Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Hotel Facts: ಲಾಡ್ಜ್‌ಗಳಲ್ಲಿ ಹೋಗಿ ಹಾಲ್ಟ್‌ ಆಗ್ತೀರಾ? ಹಾಗಿದ್ರೆ ಈ ಕೆಲಸ ಮಾಡಿ
ವೈರಲ್

Hotel Facts: ಲಾಡ್ಜ್‌ಗಳಲ್ಲಿ ಹೋಗಿ ಹಾಲ್ಟ್‌ ಆಗ್ತೀರಾ? ಹಾಗಿದ್ರೆ ಈ ಕೆಲಸ ಮಾಡಿ

Share
1 Min Read
SHARE

newsics.com

ಹೊಟೇಲ್ ಅಂತಹ ಸ್ಥಳಗಳಲ್ಲಿ ತನ್ನ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಜನರು ಅನೇಕ ರೀತಿಯ ವಿನೂತನ ಪ್ರಯೋಗಗಳನ್ನು ಮಾಡುತ್ತಾರೆ. ಇಲ್ಲಿಯೂ ಸಹ ಚೀನಾದ ಒಬ್ಬ ಮಹಿಳೆ ವಿಭಿನ್ನವಾದ ರೀತಿಯಲ್ಲಿ ತಮ್ಮ ಗೌಪ್ಯತೆಯನ್ನು ಕಾಪಾಡಿಕೊಂಡಿದ್ದಾರೆ.

ಚೀನಾದ ಮಹಿಳೆಯೊಬ್ಬರು ಹೋಟೆಲ್‌ ರೂಮ್ನಲ್ಲಿ ತಂಗುವಾಗ ತಮ್ಮ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ತುಂಬಾನೇ ಬುದ್ದಿವಂತಿಕೆಯ ಮತ್ತು ಬಜೆಟ್ ಸ್ನೇಹಿಯಾಗಿರುವ ಮಾರ್ಗವನ್ನು ಕಂಡುಕೊಂಡಿದ್ದಾರೆ.
ಸೌತ್ ಚೈನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿರುವಂತೆ, ಸಂಭಾವ್ಯ ಗುಪ್ತ ಕಣ್ಗಾವಲು ಸಾಧನಗಳಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುವ ಗುರಿಯೊಂದಿಗೆ ತನ್ನ ಹೋಟೆಲ್ ಬೆಡ್ ಮೇಲೆ ಒಂದು ಸಣ್ಣ ತಾತ್ಕಾಲಿಕವಾದ ಟೆಂಟ್ ಅನ್ನು ಕಟ್ಟಿಕೊಳ್ಳಲು ಅವರು ದೊಡ್ಡ ಹಗ್ಗವನ್ನು ಮತ್ತು ದೊಡ್ಡ ಬಟ್ಟೆಯನ್ನು ಬಳಸಿದ್ದಾರೆ.
ಡ್ಯಾಂಗ್‌ ಎಂಬ ಹೆಸರಿನಿಂದ ಗುರುತಿಸಲ್ಪಟ್ಟ, ಚೀನಾದ ಮಧ್ಯ ಹೆನಾನ್ ಪ್ರಾಂತ್ಯದ ಲುಯೊಯಾಂಗ್‌ನ ಮಹಿಳೆ ಆನ್‌ಲೈನ್‌ನಲ್ಲಿ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ.
ಅವರು ತಮ್ಮ ಹೊಟೇಲ್ ರೂಮ್ನಲ್ಲಿ ಹೇಗೆ ಟೆಂಟ್ ಅನ್ನು ಸ್ಥಾಪಿಸಿದರು ಮತ್ತು ಹೋಟೆಲ್ ಕೋಣೆಗಳಲ್ಲಿ ಗುಪ್ತ ಕ್ಯಾಮೆರಾಗಳ ಬಗ್ಗೆ ತನ್ನ ಕಳವಳವನ್ನು ಹೇಗೆ ದೂರ ಮಾಡಿಕೊಂಡರು ಅಂತ ಹೇಳಿಕೊಂಡಿದ್ದಾರೆ.

TAGGED:Hotel Facts: Staying at lodges? If so then do this
Share This Article
Facebook Twitter Copy Link Print
Previous Article Health tips ಮನೆಯಲ್ಲಿ ಹಲ್ಲಿಗಳ ಕಾಟ ಹೆಚ್ಚಾಗಿದ್ಯಾ? ಈ ರೀತಿ ಮಾಡಿ ಸಾಕು
Next Article Tender Coconut: ಎಳನೀರು ಒಳ್ಳೆಯದು ಅಂತ ಜಾಸ್ತಿ ಕುಡೀತಿರಾ? ಹಾಗಾದ್ರೆ ಹುಷಾರ್!

Popular Posts

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?