Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇರಳ ಇನ್ಮುಂದೆ ಕೇರಳಂ: ಹೆಸರು ಬದಲಾವಣೆ ಪ್ರಸ್ತಾವನೆಗೆ 2ನೇ ಬಾರಿ ವಿಧಾನಸಭೆ ಅಂಗೀಕಾರ
ದೇಶ

ಕೇರಳ ಇನ್ಮುಂದೆ ಕೇರಳಂ: ಹೆಸರು ಬದಲಾವಣೆ ಪ್ರಸ್ತಾವನೆಗೆ 2ನೇ ಬಾರಿ ವಿಧಾನಸಭೆ ಅಂಗೀಕಾರ

Share
1 Min Read
SHARE

newsics.com
ತಿರುವನಂತಪುರಂ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇರಳ ವಿಧಾನಸಭೆ 2ನೇ ಬಾರಿ ಅಂಗೀಕಾರ ನೀಡಿದೆ.

ಕಳೆದ ವರ್ಷ ಆಗಸ್ಟ್ 9ರಂದು ಇದೇ ನಿರ್ಣಯವನ್ನು ಕೇರಳ ವಿಧಾನಸಭೆಯಲ್ಲಿ ಇಡಲಾಗಿತ್ತು. ಸರ್ವಾನುಮತದಿಂದ ಈ ಪ್ರಸ್ತಾವನಗೆ ಅಂಗೀಕಾರ ದೊರಕಿತ್ತು. ಬಳಿಕ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಆದರೆ ಕೇಂದ್ರ ಸರ್ಕಾರ ಕೆಲ ಅಂಶಗಳ ತಿದ್ದುಪಡಿಗೆ ಸೂಚಿಸಿ ಪ್ರಸ್ತಾವನೆಯನ್ನು ಕೇರಳ ಸರ್ಕಾರಕ್ಕೆ ಹಿಂತಿರುಗಿಸಿತ್ತು. ಹೀಗಾಗಿ ತಿದ್ದುಪಡಿ ಮೂಲಕ ಕೇರಳ ವಿಧಾನಸಭೆಯಲ್ಲಿ 2ನೇ ಬಾರಿಗೆ ಪ್ರಸ್ತಾವನೆಗೆ ಅಂಗೀಕಾರ ಪಡೆಯಲಾಗಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇರಳಂ ಹೆಸರು ಅಧಿಕೃತಗೊಳಿಸುವ ಪ್ರಸ್ತಾವನೆಯನ್ನು ವಿಧಾನಸಭೆಯಲ್ಲಿ ಮಂಡಿಸಿದರು. ಸಂವಿಧಾನದ ಮೊದಲ ಪರಿಚ್ಚೇದಧ ಆರ್ಟಿಕಲ್ 3ರ ಅಡಿಯಲ್ಲಿ ರಾಜ್ಯದ ಹೆಸರು ಬದಲಿಸುವ ಪ್ರಸ್ತಾವನೆ ಮಂಡಿಸಲಾಗಿತ್ತು. IUML ಶಾಸಕ ಎಂ ಸಂಶುದ್ದೀನ್ ತಿದ್ದುಪಡಿ ಪ್ರಸ್ತಾವನೆಯನ್ನು ಅಂಗೀಕಾರಕ್ಕೆ ಹಾಕಿದರು. ಸರ್ವಾನುಮತದಿಂದ ಕೇರಳ ವಿಧಾನಸಭೆ ಕೇರಳಂ ಹೆಸರು ಬದಲಿಸುವ ನಿರ್ಣಯಕ್ಕೆ ಅಂಗೀಕಾರ ದೊರೆಯಿತು.
‘ರಾಜ್ಯವನ್ನು ಮಲಯಾಳಂನಲ್ಲಿ ಕೇರಳಂ ಎಂದು ಕರೆಯಲಾಗುತ್ತದೆ. ಆದರೆ ಇತರ ಭಾಷೆಗಳಲ್ಲಿ ಅದು ಇನ್ನೂ ಕೇರಳ ಎಂದೇ ಇದೆ. ಸಂವಿಧಾನದ ಮೊದಲ ಶೆಡ್ಯೂಲ್‌ನಲ್ಲಿ ಕೂಡ ನಮ್ಮ ರಾಜ್ಯದ ಹೆಸರನ್ನು ಕೇರಳ ಎಂದು ಬರೆಯಲಾಗಿದೆ. ಹೀಗಾಗಿ ಇದಕ್ಕೆ ತಿದ್ದುಪಡಿ ತಂದು ಎಲ್ಲೆಡೆ ಕೇರಳಂ ಎಂದು ಕರೆಯುವಂತೆ ಮಾಡಬೇಕು ಎಂದು ಅಂದು ಮುಖ್ಯಂತ್ರಿ ಪಿಣರಾಯಿ ವಿಜಯನ್ ಹೇಳಿದ್ದರು.

ಮಂಗಳಮುಖಿಯರ ಲವ್ ಕಾಟದಿಂದ ನೊಂದ ಅಪ್ರಾಪ್ತ ಬಾಲಕ ಆತ್ಮಹತ್ಯೆ

ಗಂಡನ ಜತೆ‌ ಜಗಳವಾಡಿ ಮನೆಯಿಂದ ಹೊರಬಂದ ಪತ್ನಿ‌ ಮೇಲೆ ವೃದ್ಧನಿಂದ ಅತ್ಯಾಚಾರ, ಹತ್ಯೆಗೈದು 2 ರೈಲಲ್ಲಿ ಮೃತದೇಹದ ಭಾಗ ರವಾನೆ

ಬೇಡ… ಬೇಡ ಅಂದರೂ ಬಿಡದ ಶೆರ್ಲಿನ್, ಮರೆಗೆ ಎಳೆದೊಯ್ದು ಮಾಡಿದ್ದೇನು?

ಧೂಳ್ ಎಬ್ಬಿಸಾವ ಹಾಡಿನಲ್ಲಿ ‘ಗೌರಿ’ಹಾಟ್ ಜೋಡಿ:ಸಾಂಗ್ ಸಖತ್ ಟ್ರೆಂಡಿಂಗ್

TAGGED:Kerala henceforth Keralam Assembly approves name change proposal for 2nd time
Share This Article
Facebook Twitter Copy Link Print
Previous Article ಮಂಗಳಮುಖಿಯರ ಲವ್ ಕಾಟದಿಂದ ನೊಂದ ಅಪ್ರಾಪ್ತ ಬಾಲಕ ಆತ್ಮಹತ್ಯೆ
Next Article ಎಡವಟ್ಟಾಯ್ತು ರೀಲ್ಸ್ ಸ್ಟಂಟ್: ವಿದ್ಯಾರ್ಥಿನಿಯ ಡಿಸ್ಕ್‌ಗೆ ಹಾನಿ, ಆಸ್ಪತ್ರೆಗೆ ದಾಖಲು, ವೈರಲ್ ವಿಡಿಯೋ ನೋಡಿ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?