂದಿದ್ದ ಬಾಲಕಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಈ ಘಟನೆ ಬೆಳಕಿಗೆ ಬಂದಿದೆ.

ಶಾಲಾ ಆಡಳಿತ ಮತ್ತು ಹಾಸ್ಟೆಲ್ ಮೇಲ್ವಿಚಾರಣೆಯಲ್ಲಿನ ಲೋಪಗಳ ಬಗ್ಗೆಯೂ ಶಾಲಾ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಹುಡುಗಿಯರ ಹಾಸ್ಟೆಲ್‌ನಲ್ಲಿ ಪುರುಷರಿಗೆ ಪ್ರವೇಶವಿಲ್ಲ. ಅವಳು ಹೇಗೆ ಗರ್ಭಿಣಿಯಾದಳು ಎಂಬುದೇ ನಮಗೆ ತಿಳಿದಿಲ್ಲ. ಆರೋಗ್ಯ ಕಾರ್ಯಕರ್ತರು ಹಾಸ್ಟೆಲ್‌ನಲ್ಲಿ ವಾಸಿಸುವ ಎಲ್ಲಾ ವಿದ್ಯಾರ್ಥಿಗಳನ್ನು ವಾರಕ್ಕೊಮ್ಮೆ ತಪಾಸಣೆ ಮಾಡಬೇಕು. ಆದರೆ, ಆರೋಗ್ಯ ಕಾರ್ಯಕರ್ತೆ ತನ್ನ ಕೆಲಸವನ್ನು ಮಾಡುತ್ತಿಲ್ಲ ಎಂದು ಈ ಘಟನೆಯಿಂದ ಸಾಬೀತಾಗಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಾಲಕಿ ಮತ್ತು ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಮಲ್ಕನ್‌ಗಿರಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ. ಬಾಲಕಿಗೆ ಹೆರಿಗೆಯಾಗುವವರೆಗೂ ಗರ್ಭ ಧರಿಸಿರುವುದು ಯಾಕೆ ಯಾರಿಗೂ ಗೊತ್ತಾಗಲಿಲ್ಲ ಎಂದು ಆಕೆಯ ಪೋಷಕರು ಶಾಲಾ ಅಧಿಕಾರಿಗಳಿಂದ ತಿಳಿದುಕೊಳ್ಳಲು ಪ್ರಯತ್ನಿಸಿದರು. ರಜೆಯ ಸಮಯದಲ್ಲಿ ಮನೆಗೆ ಹೋದಾಗ ಬಾಲಕಿ ಗರ್ಭಿಣಿಯಾಗಿರುವ ಸಾಧ್ಯತೆಯಿದೆ ಎಂದು ಜಿಲ್ಲಾ ಕಲ್ಯಾಣ ಅಧಿಕಾರಿ ಶ್ರೀನಿವಾಸ್ ಆಚಾರ್ಯ ಹೇಳಿದ್ದಾರೆ. “ಇಲಾಖೆಯ ವಿಚಾರಣೆ ಈಗಾಗಲೇ ಪ್ರಾರಂಭವಾಗಿದೆ” ಎಂದು ಅವರು ಹೇಳಿದ್ದಾರೆ. ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

TAGGED:Class 10 girl gave birth in hostel
Share This Article
Facebook Twitter Copy Link Print
Previous Article Guarantee yojana ಇನ್ಮುಂದೆ ಬಡವರಿಗೆ ಮಾತ್ರ ʼಗ್ಯಾರಂಟಿʼ ಸೌಲಭ್ಯಗಳು ಸಿಗುತ್ತೆ: ಯಾಕೆ?
Next Article Good News ಮಹಿಳೆಯರಿಗೆ ಗುಡ್ ನ್ಯೂಸ್ : 50 ಕಡೆ ‘ಅಕ್ಕ ಕೆಫೆ’ , 2,500 ಕಡೆ ‘ಕಾಫಿ ಕಿಯೋಸ್ಕ್’ ಸ್ಥಾಪನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?