Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Mahakumba mela ಮುಂದಿನ ಕುಂಭ ಮೇಳ ಎಲ್ಲಿ ನಡೆಯುತ್ತೆ?ಯಾವಾಗ..?
ದೇಶಪ್ರಮುಖ

Mahakumba mela ಮುಂದಿನ ಕುಂಭ ಮೇಳ ಎಲ್ಲಿ ನಡೆಯುತ್ತೆ?ಯಾವಾಗ..?

Share
2 Min Read
SHARE

newsics.com

ಈ ಬಾರಿ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭ ಮೇಳ ಅದ್ಧೂರಿಯಾಗಿ ನಡೆದು ಸಂಪನ್ನಗೊಂಡಿದೆ. ಈ ವರ್ಷದ ಮಕರ ಸಂಕ್ರಾತಿಯ ಹಿಂದಿನ ದಿನ ಅಂದರೆ ಜನವರಿ 13ರಂದು ಆರಂಭವಾದ ಈ ಮಹಾ ಕುಂಭಮೇಳವು 45 ದಿನಗಳನ್ನು ಯಶಸ್ವಿಯಾಗಿ ಮುಗಿಸಿ, ಇಂದು ಮಹಾ ಶಿವರಾತ್ರಿಯ ದಿನ ಅಮೃತ ಸ್ನಾನದೊಂದಿಗೆ ಕೊನೆಗೊಳ್ಳಲಿದೆ

ಈ ಬಾರಿಯ ಮಹಾ ಕುಂಭ ಮೇಳ ಯಶಸ್ವಿಯಾದ ಬೆನ್ನಲ್ಲೇ ಮುಂದಿನ ಕುಂಭ ಮೇಳ ಎಲ್ಲಿ ಎನ್ನುವ ಪ್ರಶ್ನೆ ಈಗಾಗಲೇ ಉದ್ಭವಗೊಂಡಿದೆ. ಮುಂದಿನ ಕುಂಭ ಮೇಳ ಎಲ್ಲಿ ಎನ್ನುವ ಮೊದಲು ಕುಂಭ ಮೇಳದ ಬಗ್ಗೆ ಕೆಲವು ವಿಚಾರಗಳನ್ನು ಈ ಕೆಳಗೆ ನೀಡಲಾಗಿದೆ.

ಕುಂಭ ಮೇಳದ ವಿಧಗಳೇನು?

700 ವರ್ಷಗಳ ಇತಿಹಾಸ ಇರುವ ಈ ಕುಂಭ ಮೇಳವನ್ನು ವರ್ಷಗಳಿಗೆ ಅನುಗುಣವಾಗಿ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಸಾಮಾನ್ಯವಾಗಿ ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿರುವ ಸರಸ್ವತಿ, ಗಂಗಾ ಹಾಗೂ ಯಮುನಾ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಕುಂಭ ಮೇಳವನ್ನು ನಡೆಸಲಾಗುತ್ತದೆ. ಇನ್ನು ಆರು ವರ್ಷಗಳಿಗೊಮ್ಮೆ ಅರ್ಧ ಕುಂಭ ಮೇಳ ನಡೆಸಲಾಗುತ್ತದೆ. ಹಾಗೂ ಸಂಪೂರ್ಣ ಹನ್ನೆರಡು ವರ್ಷಗಳಿಗೊಮ್ಮೆ ಪೂರ್ಣ ಕುಂಭ ಮೇಳ ಎಂದು ಕರೆಯಲಾಗುತ್ತದೆ.

ಎಲ್ಲೆಲ್ಲಿ ಕುಂಭ ಮೇಳ ನಡೆಯುತ್ತದೆ?

ಉತ್ತರಾಖಂಡದ ಗಂಗಾ ನದಿಯ ದಡದಲ್ಲಿರುವ ಹರಿದ್ವಾರದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಮಹಾ ಕುಂಭಮೇಳವನ್ನು ನಡೆಸಲಾಗುತ್ತದೆ. ಅಲ್ಲದೇ ಕೆಲವೊಂದು ಬಾರಿ ಇದೇ ಪ್ರದೇಶದಲ್ಲಿ ಪ್ರತಿ ಆರು ವರ್ಷಗಳಿಗೊಮ್ಮೆ ಅರ್ಧ ಕುಂಭ ಮೇಳವನ್ನು ಸಹ ಆಯೋಜಿಲಾಗುತ್ತದೆ. ಮಹಾರಾಷ್ಟ್ರದ ಗೋದಾವರಿ ನದಿಯ ದಡದಲ್ಲಿರುವ ನಾಸಿಕ್‌ನಲ್ಲಿ ಹಾಗೂ ಮಧ್ಯಪ್ರದೇಶದ ಶಿಪ್ರಾ ನದಿಯ ದಡದಲ್ಲಿರುವ ಉಜ್ಜಯಿನಿಯಲ್ಲಿ ಕುಂಭಮೇಳ ನಡೆಯುತ್ತವೆ.

ಹೀಗಾಗಿ ಮುಂದಿನ ಕುಂಭ ಮೇಳ ಎಲ್ಲಿ ಎನ್ನುವ ಪ್ರಶ್ನೆಗೆ ಈಗಾಗಲೇ ಉತ್ತರ ಸಿಕ್ಕಿದೆ. ಹೌದು ಮುಂದಿನ ಪೂರ್ಣ ಕುಂಭ ಮೇಳ ಮಹಾರಾಷ್ಟ್ರದ ನಾಸಿಕ್‌ನಲ್ಲಿ 2027ರಂದು ನಡೆಯಲಿದೆ. ಮುಂಬರುವ ಪೂರ್ಣ ಕುಂಭ ಮೇಳ ಗೋದಾವರಿ ನದಿ ತೀರದಲ್ಲಿ ನಡಯಲಿದೆ. ಇದನ್ನು ಸಿಂಹ ಹಸ್ತ ಕುಂಭಮೇಳ ಎಂದು ಸಹ ಕರೆಯಲಾಗುತ್ತದೆ. ಸುಮಾರು 17ನೇ ಶತಮಾನದಿಂದಲೂ ಕೂಡ ನಾಸಿಕ್‌ನಲ್ಲಿ ಈ ಕುಂಭ ಮೇಳವನ್ನು ನಡೆಸಿಕೊಂಡು ಬರಲಾಗುತ್ತಿದೆ.

TAGGED:Mahakumba mela Where will the next kumbha mela be held..when..?
Share This Article
Facebook Twitter Copy Link Print
Previous Article Gold card visa 44 ಕೋಟಿ ಕೊಟ್ರೆ ಗ್ರೀನ್ ಬದಲು ಗೋಲ್ಡ್ ಕಾರ್ಡ್ ವೀಸಾ: ಟ್ರಂಪ್‌ ಘೋಷಣೆ
Next Article Video viral ಮೆಟ್ರೋದಲ್ಲಿ ಯುವತಿಗೆ ಬಾಡಿ ಶೇಮಿಂಗ್‌: ಆಗಿದ್ದೇನು? ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?