Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Gold Rate Today: ಹಬ್ಬಕ್ಕೆ ಗುಡ್‌ನ್ಯೂಸ್: ಕೊನೆಗೂ ಇಳಿಕೆಯಾಯ್ತು ಚಿನ್ನದ ಬೆಲೆ
ಪ್ರಮುಖ

Gold Rate Today: ಹಬ್ಬಕ್ಕೆ ಗುಡ್‌ನ್ಯೂಸ್: ಕೊನೆಗೂ ಇಳಿಕೆಯಾಯ್ತು ಚಿನ್ನದ ಬೆಲೆ

Share
1 Min Read
SHARE

newsics.com
ಮದುವೆ ಸೀಸನ್‌ ಬಂದಿದ್ದೇ ಬಂದಿದ್ದು ಬೆಳ್ಳಿ, ಬಂಗಾರ ಎರಡರ ದರವೂ ಹೆಚ್ಚಾಗಿ, ಗ್ರಾಹಕರ ಕೈ ಸುಡುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಸ್ವಲ್ಪ ಇಳಿಕೆ ಕಂಡಿದೆ. ‌ಹೌದು, ಶಿವರಾತ್ರಿಯನ್ನು ಇಂದು ದೇಶಾದ್ಯಂತ ಸಂಭ್ರಮ ಸಡಗರದಿಂದ ಆಚರಣೆ ಮಾಡುತ್ತಿದ್ದಾರೆ. ಇಂದು ಬಂಗಾರ ಖರೀದಿ ಮಾಡಬೇಕೆಂದುಕೊಂಡವರಿಗೆ ಈ ಶಿವರಾತ್ರಿ ಸಂತಸವನ್ನು ಹೊತ್ತು ತಂದಿದೆ.

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 8,050 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 8,050, ರೂ. 8,050, ರೂ. 8,050 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 8,065 ರೂ. ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 6,587 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 8,050 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 8,782 ಆಗಿದೆ. ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 52,696 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 64,400 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 70,256 ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 98,000 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ.980, ರೂ. 9,800 ಹಾಗೂ ರೂ. 98,000 ಗಳಾಗಿವೆ. ಮಿಕ್ಕಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 1,06,000 ಆಗಿದ್ದರೆ, ದೆಹಲಿಯಲ್ಲಿ ರೂ. 98,000 ಮುಂಬೈನಲ್ಲಿ ರೂ. 98,000 ಹಾಗೂ ಕೊಲ್ಕತ್ತದಲ್ಲೂ ರೂ. 98,000 ಗಳಾಗಿದೆ.

TAGGED:Gold Rate Today: Good news for the festival! Finally the price of gold decreased
Share This Article
Facebook Twitter Copy Link Print
Previous Article Traffic Police ದಂಡದ ಹೆಸರಲ್ಲಿ ಲಂಚ ಪಡೆಯಲು ಹೊಸ ಮಾರ್ಗ ಆಯ್ದುಕೊಂಡ ಟ್ರಾಫಿಕ್ ಪೊಲೀಸರು
Next Article America coins ಕೋಟಿ ಕೋಟಿ ಕುಬೇರನಿಗೆ ಚಿಲ್ಲರೆ ಕಾಟ; ಅಮೆರಿಕದಲ್ಲಿ ನಾಣ್ಯಗಳ ತಯಾರಿಕೆ ಸ್ಥಗಿತ

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?