Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕೂಲಿ’ ಚಿತ್ರದಲ್ಲಿ ಸೊಂಟ ಬಳುಕಿಸಲಿರುವ ಪೂಜಾ ಹೆಗ್ಡೆ
ಪ್ರಮುಖಮನರಂಜನೆ

ಕೂಲಿ’ ಚಿತ್ರದಲ್ಲಿ ಸೊಂಟ ಬಳುಕಿಸಲಿರುವ ಪೂಜಾ ಹೆಗ್ಡೆ

Share
1 Min Read
SHARE

newsics.com

ಚೆನ್ನೈ: ಲೋಕೇಶ್ ಕನಕರಾಜ್ ನಿರ್ದೇಶನದ, ಸೂಪರ್ ಸ್ಟಾರ್ ರಜನಿಕಾಂತ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಮುಂದಿನ ಆಕ್ಷನ್ ಚಿತ್ರ ‘ಕೂಲಿ’ಯಲ್ಲಿ ಪೂಜಾ ಹೆಗ್ಡೆ ಸೊಂಟ ಬಳುಕಿಸಲಿದ್ದಾರೆ.

ಗುರುವಾರ ಬೆಳಗ್ಗೆ ಚಿತ್ರ ನಿರ್ಮಾಣ ಮಾಡುತ್ತಿರುವ ಸನ್ ಪಿಕ್ಚರ್ಸ್, ನಟಿ ಪೂಜಾ ಹೆಗ್ಡೆ ಅವರು ಚಿತ್ರದಲ್ಲಿ ವಿಶೇಷ ನೃತ್ಯವನ್ನು ಮಾಡಲಿದ್ದಾರೆ ಎಂಬುದನ್ನು ಖಚಿತಪಡಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸನ್ ಪಿಕ್ಚರ್ಸ್, “ಹೌದು, ನೀವು ಸರಿಯಾಗಿ ಊಹಿಸಿದ್ದೀರಿ! ಕೂಲಿ ಸೆಟ್‌ನಿಂದ ಹೆಗ್ಡೆಪೂಜಾ ಎಂದು ಬರೆದುಕೊಂಡಿದೆ. ಮೂಲಗಳ ಪ್ರಕಾರ ಕೂಲಿ ಚಿತ್ರೀಕರಣ ಅಂತಿಮ ಹಂತದಲ್ಲಿದೆ ಎನ್ನಲಾಗಿದೆ.

ಆಕ್ಷನ್ ಥ್ರಿಲ್ಲರ್ ಆಗಿರುವ ‘ಕೂಲಿ’ ಚಿತ್ರದಲ್ಲಿ ತೆಲುಗು ಸ್ಟಾರ್ ನಾಗಾರ್ಜುನ, ಕನ್ನಡದ ಸ್ಟಾರ್ ಉಪೇಂದ್ರ, ಸೌಬಿನ್ ಶಾಹಿರ್, ಸತ್ಯರಾಜ್ ಸೇರಿದಂತೆ ಹಲವಾರು ಟಾಪ್ ಸ್ಟಾರ್‌ಗಳು ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ಸ್ಟಾರ್ ಅಮೀರ್ ಖಾನ್ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದು, ನಟಿ ಶ್ರುತಿ ಹಾಸನ್, ರೆಬೆ ಮೋನಿಕಾ ಜಾನ್ ಮತ್ತು ಜೂನಿಯರ್ ಎಂಜಿಆರ್ ಕೂಡ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಅವರ ಸಂಗೀತ ಮತ್ತು ಗಿರೀಶ್ ಗಂಗಾಧರನ್ ಅವರ ಛಾಯಾಗ್ರಹಣವಿದೆ. ಫಿಲೋಮಿನ್ ರಾಜ್ ಸಂಕಲನ ಮಾಡುತ್ತಿರುವ ಈ ಚಿತ್ರವನ್ನು ಕಲಾನಿಧಿ ಮಾರನ್ ಅವರ ಸನ್ ಪಿಕ್ಚರ್ಸ್ ನಿರ್ಮಿಸುತ್ತಿದೆ.

TAGGED:Pooja Hegde will be flexing her hips in the movie 'Coolie'
Share This Article
Facebook Twitter Copy Link Print
Previous Article Rajamouli ಬಾಹುಬಲಿ ನಿರ್ದೇಶಕ ರಾಜಮೌಳಿ ವಿರುದ್ಧ ಗಂಭೀರ ಆರೋಪ: ಸ್ನೇಹಿತ ಶ್ರೀನಿವಾಸ್‌ ನಾಪತ್ತೆ ?
Next Article Misbehave ರಾಜ್ಯ ಕಾಂಗ್ರೆಸ್ ಯುವ ನಾಯಕಿಗೆ ಮಧ್ಯದ ಬೆರಳು ತೋರಿ ಅಸಭ್ಯವಾಗಿ ವರ್ತಿಸಿದ್ದವನ ಬಂಧನ, ವಿಡಿಯೋ ನೋಡಿ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?