Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಎಡವಟ್ಟಾಯ್ತು ರೀಲ್ಸ್ ಸ್ಟಂಟ್: ವಿದ್ಯಾರ್ಥಿನಿಯ ಡಿಸ್ಕ್‌ಗೆ ಹಾನಿ, ಆಸ್ಪತ್ರೆಗೆ ದಾಖಲು, ವೈರಲ್ ವಿಡಿಯೋ ನೋಡಿ
ವೈರಲ್

ಎಡವಟ್ಟಾಯ್ತು ರೀಲ್ಸ್ ಸ್ಟಂಟ್: ವಿದ್ಯಾರ್ಥಿನಿಯ ಡಿಸ್ಕ್‌ಗೆ ಹಾನಿ, ಆಸ್ಪತ್ರೆಗೆ ದಾಖಲು, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com
ರೀಲ್ಸ್‌ಗಾಗಿ ಜನರು ಅಪಾಯಕಾರಿ ಸ್ಟಂಟ್ ಮಾಡುವ ಪ್ರವೃತ್ತಿ ಗಣನೀಯವಾಗಿ ಏರಿಕೆಯಾಗಿದೆ.

ಶಾಲಾ ಬಾಲಕಿಯರಿಬ್ಬರು ರೀಲ್ಸ್‌ಗಾಗಿ ಸ್ಟಂಟ್ ಮಾಡಿದ್ದಾರೆ. ಓರ್ವ ಬಾಲಕಿಯ ಭುಜದ ಮೇಲೆ ಹತ್ತಿ ಬ್ಯಾಕ್ ಫ್ಲಿಪ್ ಪ್ರಯತ್ನಿಸಿದ್ದಾಳೆ. ಆದರೆ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ. ಪರಿಣಾಮ ಬಾಲಕಿ ಇದೀಗ ಎದ್ದು ನಿಲ್ಲದ ಪರಿಸ್ಥಿತಿಯಲ್ಲಿದ್ದಾಳೆ.
ಸಮವಸ್ತ್ರದಲ್ಲಿರುವ ಇಬ್ಬರು ಬಾಲಕಿಯರು ಹೆದ್ದಾರಿಯಲ್ಲಿ ಸ್ಟಂಟ್ ಮಾಡಲು ಮುಂದಾಗಿದ್ದಾರೆ. ಸ್ಟಂಟ್ ಮತ್ತಷ್ಟು ವೈರಲ್ ಆಗಲಿ ಎಂದು ಬಾಲಕಿಯರು ಸಾಹಸ ಪ್ರದರ್ಶನ ಮಾಡಿದ್ದಾರೆ. ರಸ್ತೆಯಲ್ಲಿ ಬಾಲಕಿ ಮತ್ತೊಬ್ಬ ಬಾಲಕಿಯ ಭುಜದ ಮೇಲೆ ಹತ್ತಿ ಬ್ಯಾಕ್ ಫ್ಲಿಪ್ ಮಾಡಿದ್ದಾಳೆ. ಎತ್ತರದಿಂದ ಬ್ಯಾಕ್ ಫ್ಲಿಪ್‌ಗೆ ಪ್ರಯತ್ನಿಸಿದ ಬಾಲಕಿ ನೆಲಕ್ಕೆ ಲ್ಯಾಂಡಿಂಗ್ ಆಗವಾಗ ಕಾಲು ಜಾರಿದೆ. ಪರಿಣಾಮ ದೊಪ್ಪನೆ ಬಿದ್ದಿದ್ದಾಳೆ.

ರಸ್ತೆಯಲ್ಲಿ ಬಿದ್ದ ರಭಸಕ್ಕೆ ಡಿಸ್ಕ್ ಮುರಿತಕ್ಕೊಳಗಾಗಿದೆ. ವಿದ್ಯಾರ್ಥಿ ಆಕೆಯನ್ನು ಎತ್ತಿ ನಿಲ್ಲಿಸುವ ಪ್ರಯತ್ನ ಮಾಡಿದರೂ ಆಕೆಗೆ ನಿಲ್ಲಲು ಸಾಧ್ಯವಾಗಿಲ್ಲ. ಇಲ್ಲಿಗೆ ಈ ರೀಲ್ಸ್ ಅಂತ್ಯಗೊಂಡಿದೆ.

ಆದರೆ ಬಾಲಕಿ ನಡೆಯಲು ಹಾಗೂ ನಿಲ್ಲಲು ಸಾಧ್ಯವಾಗದ ಕಾರಣ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸುದೀರ್ಘ ದಿನಗಳ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ. ಫೆಬ್ರವರಿಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. 17 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆ ಪಡೆದಿದೆ.

https://www.instagram.com/reel/C3WjS77yp8P/?igsh=N2kzc3lybmtwMTQz

ಮಂಗಳಮುಖಿಯರ ಲವ್ ಕಾಟದಿಂದ ನೊಂದ ಅಪ್ರಾಪ್ತ ಬಾಲಕ ಆತ್ಮಹತ್ಯೆ

ಗಂಡನ ಜತೆ‌ ಜಗಳವಾಡಿ ಮನೆಯಿಂದ ಹೊರಬಂದ ಪತ್ನಿ‌ ಮೇಲೆ ವೃದ್ಧನಿಂದ ಅತ್ಯಾಚಾರ, ಹತ್ಯೆಗೈದು 2 ರೈಲಲ್ಲಿ ಮೃತದೇಹದ ಭಾಗ ರವಾನೆ

ಬೇಡ… ಬೇಡ ಅಂದರೂ ಬಿಡದ ಶೆರ್ಲಿನ್, ಮರೆಗೆ ಎಳೆದೊಯ್ದು ಮಾಡಿದ್ದೇನು?

TAGGED:Reel's Stunt female Student's Disc Damage Hospitalization Watch Viral Video newsics
Share This Article
Facebook Twitter Copy Link Print
Previous Article ಕೇರಳ ಇನ್ಮುಂದೆ ಕೇರಳಂ: ಹೆಸರು ಬದಲಾವಣೆ ಪ್ರಸ್ತಾವನೆಗೆ 2ನೇ ಬಾರಿ ವಿಧಾನಸಭೆ ಅಂಗೀಕಾರ
Next Article ಚಿಕನ್‌, ಫಿಶ್‌ ಕಬಾಬ್‌ನಲ್ಲಿ ಕೃತಕ ಬಣ್ಣ ಬಳಕೆ ನಿಷೇಧ!

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?