Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧೂಳ್ ಎಬ್ಬಿಸಾವ ಹಾಡಿನಲ್ಲಿ ‘ಗೌರಿ’ಹಾಟ್ ಜೋಡಿ:ಸಾಂಗ್ ಸಖತ್ ಟ್ರೆಂಡಿಂಗ್
ಕರ್ನಾಟಕಮನರಂಜನೆವೈರಲ್

ಧೂಳ್ ಎಬ್ಬಿಸಾವ ಹಾಡಿನಲ್ಲಿ ‘ಗೌರಿ’ಹಾಟ್ ಜೋಡಿ:ಸಾಂಗ್ ಸಖತ್ ಟ್ರೆಂಡಿಂಗ್

Share
1 Min Read
Gowri Movie
SHARE

newsics.com

ಬೆಂಗಳೂರು:ಸಾನ್ಯಾ ಅಯ್ಯರ್ ಅಭಿನಯದ ‘ಗೌರಿ’ಸಿನಿಮಾ ಈಗಾಗಲೇ ಸಖರ್ ಕ್ರೇಜ್ ಕ್ರಿಯೇಟ್ ಮಾಡಿದೆ. ಈ ಸಿನಿಮಾದ `ಧೂಳ್ ಎಬ್ಬಿಸಾವ..’ ಹಾಡು ಬಿಡುಗಡೆ ಆಗಿದ್ದು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೆಂಡಿಂಗ್ ನಲ್ಲಿದೆ. ಈ ಸಾಂಗ್ ನೋಡಿದ ಮಂದಿ ಸಖತ್ ಎಂದು ಕಮೆಂಟ್ ಮಾಡುತ್ತಿದ್ದಾರೆ. ಎಲ್ಲೆಲ್ಲೂ ಕೇಳಿ ಬರುತ್ತಿರೋ ಧೂಳ್ ಎಬ್ಬಿಸಾವ ಹಾಡು ಯುವಕರ ಮಧ್ಯೆ ಹಿಟ್ ಎನಿಸಿಕೊಂಡಿದೆ.

ಧೂಳ್ ಎಬ್ಬಿಸಾವ ಸಾಂಗ್ ಆಲ್ ಇಂಡಿಯಾ ಲೆವೆಲ್ ನಲ್ಲಿ ಟ್ರೆಂಡ್ ಸೃಷ್ಟಿಸುವ ಮೂಲಕ ರೆಕಾರ್ಡ್ ಮಾಡಿದೆ.ಶಿವುಬೆರ್ಗಿ ಸಾಹಿತ್ಯ ಬರೆದು, ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರೀ ಮತ್ತು ಅನನ್ಯಾ ಭಟ್ ಅವರ ಸುಂದರ ಕಂಠದಲ್ಲಿ ಮೂಡಿಬಂದಿದೆ.`ಗೌರಿ’ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್ ಮತ್ತು ಖ್ಯಾತ ನಟಿ ಸಂಜನಾ ಆನಂದ್ ಈ ಹಾಡಿಗೆ ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಭಜರಂಗಿ ಮೋಹನ್ ಈ ಹಾಡಿಗೆ ನೃತ್ಯ ಸಂಯೋಜಿಸಿದ್ದಾರೆ.

ಇನ್ಸ್ಟಾಗ್ರಾಂ ಮತ್ತು ಯೂಟ್ಯೂಬ್ ನಲ್ಲಿ ಟಾಪ್ 5 ಟ್ರೆಂಡಿಂಗ್ ನಲ್ಲಿರುವ ಈ ಹಾಡಿಗೆ ನಾಡಿನ ಲಕ್ಷಾಂತರ ಮಂದಿ ರೀಲ್ಸ್ ಮಾಡುತ್ತಿದ್ದಾರೆ. ಒಂದೊಂದು ರೀಲ್ಸ್ ಲಕ್ಷಾಂತರ ವ್ಯೂಸ್ ಮತ್ತು ಲೈಕ್ಸ್ ಪಡೆಯುತ್ತಿವೆ. ಕರ್ನಾಟಕ ಸೇರಿದಂತೆ ಇಡೀ ದೇಶದ ಜನರು ಈ ಹಾಡಿಗೆ ಫಿದಾ ಆಗಿದ್ದಾರೆ.

ನಿಮ್ಮ ಮೂಗು ನಿಮ್ಮ ವ್ಯಕ್ತಿತ್ವದ ಗುಟ್ಟು ಹೇಳುತ್ತೇ !
TAGGED:gowri song dhool yesava viral in youtube & instagram
Share This Article
Facebook Twitter Copy Link Print
Previous Article ನಿಮ್ಮ ಮೂಗು ನಿಮ್ಮ ವ್ಯಕ್ತಿತ್ವದ ಗುಟ್ಟು ಹೇಳುತ್ತೆ !
Next Article ಬೇಡ… ಬೇಡ ಅಂದರೂ ಬಿಡದ ಶೆರ್ಲಿನ್, ಮರೆಗೆ ಎಳೆದೊಯ್ದು ಮಾಡಿದ್ದೇನು?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?