Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Health tips ಮನೆಯಲ್ಲಿ ಹಲ್ಲಿಗಳ ಕಾಟ ಹೆಚ್ಚಾಗಿದ್ಯಾ? ಈ ರೀತಿ ಮಾಡಿ ಸಾಕು
ಕರ್ನಾಟಕಪ್ರಮುಖ

Health tips ಮನೆಯಲ್ಲಿ ಹಲ್ಲಿಗಳ ಕಾಟ ಹೆಚ್ಚಾಗಿದ್ಯಾ? ಈ ರೀತಿ ಮಾಡಿ ಸಾಕು

Share
2 Min Read
SHARE

newsics.com
ಮನೆಯಲ್ಲಿ ಹಲ್ಲಿಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಹಲ್ಲಿಗಳು ಮನೆಯ ಗೋಡೆಗಳ ಮೇಲೆ ಯಾವುದೇ ಹಿಂಜರಿಕೆಯಿಲ್ಲದೆ ಸುತ್ತುತ್ತವೆ ಮತ್ತು ಕೆಲವೊಮ್ಮೆ ನೆಲದ ಮೇಲೂ ಬರುತ್ತವೆ. ಯಾವ ಸಮಯದಲ್ಲಿ ಎಲ್ಲಿ ಯಾವಾಗ ಹಲ್ಲಿ ಮೈ ಮೇಲೆ ಬೀಳುತ್ತದೆಯೋ ಎಂಬ ಭಯ ಕಾಡುತ್ತಲೇ ಇರುತ್ತದೆ. ನಿಮ್ಮ ಮನೆಯಲ್ಲೂ ಹಲ್ಲಿಗಳ ಸಂಖ್ಯೆ ಹೆಚ್ಚಾಗಿದ್ದರೆ ನೀವು ಈ ರೀತಿ ಮಾಡಿ

  • ಕರಿಮೆಣಸು: ಇದಕ್ಕಾಗಿ ಕರಿಮೆಣಸಿನ ಪುಡಿಯನ್ನು ತಯಾರಿಸಿ, ಇದನ್ನು ನೀರಿನೊಂದಿಗೆ ಬೆರೆಸಿ, ಸ್ಪ್ರೇ ಬಾಟಲಿಯಲ್ಲಿ ತುಂಬಿಸಿ. ಈ ಸ್ಪ್ರೇ ಅನ್ನು ಮನೆಯ ಪ್ರತಿಯೊಂದು ಮೂಲೆಯಲ್ಲೂ ಸಿಂಪಡಿಸಿ. ಇದರಿಂದ ಹಲ್ಲಿ ಮನೆ ಬಿಟ್ಟು ಹೋಗುತ್ತದೆ.
  • ಈರುಳ್ಳಿ ಮತ್ತು ಬೆಳ್ಳುಳ್ಳಿ: ಹಲ್ಲಿಗಳನ್ನು ಹಿಮ್ಮೆಟ್ಟಿಸಲು ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಸಹ ಬಳಸಬಹುದಾಗಿದೆ. ಇದಕ್ಕಾಗಿ ಈರುಳ್ಳಿ ಮತ್ತು ಬೆಳ್ಳುಳ್ಳಿ ರಸವನ್ನು ಹೊರ ತೆಗೆದು ಸ್ಪ್ರೇ ಬಾಟಲಿಯಲ್ಲಿ ತುಂಬಿಸಿ. ಈ ಸ್ಪ್ರೇ ಅನ್ನು ಮನೆಯ ಗೋಡೆಗಳು ಮತ್ತು ಬಾಗಿಲುಗಳ ಮೇಲೆ ಸಿಂಪಡಿಸಿ. ಇದರ ವಾಸನೆ ಹಲ್ಲಿಗಳನ್ನು ಮನೆಯಿಂದ ದೂರ ಓಡಿಸುತ್ತದೆ.
  • ಕೆಂಪು ಮೆಣಸಿನಕಾಯಿಗಳು: ಕೆಂಪು ಮೆಣಸಿನಕಾಯಿಗಳು ಹಲವಾರು ಪ್ರಯೋಜನಗಳನ್ನು ಒದಗಿಸುತ್ತದೆ. ಅದರಲ್ಲೊಂದು ಹಲ್ಲಿಗಳನ್ನು ನಿರ್ಮೂಲನೆ ಕೂಡ ಸೇರಿದೆ. ಕೆಂಪು ಮೆಣಸಿನಕಾಯಿಗಳ ಬಲವಾದ, ಕಟುವಾದ ವಾಸನೆಯು ಹಲ್ಲಿಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಹೀಗಾಗಿ ಕೆಂಪು ಮೆಣಸಿನ ಪುಡಿ, ಕೊತ್ತಂಬರಿ ಪುಡಿ ಮತ್ತು ಕರಿಮೆಣಸಿನ ಮಿಶ್ರಣವನ್ನು ತಯಾರಿಸಿ. ಮನೆಯ ಗೋಡೆಗಳ ಮೇಲೆ ಸಿಂಪಡಿಸಿ. ಈ ಮಸಾಲೆಗಳ ವಾಸನೆ ತುಂಬಾ ಪ್ರಬಲವಾರುತ್ತದೆ. ಇದರಿಂದ ಹಲ್ಲಿಗಳು ಮನೆಯಿಂದ ಹೊರಗೆ ಹೋಗುತ್ತವೆ. ಹಲ್ಲಿಗಳು ಮನೆಯೊಳಗೆ ಬರುವುದನ್ನು ನಿಲ್ಲಿಸುತ್ತವೆ.
  • ಮೊಟ್ಟೆ ಚಿಪ್ಪು: ಮೊಟ್ಟೆಗಳನ್ನು ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅಲ್ಲದೇ ಇದನ್ನು ಪ್ರೋಟೀನ್‌ನ ಉತ್ತಮ ಮೂಲವೆಂದು ಪರಿಗಣಿಸಲಾಗುತ್ತದೆ. ಆದರೆ ಮೊಟ್ಟೆ ತಿಂದ ನಂತರ ನೀವು ಅದರ ಸಿಪ್ಪೆನ್ನು ಬಳಸಿ ಹಲ್ಲಿಗಳನ್ನು ಓಡಿಸಬಹುದು. ಹಲ್ಲಿಗಳನ್ನು ಹಿಮ್ಮೆಟ್ಟಿಸಲು, ಮೊಟ್ಟೆಯ ಸಿಪ್ಪೆಯನ್ನು ಮನೆಯ ಮೂಲೆಗಳು ಮತ್ತು ಬಾಗಿಲುಗಳ ಬಳಿ ಇರಿಸಿ. ಏಕೆಂದರೆ ಅವುಗಳ ದುರ್ವಾಸನೆ ಹಲ್ಲಿಗಳಿಗೆ ಇಷ್ಟವಾಗುವುದಿಲ್ಲ.
    • ಕಾಫಿ ಪುಡಿ: ಕಾಫಿ ಪುಡಿಯ ಬಲವಾದ ವಾಸನೆಯು ಹಲ್ಲಿಗಳನ್ನು ಹಿಮ್ಮೆಟ್ಟಿಸಲು ಸಹಾಯ ಮಾಡುತ್ತದೆ. ಕಾಫಿ ಪುಡಿಯನ್ನು ಸಣ್ಣ ಉಂಡೆಗಳನ್ನಾಗಿ ಮಾಡಿ ಮನೆಯ ಮೂಲೆಗಳಲ್ಲಿ ಇರಿಸಿ. ಇದರ ವಾಸನೆ ಹಲ್ಲಿಗಳನ್ನು ಮನೆಯಿಂದ ಓಡಿಸುತ್ತದೆ.
  • ಬಿರಿಯಾನಿ ಎಲೆ: ಮನೆಯ ತುಂಬಾ ಬಿರಿಯಾನಿ ಎಲೆಗಳನ್ನು ಸುಟ್ಟು ಹೊಗೆಯನ್ನು ಆಡಿಸಿ. ಹಲ್ಲಿಗಳಿಗೆ ಅಂತಹ ವಾಸನೆ ಇಷ್ಟವಾಗುವುದಿಲ್ಲ. ಮನೆಯ ಗೋಡೆಗಳ ಮೇಲೆ ಯಾವುದೇ ಬಿರುಕುಗಳಿಲ್ಲ ಎಂಬುವುದನ್ನು ಖಚಿತಪಡಿಸಿಕೊಳ್ಳಿ. ಪೀಠೋಪಕರಣಗಳನ್ನು ಗೋಡೆಗಳ ವಿರುದ್ಧ ಇಡಬಾರದು.
TAGGED:Health tips Is there an increase in lizards at home? Just do it this way
Share This Article
Facebook Twitter Copy Link Print
Previous Article Health tips ಮುಟ್ಟಾಗೋದು ವಿಳಂಬ ಆಗ್ತಾ ಇದ್ಯಾ; ಪೀರಿಯಡ್ಸ್ ಲೇಟ್ ಆಗೋಕೆ ಇವೂ ಕೂಡ ಕಾರಣ
Next Article Hotel Facts: ಲಾಡ್ಜ್‌ಗಳಲ್ಲಿ ಹೋಗಿ ಹಾಲ್ಟ್‌ ಆಗ್ತೀರಾ? ಹಾಗಿದ್ರೆ ಈ ಕೆಲಸ ಮಾಡಿ

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?