Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಸಿಲ ಝಳದ ಜೊತೆ ಮಕ್ಕಳಲ್ಲಿ ಹೆಚ್ಚುತ್ತಿದೆ ಅನಾರೋಗ್ಯ ಸಮಸ್ಯೆ
ಕರ್ನಾಟಕಪ್ರಮುಖ

ಬಿಸಿಲ ಝಳದ ಜೊತೆ ಮಕ್ಕಳಲ್ಲಿ ಹೆಚ್ಚುತ್ತಿದೆ ಅನಾರೋಗ್ಯ ಸಮಸ್ಯೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಬಿಸಿಲ ಝಳ ಹೆಚ್ಚುತ್ತಿದ್ದರೆ ಇನ್ನೊಂದೆಡೆ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ. ಮತ್ತೊಂದೆ ಮಕ್ಕಳಲ್ಲಿ ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ.

ಬಿರುಬಿಸಿಲಿನಿಂದಾಗಿ ಪುಟ್ಟ ಮಕ್ಕಳು ಹೈರಾಣಾಗುತ್ತಿದ್ದು, ಹಲವಾರು ಇನ್ಫೆಕ್ಷನ್ ನಿಂದ ಮಕ್ಕಳು ಬಳಲುತ್ತಿದ್ದಾರೆ.

ಅದರಲ್ಲಿಯೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಗರಿಷ್ಠ ತಾಪಮಾನ ದಾಖಲಾಗಿದೆ. ಇದರಿಂದಾಗಿ ದೊಡ್ದವರೇ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಇನ್ನು ಚಿಕ್ಕಮಕ್ಕಳಂತು ಪರದಾಡುವಂತಾಗಿದೆ.

ಮಕ್ಕಳಲ್ಲಿ ಕ್ಯಾಂಡಿಡಾ ಇನ್ಫೆಕ್ಷನ್, ಫಂಗಲ್ ಇನ್ ಫೆಕ್ಷನ್, ವೈರಲ್ ಇನ್ ಫೆಕ್ಷನ್, ಡೈಯೆರಿಯಾ, ಸ್ಕಿನ್ ಅಲರ್ಜಿ, ಮೈಮೇಲೆ ರ್ಯಾಶಸ್ ನಂತಹ ಸಮಸ್ಯೆಗಳು ಹೆಚ್ಚುತ್ತಿವೆ. ಮಕ್ಕಳಲ್ಲಿ ಕಂಡುಬರುವ ಅನಾರೋಗ್ಯ ಒಬ್ಬರಿಂದ ಒಬ್ಬರಿಗೆ ಬೇಗನೆ ಹರಡುತ್ತವೆ. ಈ ನಿಟ್ಟಿನಲ್ಲಿ ಪೋಷಕರು ಹೆಚ್ಚು ಮಕ್ಕಳ ಮೇಲೆ ನಿಗಾ ವಹಿಸಬೇಕು.

ಮಕ್ಕಳು ಬೇಸಿಗೆ ಮುಗಿಯುವವರೆಗೂ ಕಾದು ಆರಿಸಿದ ನೀರು ಸೇವಿಸುವಂತೆ ನೋಡಿಕೊಳ್ಳಬೇಕು. ಮನೆಯಲ್ಲಿಯೇ ಆಹಾರ ತಯಾರಿಸಿ ನೀಡಿ. ಮಕ್ಕಳಲ್ಲಿ ನಿತ್ರಾಣ, ನಿರ್ಜಲೀಕರಣ, ಅಜೀರ್ಣ, ಸನ್ ಸ್ಟ್ರೋಕ್ ನಂತಹ ಸಮಸ್ಯೆಗಳು ಆಗದಂತೆ ನೋಡಿಕೊಳ್ಳಿ. ಇಂತಹ ಸಮಸ್ಯೆ ಕಂಡುಬಂದಲ್ಲಿ ನಿರ್ಲಕ್ಷ್ಯ ಮಾಡದೇ ವೈದರನ್ನು ಸಂಪರ್ಕಿಸಿ. ತಾಪಮಾನ ಕಡಿಮೆಯಾಗುವವರೆಗೂ ಬಿಸಿಲಿಗೆ ಮಕ್ಕಳು ಮೈಯೊಡ್ಡದಂತೆ ನೋಡಿಕೊಳ್ಳುವುದು ಉತ್ತಮ.

TAGGED:The problem of illness in children is increasing with the heat of the sun
Share This Article
Facebook Twitter Copy Link Print
Previous Article ಕಂಡ ಕಂಡಲ್ಲಿ ಹೂಡಿಕೆ ಮಾಡುವ ಮುನ್ನ ಎಚ್ಚರ : ಬೆಂಗಳೂರಲ್ಲಿ 180ಕ್ಕೂ ಹೆಚ್ಚು ಜನರಿಗೆ 41 ಕೋಟಿ ರೂ.ವಂಚನೆ.!
Next Article Today’s Prediction ಇಂದಿನ ರಾಶಿ ಭವಿಷ್ಯ 27-02-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?