Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Traffic Police ದಂಡದ ಹೆಸರಲ್ಲಿ ಲಂಚ ಪಡೆಯಲು ಹೊಸ ಮಾರ್ಗ ಆಯ್ದುಕೊಂಡ ಟ್ರಾಫಿಕ್ ಪೊಲೀಸರು
ಕರ್ನಾಟಕಪ್ರಮುಖ

Traffic Police ದಂಡದ ಹೆಸರಲ್ಲಿ ಲಂಚ ಪಡೆಯಲು ಹೊಸ ಮಾರ್ಗ ಆಯ್ದುಕೊಂಡ ಟ್ರಾಫಿಕ್ ಪೊಲೀಸರು

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರು ಟ್ರಾಫಿಕ್ ಪೊಲೀಸರು ಫೋನ್ ಪೇ, ಗೂಗಲ್ ಪೇಯಲ್ಲೇ ಲಂಚ ಪಡೆಯುತ್ತಿರುವುದು ಬಯಲಾಗಿದೆ.

ಸಂಚಾರ ನಿಯಮಗಳ ಉಲ್ಲಂಘನೆಗೆ ದಂಡ ವಿಧಿಸುವ ನೆಪದಲ್ಲಿ ಬೆಂಗಳೂರಿನ ವೈಟ್ಫೀಲ್ಡ್ ಸಂಚಾರ ಪೊಲೀಸರು ಪೋನ್ ಪೇ, ಗೂಗಲ್ ಪೇ ಮೂಲಕ ತಮ್ಮ ವೈಯಕ್ತಿಕ ಖಾತೆಗಳಿಗೆ ಹಣ ವರ್ಗಾವಣೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ಫೆಬ್ರವರಿ 21 ರಂದು ವಾಹನ ಸವಾರರೊಬ್ಬರು ವರ್ತೂರು ಕರೆ ಬಳಿ ಓನ್ ವೇಯಲ್ಲಿ ಬಂದಿದ್ದರು. ರಾಚಮಲ್ಲ‌ ಎಂಬಾತ ಓನ್ ವೇಯಲ್ಲಿ ಬಂದು ಟ್ರಾಫಿಕ್ ರೂಲ್ಸ್ ಉಲ್ಲಂಘನೆ ಮಾಡಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಕರ್ತವ್ಯದಲ್ಲಿದ್ದ ಕಾನ್ಸ್ಟೇಬಲ್ ಮಂಜುನಾಥ್ ವಾಹನವನ್ನು ಅಡ್ಡ ಹಾಕಿ ನಿಲ್ಲಿಸಿದರು. ವಾಹನ ಸವಾರ 1500 ರೂಪಾಯಿ ದಂಡ ಪಾವತಿಸಲು ಸಿದ್ಧರಾಗಿದ್ದರು. ಆದರೆ, ವಾಹನ ಸವಾರನಿಗೆ ದಂಡದ ರಸೀದಿ ನೀಡಲು ಮಂಜುನಾಥ್ ಸಿದ್ಧರಿರಲಿಲ್ಲ. ಕೊನೆಗೆ 500 ರೂಪಾಯಿ ಫೋನ್ ಪೇ ಮಾಡಿಸಿಕೊಂಡು ಬಿಟ್ಟು ಕಳುಹಿಸಿದ್ದಾರೆ.

ವೈಟ್ಫೀಲ್ಡ್ ಸಂಚಾರ ಪೊಲೀಸರ ಲಂಚಾವಾತರದ ಬಗ್ಗೆ ವಾಹನ ಸವಾರ ರಾಚಮಲ್ಲ ಎಸಿಪಿಗೆ ಇ-ಮೇಲ್ ಮೂಲಕ ದೂರು ನೀಡಿದ್ದಾರೆ. ಕಾನ್ಸ್ಟೇಬಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಚಮಲ್ಲ ದೂರಿನಲ್ಲಿ ಆಗ್ರಹಿಸಿದ್ದಾರೆ. ಇ ಮೇಲ್ ಮೂಲಕ ಎಸಿಪಿ ರಮೇಶ್ ದೂರು ಸ್ವೀಕಾರ ಮಾಡಿದ್ದು, ತನಿಖೆ ನಡೆಸಿ ವರದಿ ನೀಡುವಂತೆ ವೈಟ್ ಫೀಲ್ಡ್ ಸಂಚಾರಿ ಠಾಣೆ ಇನ್ಸ್ಪೆಕ್ಟರ್ಗೆ ಸೂಚನೆ ನೀಡಿದ್ದಾರೆ.

TAGGED:Traffic police have chosen a new way to get bribe in the name of fine
Share This Article
Facebook Twitter Copy Link Print
Previous Article ಅಲ್ಝೈಮರ್, ಕ್ಯಾನ್ಸರ್ ನಿಯಂತ್ರಣಕ್ಕೆ ಅಣಬೆ ಬೆಸ್ಟ್ ಮೆಡಿಸಿನ್
Next Article Gold Rate Today: ಹಬ್ಬಕ್ಕೆ ಗುಡ್‌ನ್ಯೂಸ್: ಕೊನೆಗೂ ಇಳಿಕೆಯಾಯ್ತು ಚಿನ್ನದ ಬೆಲೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?