Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯಕ್ಕೂ ಲಗ್ಗೆ ಇಟ್ಟ ‘ಹಕ್ಕಿ ಜ್ವರ’ : ಚಿಕ್ಕಬಳ್ಳಾಪುರದಲ್ಲಿ ವೈರಸ್’ಗೆ 36 ಕೋಳಿಗಳು ಬಲಿ
ಕರ್ನಾಟಕಪ್ರಮುಖ

ರಾಜ್ಯಕ್ಕೂ ಲಗ್ಗೆ ಇಟ್ಟ ‘ಹಕ್ಕಿ ಜ್ವರ’ : ಚಿಕ್ಕಬಳ್ಳಾಪುರದಲ್ಲಿ ವೈರಸ್’ಗೆ 36 ಕೋಳಿಗಳು ಬಲಿ

Share
1 Min Read
SHARE

newsics.com

ರಾಯಚೂರು : ರಾಯಚೂರಿನ ಮಾನ್ವಿಯಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪಿರುವ ಬೆನ್ನಲ್ಲೇ ಹಕ್ಕಿಜ್ವರದ ಶಂಕೆ ವ್ಯಕ್ತವಾಗಿದೆ. ಈ ಘಟನೆ ಬೆನ್ನಲ್ಲೇ ಇತ್ತ ಚಿಕ್ಕಬಳ್ಳಾಪುರದಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು, 36 ಕೋಳಿಗಳು ಹಕ್ಕಿಜ್ವರದಿಂದ ಸಾವನ್ನಪ್ಪಿರುವುದು ದೃಢಪಟ್ಟಿದೆ.

ಜಿಲ್ಲೆಯ ವರದಹಳ್ಳಿಯ ದ್ಯಾವಪ್ಪ ಹಾಗೂ ರತ್ನಮ್ಮ ಎಂಬುವವರ ಮನೆಯಲ್ಲಿ 36 ಕೋಳಿಗಳು ರಾತ್ರಿ ಬೆಳಗಾವುವಷ್ಟರಲ್ಲಿ ಮೃತಪಟ್ಟಿದ್ದವು. ವಿಷ ಆಹಾರ ಸೇವನೆಯಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು. ಆದರೆ ಪಶುಸಂಗೋಪನಾ ಇಲಾಖೆ ಕೋಳಿಗಳ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿತ್ತು. ಇದೀಗ ಲ್ಯಾಬ್ ವರದಿ ಜಿಲ್ಲಾಡಳಿತ ಹಾಗೂ ಪಶುಸಂಗೋಪನಾ ಇಲಾಖೆ ಕೈ ಸೇರಿದೆ.

ಹಕ್ಕಿಜ್ವರದಿಂದಲೇ ಕೋಳಿಗಳು ಮೃತಪಟ್ಟಿವೆ ಎಂಬುದು ದೃಢವಾಗಿದೆ. ವರದಹಳ್ಳಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಾದ್ಯಂತ ಔಷಧಿ ಸಂಪಡಿಸಲಾಗಿದೆ. ಕೋಳಿ ಸಾಕಿರುವವರ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಯಚೂರಿನಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.
ರಾಯಚೂರಿನ ಮಾನ್ವಿ ಸೇರಿದಂತೆ ಹಲವು ಕಡೆ ಹಕ್ಕಿಗಳು ಸಾವನ್ನಪ್ಪುತ್ತಿದೆ. ಕಾಗೆ, ಪಾರಿವಾಳ ಸೇರಿದಂತೆ ಹಲವು ಪಕ್ಷಿಗಳು ಸಾವನ್ನಪ್ಪುತ್ತಿದೆ.ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ ರಾಯಚೂರಿನ ಜನತೆಯಲ್ಲಿ ಆತಂಕ ಮನೆ ಮಾಡಿದೆ. ಪಕ್ಷಿಗಳಿಗೆ ನೀರು ಕೊಟ್ಟರೂ ಕೂಡ ಪಕ್ಷಿಗಳು ನೀರು ಕುಡಿಯುತ್ತಿಲ್ಲ.ಎಂದು ಜನರು ಹೇಳುತ್ತಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲ್ಯಾಬ್ ವರದಿ ಬಂದ ಬಳಿಕ ಪಕ್ಷಿಗಳ ಸಾವಿಗೆ ಕಾರಣ ತಿಳಿದು ಬರಲಿದೆ.

TAGGED:'Bird fever' has hit the state too: 36 chickens died of the virus in Chikkaballapur.
Share This Article
Facebook Twitter Copy Link Print
Previous Article Heavy rain ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ
Next Article ತೋಟದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?