Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain alert Karnataka : ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರಿ ‘ಮಳೆ’ ಮುನ್ಸೂಚನೆ
ಕರ್ನಾಟಕಪ್ರಮುಖ

Rain alert Karnataka : ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರಿ ‘ಮಳೆ’ ಮುನ್ಸೂಚನೆ

Share
0 Min Read
SHARE

newsics.com

ಬಂಗಾಳಕೊಲ್ಲಿಯುಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಮತ್ತು ಕೆಲವು ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರು ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಿದೆ

TAGGED:Rain alert Karnataka : Barometric pressure drop : Heavy 'rain' forecast in these districts of the state for the next 3-4 days
Share This Article
Facebook Twitter Copy Link Print
Previous Article Today’s prediction ಶುಭ ದಿನ, 01-03-2025, ಶನಿವಾರ, ನಿಮ್ಮ ಇಂದಿನ ಭವಿಷ್ಯದಲ್ಲೇನಿದೆ?
Next Article PUC Exam ಇಂದಿನಿಂದ ರಾಜ್ಯಾದ್ಯಂತ ‘ದ್ವಿತೀಯ PUC’ ಪರೀಕ್ಷೆ ಆರಂಭ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?