Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vatal nagaraj ಮಾರ್ಚ್ 3ರಂದು ರಾಜಭವನ ಮುತ್ತಿಗೆ: ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆ
ಕರ್ನಾಟಕಪ್ರಮುಖ

Vatal nagaraj ಮಾರ್ಚ್ 3ರಂದು ರಾಜಭವನ ಮುತ್ತಿಗೆ: ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಪ್ರಕರಣ ಖಂಡಿಸಿ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ಅಖಂಡ ಕರ್ನಾಟಕ ಬಂದ್ ಹೋರಾಟಕ್ಕೆ ಕರೆ ನೀಡಿದೆ.

ಬೆಂಗಳೂರಿನಲ್ಲಿ ಸಭೆ ನಡೆಸಿದ ಬಳಿಕ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಈ ವಿಷಯ ತಿಳಿಸಿದ್ದಾರೆ.

ಮಾರ್ಚ್ ತಿಂಗಳಲ್ಲಿ ಸಾಲು ಸಾಲು ಹೋರಟಕ್ಕೆ ಕನ್ನಡಪರ ಸಂಘಟನೆಗಳು ನಿರ್ಧರಿಸಿವೆ. ಮಾರ್ಚ್ 3ರಿಂದ ಮಾರ್ಚ್ 22ರ ವರೆಗೆ ಪ್ರತಿಭಟನೆಗೆ ರೂಪುರೇಷೆ ಸಿದ್ಧಪಡಿಸಿವೆ.

ಮಾರ್ಚ್ 3ರಂದು ರಾಜಭವನ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಕಂಡಕ್ಟರ್ ಮೇಲೆ ಹಲ್ಲೆ ಖಂದಿಸಿ ಮಾರ್ಚ್ 7ರಂದು ಬೆಳಗಾವಿ ಚಲೋಗೆ ತೀರ್ಮಾನಿಸಲಾಗಿದೆ. ಮಾರ್ಚ್ 11ರಂದು ಅತ್ತಿಬೆಲೆ ಗಡಿ ಬಂದ್ ಹೋರಾಟಕ್ಕೆ ಕರೆ ನೀಡಲಾಗಿದೆ. ಮಾರ್ಚ್ 16ರಂದು ಹೊಸಕೋಟೆ ಟೋಲ್ ಬಂದ್ ಗೆ ನಿರ್ಧರಿಸಲಾಗಿದೆ. ಮೇಕೆದಾಟು ಯೋಜನೆಗೆ ಆಗ್ರಹಿಸಿ ಈ ಬಂದ್ ಕರೆ ನೀಡಲಾಗಿದೆ ಎಂದು ತಿಳಿಸಿದರು.

ಇನ್ನು ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಕರೆ ನೀಡಲಾಗಿದೆ. ಅಂದು ರಾಜ್ಯಾಧ್ಯಂತ ಬಸ್ ಸಂಚಾರ ಸ್ಥಗಿತಗೊಳ್ಳಲಿದೆ. ಆಟೋ ಸಂಘಟನೆಗಳು, ಕ್ಯಾಬ್, ಹೋಟೆಲ್ ಮಾಲೀಕರು ಎಲ್ಲರೂ ಬ್ಂದ್ ಗೆ ಬೆಂಬಲ ನೀಡಬೇಕು ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

TAGGED:Raj Bhavan siege on March 3: Akhand Karnataka bandh on March 22: Vatal Nagaraj declared
Share This Article
Facebook Twitter Copy Link Print
Previous Article Karnataka Bandh ಮಾ.22 ರಂದು ‘ಕರ್ನಾಟಕ ಬಂದ್’ : ಕನ್ನಡಪರ ಸಂಘಟನೆಗಳಿಂದ ಘೋಷಣೆ
Next Article ಪಾಕಿಸ್ತಾನ ಮಸೀದಿಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ: ಐವರು ಸಾವು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?