Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Viral video ಚಲಿಸುತ್ತಿದ್ದ ಬೈಕ್ ನಲ್ಲೇ ಪ್ರೇಮಿಗಳ ರೊಮ್ಯಾನ್ಸ್: ಆಗಿದ್ದೇನು?
ಕರ್ನಾಟಕಪ್ರಮುಖ

Viral video ಚಲಿಸುತ್ತಿದ್ದ ಬೈಕ್ ನಲ್ಲೇ ಪ್ರೇಮಿಗಳ ರೊಮ್ಯಾನ್ಸ್: ಆಗಿದ್ದೇನು?

Share
1 Min Read
SHARE

newsics.com

ಬೆಂಗಳೂರು: ಚಲಿಸುತ್ತಿದ್ದ ಬೈಕ್ ನಲ್ಲೇ ಪ್ರೇಮಿಗಳು ರೊಮ್ಯಾನ್ಸ್ ಮಾಡಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ.

ಸರ್ಜಾಪುರ ಮುಖ್ಯರಸ್ತೆಯಲ್ಲಿ ಪ್ರೇಮಿಗಳು ಅತ್ಯಂತ ಅಪಾಯಕಾರಿ ಮತ್ತು ಬೇಜವಾಬ್ದಾರಿಯುತ ರೀತಿಯಲ್ಲಿ ಬೈಕ್ ಸವಾರಿ ಮಾಡುತ್ತಿರುವುದು ಕಂಡುಬಂದಿದೆ.

ಹುಡುಗಿ ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತು, ತನ್ನ ಗೆಳೆಯನನ್ನು ತಬ್ಬಿಕೊಂಡು ಚುಂಬಿಸುತ್ತಿರುವುದು ಕಂಡುಬಂದಿದೆ, ಆದರೆ ಯುವಕ ಸುರಕ್ಷತೆಯ ಬಗ್ಗೆ ಯಾವುದೇ ಕಾಳಜಿಯಿಲ್ಲದೆ ಹೆಲ್ಮೆಟ್ ಇಲ್ಲದೇ ಬೈಕ್ ಓಡಿಸುತ್ತಿದ್ದನು , ಇಂತಹ ಅಜಾಗರೂಕ ನಡವಳಿಕೆಯು ಅವರ ಜೀವಕ್ಕೆ ಅಪಾಯವನ್ನುಂಟುಮಾಡುವುದಲ್ಲದೆ ಇತರ ವಾಹನ ಚಾಲಕರು ಮತ್ತು ಪಾದಚಾರಿಗಳಿಗೆ ಭಯ ಹುಟ್ಟಿಸುತ್ತಿದ್ದಾರೆ. ಪ್ರೇಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿದೆ.
https://x.com/karnatakaportf/status/1894677185979633978?ref_src=twsrc%5Etfw%7Ctwcamp%5Etweetembed%7Ctwterm%5E1894677185979633978%7Ctwgr%5Eed5f30661e3900ff3bfe8ebedd28bb4830623893%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Romance of lovers on a moving bike: What happened?
Share This Article
Facebook Twitter Copy Link Print
Previous Article Plastics ban ಇನ್ಮುಂದೆ ಹೋಟೆಲ್ ಗಳಲ್ಲಿ `ಪ್ಲ್ಯಾಸ್ಟಿಕ್ ಬಳಕೆ ನಿಷೇಧ : ಸರ್ಕಾರದಿಂದ ಮಹತ್ವದ ಆದೇಶ
Next Article Rowdy Sheeter Haider Ali ರೌಡಿಶೀಟರ್ ಹೈದರ್ ಅಲಿ ಹತ್ಯೆ ಪ್ರಕರಣ: 7 ಆರೋಪಿಗಳು ಅರೆಸ್ಟ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?