Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ವಿಶ್ವದಲ್ಲೇ ಅತ್ಯಂತ ಬಲಿಷ್ಠ ಕ್ರಿಕೆಟ್‌ ತಂಡ ಪಾಕಿಸ್ತಾನ..! video viral
Uncategorized

ವಿಶ್ವದಲ್ಲೇ ಅತ್ಯಂತ ಬಲಿಷ್ಠ ಕ್ರಿಕೆಟ್‌ ತಂಡ ಪಾಕಿಸ್ತಾನ..! video viral

Share
0 Min Read
SHARE

newsics.com

ನವದೆಹಲಿ : ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾಕಿಸ್ತಾನ ಪಾತ್ರವಾಗಿದೆ. ಪಾಕಿಸ್ತಾನದ ಪ್ರದರ್ಶನ ಬಹಳ ಹೀನಾಯವಾಗಿತ್ತು. ಈ ಬೆನ್ನಲ್ಲೇ ಮತ್ತೊಂದು ಸುದ್ದಿ ವೈರಲ್ ಆಗಿದೆ.

ಪಾಕಿಸ್ತಾನದ ಯುವಕನೊಬ್ಬ 12ನೇ ತರಗತಿಯ ಪಠ್ಯಪುಸ್ತಕದಲ್ಲಿ ಬರೆದಿರುವ ಮಾಹಿತಿ ಅಂತ ವಿಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ.

ಪುಸ್ತಕದಲ್ಲಿ ಮಂಡಳಿಯ ರಚನೆಯ ಬಗ್ಗೆ ಮಾಹಿತಿಯ ಜೊತೆಗೆ, ಪಾಕಿಸ್ತಾನ ಕ್ರಿಕೆಟ್ ತಂಡವು ಪ್ರಸ್ತುತ ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದಾಗಿದೆ ಎಂದು ಉಲ್ಲೇಖಿಸಲಾಗಿದೆ. ಇದನ್ನು ನೋಡಿ ಹಲವರು ಕಾಮೆಂಟ್ ಮಾಡುತ್ತಿದ್ದಾರೆ, ಅಣಕಿಸುತ್ತಿದ್ದಾರೆ ಮತ್ತು ಟೀಕಿಸುತ್ತಿದ್ದಾರೆ.

https://www.instagram.com/reel/DGcm8w6NyR3/?igsh=MWdycmE3bnV5OXFuaw==

Share This Article
Facebook Twitter Copy Link Print
Previous Article ಐದು ವರ್ಷದ ಮಗು‌ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ,‌ ಮಗು ಸ್ಥಿತಿ ಗಂಭೀರ, ಗುಪ್ತಾಂಗಕ್ಕೆ 28 ಹೊಲಿಗೆ
Next Article ಪ್ರೀತಿಸಿ ಮದುವೆಯಾಗಿದ್ದ ಮಗಳ ಗಂಡನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ..karwar

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?