Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BYV’s car accident ಬಿಜೆಪಿ ರಾಜ್ಯಾಧ್ಯಕ್ಷ ಬಿವೈವಿ‌ ಕಾರಿಗೆ ಲಾರಿ ಡಿಕ್ಕಿ, ಕಾರು ನಜ್ಜುಗುಜ್ಜು
ಕರ್ನಾಟಕಪ್ರಮುಖ

BYV’s car accident ಬಿಜೆಪಿ ರಾಜ್ಯಾಧ್ಯಕ್ಷ ಬಿವೈವಿ‌ ಕಾರಿಗೆ ಲಾರಿ ಡಿಕ್ಕಿ, ಕಾರು ನಜ್ಜುಗುಜ್ಜು

Share
1 Min Read
SHARE

newsics.com

ಚಿಕ್ಕಮಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಸೇರಿದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ.

ಶುಕ್ರವಾರ (ಫೆಬ್ರವರಿ 28) ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅದೃಷ್ಟವಶಾತ್ ವಿಜಯೇಂದ್ರ ಅವರು ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದುದರಿಂದ ಬಚಾವ್ ಆಗಿದ್ದಾರೆ. ಸದ್ಯ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಜಯೇಂದ್ರಗೆ ಸೇರಿದ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊರ‌ ಜಿಲ್ಲೆಗಳಿಗೆ ತೆರಳುವಾಗ ವಿಜಯೇಂದ್ರ ಅವರು ಇದೇ ಕಾರನ್ನು ಬಳಸುತ್ತಿದ್ದರು. ಆದರೆ, ಅದೃಷ್ಟವಶಾತ್ ಶುಕ್ರವಾರ ಮತ್ತೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ಬೀರೂರು ಮೂಲದ ಹರೀಶ್ ಎಂಬುವರಿಗೆ ಸೇರಿದ ಲಾರಿ ಮರದ ಪೀಸ್ ತುಂಬಿಕೊಂಡು ಚಿಕ್ಕಮಗಳೂರು ನಗರದಿಂದ ಮುಂಬಯಿಗೆ ತೆರಳುತ್ತಿತ್ತು. ಸದ್ಯ ಪೊಲೀಸರು ಕಾರು ಸೇರಿದಂತೆ ಲಾರಿಯನ್ನು ಸಹ ಗ್ರಾಮಾಂತರ ಠಾಣೆಗೆ ತೆಗೆದುಕೊಂಡು ಹೋಗಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲು ಸಿದ್ಧತೆ ನಡೆಸಿದ್ದಾರೆ.

ದೇವಸ್ಥಾನದ ಉತ್ಸವದ ವೇಳೆ ಡಿಜೆ ಹಾಡಿಗೆ ಬ್ರೇಕ್ ಡ್ಯಾನ್ಸ್‌ ಮಾಡಿದ ಅರ್ಚಕ!..breakdance

ಉಗುಳಿ ಚಪಾತಿ ಬೇಯಿಸಿದ! ವಿಡಿಯೋ ಸೆರೆಹಿಡಿದ ಮದುವೆ ಮನೆಯ ಅಥಿಗಳು… wedding video

BREAKING : ತುಮಕೂರಲ್ಲಿ ಕೆರೆಗೆ ಹಾರಿ ಸಾಫ್ಟ್ ವೇ‌ರ್ ಇಂಜಿನಿಯರ್ ಆತ್ಮಹತ್ಯೆ

TAGGED:BJP state president BYV's car hit by a lorrycar damaged
Share This Article
Facebook Twitter Copy Link Print
Previous Article ಪತ್ನಿಗೆ ಅನೈತಿಕ ಸಂಬಂಧ, ನಾನೇನು ಮಾಡಲಿ: ಟೆಕ್ಕಿ ಡೆತ್ ನೋಟ್
Next Article GOOD MORNING ಶುಭೋದಯ, ಪಾಲ್ಗುಣ ಮಾಸ ಶುಕ್ಲ ಪಕ್ಷ ದ್ವಿತೀಯ, 01-03-2025, ಶನಿವಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?