Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DCM DK and Mohandas Pai meet ಡಿಸಿಎಂ ಡಿಕೆಶಿ- ಮೋಹನ್ ದಾಸ್ ಪೈ ಅಚ್ಚರಿಯ ಭೇಟಿ, ಡಿಕೆ ಪರ ಪೈ ಬ್ಯಾಟಿಂಗ್!
ಕರ್ನಾಟಕಪ್ರಮುಖ

DCM DK and Mohandas Pai meet ಡಿಸಿಎಂ ಡಿಕೆಶಿ- ಮೋಹನ್ ದಾಸ್ ಪೈ ಅಚ್ಚರಿಯ ಭೇಟಿ, ಡಿಕೆ ಪರ ಪೈ ಬ್ಯಾಟಿಂಗ್!

Share
1 Min Read
SHARE

newsics.com

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಟೀಕಿಸಿದ್ದ ಉದ್ಯಮಿ ಮೋಹನ್ ದಾಸ್ ಪೈ ಶನಿವಾರ ಡಿಕೆಶಿ ಅವರೊಂದಿಗೆ ಮಾತುಕತೆ ನಡೆಸಿದ್ದಲ್ಲದೆ ಡಿಕೆ ಪರ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ ಎಂದು ಇತ್ತೀಚೆಗೆ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದ ಉದ್ಯಮಿ ಮೋಹನ್ ದಾಸ್ ಪೈ, ಇದೀಗ ದಿಢೀರ್ ಉಲ್ಟಾ ಹೊಡೆದಿದ್ದು, ಡಿಕೆ ಶಿವಕುಮಾರ್ ಪರ ಅಚ್ಚರಿಯ ಮಾತುಗಳನ್ನಾಡಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಶನಿವಾರ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಮಣಿಪಾಲ್ ಗ್ಲೋಬಲ್ ಎಜುಕೇಶನ್ ಸರ್ವಿಸಸ್ ಸಂಸ್ಥೆ ಮುಖ್ಯಸ್ಥ ಹಾಗೂ ಇನ್ಫೋಸಿಸ್ ಮಾಜಿ CFO ಟಿ ವಿ ಮೋಹನ್ ದಾಸ್ ಪೈ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮೋಹನ್ ದಾಸ್ ಪೈ, ಡಿಕೆ ಶಿವಕುಮಾರ್ ಉತ್ತಮ ಸಚಿವರು, ಬೆಂಗಳೂರಿನ ಫುಟ್‌ಪಾತ್, ರಸ್ತೆ, ಮೆಟ್ರೋ ಅಭಿವೃದ್ಧಿ ಸೇರಿದಂತೆ ಅವರೊಂದಿಗೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಇನ್ನೂ ಆರು ತಿಂಗಳಲ್ಲಿ ಅಭಿವೃದ್ಧಿ ಮಾಡುತ್ತೇನೆ ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಅವರು ಬೆಂಗಳೂರಿನ ಹಿರೋ ಆಗಬೇಕು ಎಂದರು.
ಭಾರತದಲ್ಲಿ ಯಾವುದೇ ಸಿಟಿಯಲ್ಲಿ ಅಭಿವೃದ್ಧಿ ಬಗ್ಗೆ ಉದ್ಯಮಿಗಳ ಸಲಹೆ ಕೇಳಿಲ್ಲ. ಇಲ್ಲಿ ನಾವು ಹೇಳಿದರೆ, ಕರೆದು ಅಭಿಪ್ರಾಯ ಪಡೆಯುತ್ತಾರೆ. ಇಷ್ಟು ಸಾಮರಸ್ಯ ಬೇರೆ ಯಾವ ನಗರದಲ್ಲೂ ಇಲ್ಲ. ಕನ್ನಡಿಗರಿಗೆ ಒಳ್ಳೆಯ ಕೆಲಸ ಸಿಗಬೇಕು. ಬೆಂಗಳೂರು ಅಭಿವೃದ್ಧಿ ಆಗಬೇಕು ಎಂದರು.

ಕುಡಿದ ಮತ್ತಿನಲ್ಲಿ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ಭೂಪ!

Hotel Facts: ಲಾಡ್ಜ್‌ಗಳಲ್ಲಿ ಹೋಗಿ ಹಾಲ್ಟ್‌ ಆಗ್ತೀರಾ? ಹಾಗಿದ್ರೆ ಈ ಕೆಲಸ ಮಾಡಿ

TAGGED:DCM DK Shivakunar and Mohan Das Pai's surprise meet
Share This Article
Facebook Twitter Copy Link Print
Previous Article Ramadan Fasting ನಾಳೆಯಿಂದ ರಾಜ್ಯಾದ್ಯಂತ ‘ರಂಜಾನ್ ಉಪವಾಸ ವ್ರತ’ ಆರಂಭ
Next Article MLA daughter death ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಪುತ್ರಿ‌ ಕೃತಿಕಾ ನಿಧನ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?