Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Kavya Gowda ಶ್ರೀಮಂತ ಗಂಡ ಎಂದು ಕೊಂಕು ಮಾಡುತ್ತಿದ್ದವರಿಗೆ ಈ ನಟಿ ಹೇಳಿದ್ದೇನು?
ಪ್ರಮುಖಮನರಂಜನೆ

Kavya Gowda ಶ್ರೀಮಂತ ಗಂಡ ಎಂದು ಕೊಂಕು ಮಾಡುತ್ತಿದ್ದವರಿಗೆ ಈ ನಟಿ ಹೇಳಿದ್ದೇನು?

Share
1 Min Read
SHARE

newsics.com
ಪದೇ ಪದೇ ಪತಿಯ ಹೆಸರು ಹೇಳಿಕೊಂಡು ಕಾಲೆಳೆಯುತ್ತಿದ್ದ ಜನರಿಗೆ ಕಾವ್ಯಾ ಗೌಡ ಖಡಕ್ ಉತ್ತರ ಕೊಟ್ಟಿದ್ದಾರೆ.
ಹಳ್ಳಿ ಹುಡುಗಿ ಪ್ಯಾಟೆ ಲೈಫ್ ರಿಯಾಲಿಟಿ ಶೋ ಮೂಲಕ ಕನ್ನಡ ಕಿರುತೆರೆಗೆ ಕಾಲಿಟ್ಟ ಕಾವ್ಯಾ ಗೌಡ ಈಗ ಬಣ್ಣದ ಪ್ರಪಂಚದಿಂದ ಸಂಪೂರ್ಣವಾಗಿ ದೂರ ಉಳಿದುಬಿಟ್ಟಿದ್ದಾರೆ. ಇನ್ನು
ಮದುವೆ ಸೆಟ್ ಆಗುತ್ತಿದ್ದಂತೆ ಸೀರಿಯಲ್‌ ಮತ್ತು ಜಾಹೀರಾತುಗಳಿಂದ ಹೊರ ಬಂದ ಕಾವ್ಯಾ ಗೌಡ ಪಕ್ಕಾ ಫ್ಯಾಮಿಲಿ ವುಮೆನ್ ಆಗಿ ಬ್ಯುಸಿಯಾಗಿಬಿಟ್ಟರು.
ಉದ್ಯಮಿ ಸೋಮಶೇಖರ್‌ರನ್ನು ಮದುವೆ ಮಾಡಿಕೊಂಡ ನಂತರ ಆಭರಣ ಡಿಸೈನಿಂಗ್‌ ಕೋರ್ಸ್‌ಗೆ ಸೇರಿಕೊಂಡರು. ಕೋರ್ಸ್‌ ಮುಗಿಸಿ ಪ್ರತಿಷ್ಠಿತ ಆಭರಣದ ಅಂಗಡಿಯಲ್ಲಿ ಡಿಸೈನರ್ ಆಗಿ ಕೆಲಸ ಮಾಡಿದ್ದರು.‌ಪ್ರೆಗ್ನೆಂಟ್ ಎಂದು ಅನೌನ್ಸ್ ಮಾಡುತ್ತಿದ್ದಂತೆ ಆರೋಗ್ಯದ ಮೇಲೆ ಹೆಚ್ಚಿಗೆ ಗಮನ ಕೊಟ್ಟು ಕೇವಲ ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿ ಉಳಿದುಕೊಂಡರು.
ಈ ನಡುವೆ ಸಾಕಷ್ಟು ಫಾರಿನ್ ಟ್ರಿಪ್, ಸಿಕ್ಕಾಪಟ್ಟೆ ದುಬಾರಿ ಬಟ್ಟೆಗಳು, ಬ್ಯಾಗ್‌ಗಳು ಮತ್ತು ಚಪ್ಪಲಿಗಳನ್ನು ಧರಿಸುವ ಕಾವ್ಯಾ ಗೌಡ ಪದೇ ಪದೇ ನೆಗೆಟಿವ್ ಕಾಮೆಂಟ್ ಎದುರಿಸುತ್ತಾರೆ.
ಸಿರಿವಂತ ಮನೆಗೆ ಸೊಸೆಯಾಗಿ ಹೋಗಿರುವ ಕಾರಣ ಅವರ ಹಣವನ್ನು ವೇಸ್ಟ್ ಮಾಡುತ್ತಿರುವೆ. ದುಡ್ಡಿನ ಬೆಲೆ ಗೊತ್ತಾ? ಗಂಡನ ದುಡ್ಡಿನಲ್ಲಿ ಶೋಕಿ ಮಾಡುತ್ತಿರುವೆ ಎಂದು ಸಿಕ್ಕಾಪಟ್ಟೆ ನೆಗೆಟಿವ್ ಕಾಮೆಂಟ್‌ಗಳು ಮಾಡುತ್ತಿದ್ದರು.
ನಾನು ವಿದ್ಯಾವಂತಿ ನಾನು ಇಂಡಿಪೆಂಡೆಂಟ್ ಮಹಿಳೆ ನನ್ನ ಕೆಲಸಗಳು ನನಗೆ ಗೊತ್ತಿದೆ. ನೆಗೆಟಿವ್ ಕಾಮೆಂಟ್ ಮಾಡುವವರಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನಿಮಗೆ ಒಳ್ಳೆಯದಾಗಲಿ ಒಳ್ಳೆಯ ಜೀವನ ಕಟ್ಟಿಕೊಳ್ಳಿ ಎಂದು ಕಾವ್ಯಾ ಉತ್ತರಿಸಿದ್ದರು.

TAGGED:Kavya Gowda gives Khadak answer to those who complain about being a rich husband!
Share This Article
Facebook Twitter Copy Link Print
Previous Article Rowdy Sheeter Haider Ali ರೌಡಿಶೀಟರ್ ಹೈದರ್ ಅಲಿ ಹತ್ಯೆ ಪ್ರಕರಣ: 7 ಆರೋಪಿಗಳು ಅರೆಸ್ಟ್
Next Article Priyanka chopra 21.75 ಕೋಟಿಯ ಕಿವಿಯೋಲೆ, 2 ಕೋಟಿ ಉಂಗುರ; ರಾಣಿಯಂತೆ ಬದುಕುತ್ತಿರೋ ಈ ನಟಿ ಯಾರು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?