Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BREAKING : ತುಮಕೂರಲ್ಲಿ ಕೆರೆಗೆ ಹಾರಿ ಸಾಫ್ಟ್ ವೇ‌ರ್ ಇಂಜಿನಿಯರ್ ಆತ್ಮಹತ್ಯೆ
ಕರ್ನಾಟಕ

BREAKING : ತುಮಕೂರಲ್ಲಿ ಕೆರೆಗೆ ಹಾರಿ ಸಾಫ್ಟ್ ವೇ‌ರ್ ಇಂಜಿನಿಯರ್ ಆತ್ಮಹತ್ಯೆ

Share
1 Min Read
SHARE

newsics.com

ಮಕೂರು : ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ಬೆಂಗಳೂರಿನಲ್ಲಿ ಸಾಫ್ಟ್ರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಒಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.

ಸುಮಾ ಬೆಂಗಳೂರಿನಲ್ಲಿ ಸಾಪ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುಮಾ ನಿನ್ನೆ ಬೆಂಗಳೂರಿನಿಂದ ಗ್ರಾಮಕ್ಕೆ ವಾಪಸ್‌ ಆಗಿದ್ದಾಳೆ. ಬಸ್ ಬಂದು ಸುಮಾರು ಹೊತ್ತು ಕಳೆದರೂ ಮಗಳು ಇನ್ನು ಬರಲಿಲ್ಲ ಎಂದು ಪೋಷಕರು ಗಾಬರಿಗೆ ಒಳಗಾಗಿದ್ದಾರೆ. ಈ ವೇಳೆ ಹುಡುಕಾಟ ನಡೆಸಿದಾಗ ಗ್ರಾಮದ ಕೆರೆಯ ಬಳಿ ಸುಮಾಳ ಬ್ಯಾಗ್ ಮೊಬೈಲ್ ಸೇರಿ ಹಲವು ವಸ್ತುಗಳು ಪತ್ತೆಯಾಗಿವೆ.

ಸದ್ಯ ಸುಮಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ಈ ಹಿನ್ನಲೆ ದೊಡ್ಡಕೆರೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಗ್ರಾಮಸ್ಥರು ಸಹ ಅಗ್ನಿಶಾಮಕ ದಳ ಸಿಬ್ಬಂದಿಗಳಿಗೆ ಸಹಕಾರ ನೀಡಿದ್ದು, ಸುಮಾಳ ಮೃತ ದೇಹಕ್ಕಾಗಿ ಇದೀಗ ಶೋಧ ಕಾರ್ಯ ಮುಂದುವರೆದಿದೆ.

Share This Article
Facebook Twitter Copy Link Print
Previous Article Bengaluru: 2 ಬಿಎಂಟಿಸಿ ಬಸ್‌ಗಳ ಮಧ್ಯೆ ಆಟೋ ಅಪ್ಪಚ್ಚಿ! ಇಬ್ಬರು ಸಾವು
Next Article ಬಾಹ್ಯಾಕಾಶಕ್ಕೆ ಪ್ರಯಾಣ ಮಾಡಲಿದ್ದಾರೆ ಪಾಪ್ ಗಾಯಕಿ ಕೇಟಿ ಪೆರ್ರಿ! Space

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?