Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > GOOD NEWS : ಕಾರ್ಮಿಕರಿಗೆ ಗುಡ್ ನ್ಯೂಸ್ : ಮದುವೆಗೆ ಸಿಗಲಿದೆ 60,000 ಸಹಾಯಧನ
ಕರ್ನಾಟಕಪ್ರಮುಖ

GOOD NEWS : ಕಾರ್ಮಿಕರಿಗೆ ಗುಡ್ ನ್ಯೂಸ್ : ಮದುವೆಗೆ ಸಿಗಲಿದೆ 60,000 ಸಹಾಯಧನ

Share
1 Min Read
SHARE

newsics.com

ಬೆಂಗಳೂರು: ಕಾರ್ಮಿಕರ ಮದುವೆಗೆ ರಾಜ್ಯ ಸರ್ಕಾರ 60,000 ಸಹಾಯಧನ ನೀಡುತ್ತಿದ್ದು, ಅರ್ಹ ಕಾರ್ಮಿಕರು ಅರ್ಜಿ ಸಲ್ಲಿಸಬಹುದಾಗಿದೆ.

ನೋಂದಾಯಿತ ಕಾರ್ಮಿಕರ ಮದುವೆ ಅಥವಾ ಕಾರ್ಮಿಕರ ಮಕ್ಕಳ ಮದುವೆಗೆ ಮಂಡಳಿಯಿಂದ ಸಹಾಯಧನ ಪಡೆಯಬಹುದು. ಫಲಾನುಭವಿಯ ಮೊದಲನೆ ಮದುವೆಗೆ ಅಥವಾ ಫಲಾನುಭವಿಯ ಎರಡು ಅವಲಂಭಿತ ಮಕ್ಕಳಿಗೆ ಮದುವೆಯ ವೆಚ್ಚವನ್ನು ಭರಿಸಲು ಸಹಾಯಧನವಾಗಿ ರೂ.

60,000/- ಗಳನ್ನೂ ಸಹಾಯಧನ ನೀಡಲಾಗುತ್ತದೆ.

ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ

1) ಮೊದಲು https://karbwwb.karnataka.gov.in/kn ಗೆ ಭೇಟಿ ನೀಡಿ
2) ನೀವು ಕಡ್ಡಾಯವಾಗಿ ಲಾಗಿನ್ ಆಗಬೇಕು
3) ನೀವು ಮತ್ತೊಮ್ಮೆ Registration ಮೇಲೆ ಕ್ಲಿಕ್ ಮಾಡಿ ಪೂರ್ಣಗೊಳಿಸಿ
4) ನಂತರ ಅಲ್ಲಿ Schemes ಯೋಜನೆಗಳು ಮೇಲೆ ಕ್ಲಿಕ್ ಮಾಡಿ
5) ನಂತರ ಅಲ್ಲಿ ಮದುವೆ ಸಹಾಯಧನ ಮೇಲೆ ಕ್ಲಿಕ್ ಮಾಡಿ
6) ನಂತರ ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ದಾಖಲಾತಿಗಳನ್ನು ಅಪ್ ಲೋಡ್ ಮಾಡಿ
7) ಕೊನೆಗೆ submit ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ

ಏನೆಲ್ಲಾ ದಾಖಲೆಗಳು ಬೇಕು..?

1) ಆಧಾರ್ ಕಾರ್ಡ್
2) ಬ್ಯಾಂಕ್ ವಿವರಗಳು
3) ಮ್ಯಾರೇಜ್ ಸರ್ಟಿಫಿಕೇಟ್
4) ಮದುವೆ ಕರ್ನಾಟದ ಹೊರಗೆ ನಡೆದಿದ್ದಲ್ಲಿ ಅಫಿಡವಿಟ್ ಸಲ್ಲಿಸುವುದು

ಅರ್ಜಿ ಸಲ್ಲಿಸುವ ಮುನ್ನ ಈ ಸೂಚನೆ ಗಮನಿಸಿ :

* ಕಾರ್ಮಿಕನು ಮದುವೆಯ ಸಹಾಯ ಧನ ಪಡೆಯಲು ಮದುವೆಯಾದ ದಿನಾಂಕದಿಂದ ನೋಂದಣಿಯಾದ ದಿನಾಂಕದವರೆಗೆ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು.
*ಕಟ್ಟಡ ಕಾರ್ಮಿಕನ ಮಗ/ ಮಗಳು ಮದುವೆ ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ಹೊಂದಿರಬೇಕು.
*ವಿವಾಹ ನೋಂದಣಾಧಿಕಾರಿಯಿಂದ ಪಡೆದ ವಿವಾಹ ನೋಂದಣಾ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು
* ಮದುವೆ ಆಗಿರುವ ದಿನಾಂಕದಿಂದ 6 ತಿಂಗಳೊಳಗೆ ಅರ್ಜಿ ಸಲ್ಲಿಸಬೇಕು
*ನೋಂದಾಯಿತ ಕಟ್ಟಡ ಕಾರ್ಮಿಕನ ಕುಟುಂಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ.

TAGGED:000 subsidy for marriage.GOOD NEWS: Good news for workers from the state government: 60
Share This Article
Facebook Twitter Copy Link Print
Previous Article ಉಷ್ಣ ಅಲೆ ಹಿನ್ನೆಲೆ: ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
Next Article ರಾಜ್ಯದಲ್ಲಿ ಮತ್ತೊಂದು ‘ATM’ ದರೋಡೆ : ಬೆಂಗಳೂರಲ್ಲಿ 30 ಲಕ್ಷ ಹಣ ದೋಚಿ ಖದೀಮರು ಎಸ್ಕೇಪ್

Popular Posts

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?