Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Plastics ban ಇನ್ಮುಂದೆ ಹೋಟೆಲ್ ಗಳಲ್ಲಿ `ಪ್ಲ್ಯಾಸ್ಟಿಕ್ ಬಳಕೆ ನಿಷೇಧ : ಸರ್ಕಾರದಿಂದ ಮಹತ್ವದ ಆದೇಶ
ಕರ್ನಾಟಕಪ್ರಮುಖ

Plastics ban ಇನ್ಮುಂದೆ ಹೋಟೆಲ್ ಗಳಲ್ಲಿ `ಪ್ಲ್ಯಾಸ್ಟಿಕ್ ಬಳಕೆ ನಿಷೇಧ : ಸರ್ಕಾರದಿಂದ ಮಹತ್ವದ ಆದೇಶ

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಉಪಹಾರ ಅಂಗಡಿಗಳು, ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ರಾಜ್ಯದ ಉಪಹಾರ ಅಂಗಡಿಗಳು, ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಮಾಡಲಾಗುವುದು. ಈ ಬಗ್ಗೆ ಶೀಘ್ರವೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ಲಾಸ್ಟಿಕ್ ಬಳಸಿದರೆ ವಿಧಿಸುವ ದಂಡ ಹಾಗೂ ಮುನ್ನೆಚ್ಚರಿಕೆ ಬಗ್ಗೆ ಇನ್ನೆರಡು ದಿನದಲ್ಲಿ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ಬೆಂಗಳೂರಿನ ಹಲವು ಕಡೆ ಇಡ್ಲಿ ತಯಾರಿಕೆಯಲ್ಲಿ ಹತ್ತಿ ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್ ಬಳಸುತ್ತಿದ್ದಾರೆ. ಇಡ್ಲಿ ಮಾಡುವಾಗ ಮಾತ್ರವಲ್ಲದೇ , ಆಹಾರ ಬಡಿಸುವಾಗ ಮತ್ತು ಪ್ಯಾಕ್ ಮಾಡಿ ಕೊಡಲು ಕೂಡ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಹೆಚ್ಚಾಗಿ ಬಳಸುವುದರಿಂ ಅವುಗಳು ಬಿಸಿಲಿನ ಶಾಖಕ್ಕೆ ಒಡ್ಡಿಕೊಂಡಾಗ ಕ್ಯಾನ್ಸರ್ ಕಾರಕ ಅಂಶಗಳನ್ನು ಹೊರಸೂಸುತ್ತದೆ ಎಂದು ವರದಿಯೊಂದು ಹೇಳಿದೆ. ಈ ಹಿನ್ನೆಲೆ ಆರೋಗ್ಯ ಸಚಿವರು ಕ್ರಮ ಕೈಗೊಂಡಿದ್ದಾರೆ.

TAGGED:Ban on 'use of plastic' in state hotels: An important order from the government
Share This Article
Facebook Twitter Copy Link Print
Previous Article Relationship ಸಂಗಾತಿ ಬಳಿ ಈ ವಿಷಯಗಳನ್ನ ಮುಚ್ಚಿಡಬೇಡಿ
Next Article Viral video ಚಲಿಸುತ್ತಿದ್ದ ಬೈಕ್ ನಲ್ಲೇ ಪ್ರೇಮಿಗಳ ರೊಮ್ಯಾನ್ಸ್: ಆಗಿದ್ದೇನು?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?