Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮತ್ತೊಂದು ‘ATM’ ದರೋಡೆ : ಬೆಂಗಳೂರಲ್ಲಿ 30 ಲಕ್ಷ ಹಣ ದೋಚಿ ಖದೀಮರು ಎಸ್ಕೇಪ್
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಮತ್ತೊಂದು ‘ATM’ ದರೋಡೆ : ಬೆಂಗಳೂರಲ್ಲಿ 30 ಲಕ್ಷ ಹಣ ದೋಚಿ ಖದೀಮರು ಎಸ್ಕೇಪ್

Share
0 Min Read
SHARE

newsics.com

ಬೆಂಗಳೂರಿನಲ್ಲಿ ಎಟಿಎಂ ದರೋಡೆ ನಡೆದಿದ್ದು, ಗ್ಯಾಸ್ ಕಟರ್ ಬಳಸಿ ಖದೀಮರು ಎಟಿಎಂನಲ್ಲಿದ್ದ ಹಣ ಕದ್ದೊಯ್ದ ಘಟನೆ ಸೂಲಿಬೆಲೆಯ ದೇವನಹಳ್ಳಿ ಕ್ರಾಸ್ನಲ್ಲಿ ನಡೆದಿದೆ.

ಸ್ಟೇಟ್ಸ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ ಎಟಿಎಂನಲ್ಲಿ ಕಳ್ಳತನ ನಡೆದಿದೆ. ಎಟಿಎಂನ ಶೆಟರ್’ ನ ಗ್ಯಾಸ್ ಕಟರ್ ಬಳಸಿ ಕತ್ತರಿಸಿದ ದುಷ್ಕರ್ಮಿಗಳು ಒಳಗೆ ನುಗ್ಗಿ ಎಟಿಎಂನಲ್ಲಿ 30 ಲಕ್ಷ ರೂ.ಗೂ ಹೆಚ್ಚು ಹಣ ದೋಚಿದ್ದಾರೆ.

ಕಾರಿನಿಂದಲೇ ಗ್ಯಾಸ್ ಕಟರ್ ಬಳಸಿ ಶೆಟರ್ ಕತ್ತರಿಸಲಾಗಿದೆ. ಎಟಿಎಂ ದರೋಡೆ ನಂತರ ಹೊಸಕೋಟೆ ಮಾರ್ಗದಲ್ಲಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನೆ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

TAGGED:Another 'ATM' robbery in the state: Khadeems escape after looting 30 lakhs in Bangalore
Share This Article
Facebook Twitter Copy Link Print
Previous Article GOOD NEWS : ಕಾರ್ಮಿಕರಿಗೆ ಗುಡ್ ನ್ಯೂಸ್ : ಮದುವೆಗೆ ಸಿಗಲಿದೆ 60,000 ಸಹಾಯಧನ
Next Article Health tips ಮುಟ್ಟಾಗೋದು ವಿಳಂಬ ಆಗ್ತಾ ಇದ್ಯಾ; ಪೀರಿಯಡ್ಸ್ ಲೇಟ್ ಆಗೋಕೆ ಇವೂ ಕೂಡ ಕಾರಣ

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?