Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shiva Rajkumar: ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ ಶಿವಣ್ಣ!: ಹ್ಯಾಟ್ರಿಕ್ ಹೀರೋ ಹೇಳಿದ್ದೇನು?
ಕರ್ನಾಟಕಪ್ರಮುಖಮನರಂಜನೆ

Shiva Rajkumar: ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ ಶಿವಣ್ಣ!: ಹ್ಯಾಟ್ರಿಕ್ ಹೀರೋ ಹೇಳಿದ್ದೇನು?

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವದ ಉದ್ಘಾಟನೆ ಇಂದು (ಮಾರ್ಚ್ 01) ವಿಧಾನಸೌಧದ ಮುಂಭಾಗದಲ್ಲಿ ನಡೆದಿದೆ.

ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಉದ್ಘಾಟನೆ ಮಾಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ, ಹಲವು ಸಚಿವರು ಸೇರಿದಂತೆ ನಟರಾದ ಶಿವರಾಜ್ ಕುಮಾರ್, ಚಿತ್ರೋತ್ಸವದ ರಾಯಭಾರಿ ನಟ ಕಿಶೋರ್, ನಟಿ ಪ್ರಿಯಾಂಕಾ ಮೋಹನ್ ಇನ್ನೂ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದೀಗ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಅವರು ಚಲನಚಿತ್ರೋತ್ಸವದ ಕೈಪಿಡಿ ಲಾಂಚ್ ಮಾಡಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಶಿವಣ್ಣ, ‘ಚಲನಚಿತ್ರೋತ್ಸವಕ್ಕೆ ಪ್ರತಿ ವರ್ಷವೂ ಬರುತ್ತಲೇ ಇರುತ್ತೇನೆ. ಕಳೆದ ವರ್ಷ ಬರಲಾಗಿರಲಿಲ್ಲ, ಇದು ನಮ್ಮ ಮನೆಯ ಹಬ್ಬದಂತೆ. ಇವತ್ತು ನಮ್ಮ ಕನ್ನಡ ಸಿನಿಮಾ ಅಂತರಾಷ್ಟ್ರೀಯ ಗುಣಮಟ್ಟದಲ್ಲಿ ನಿರ್ಮಾಣವಾಗುತ್ತಿದೆ. ಅದು ಬಹಳ ಹೆಮ್ಮೆ ಎನಿಸುತ್ತದೆ. ಈ ಉತ್ಸವದ ರಾಯಭಾರಿ ಕಿಶೋರ್, ನಮ್ಮ ಹಳೆಯ ಮಿತ್ರ. ನಟಿ ಪ್ರಿಯಾಂಕಾ ಮೋಹನ್, ನಾನು ನಟಿಸಿದ ತಮಿಳು ಸಿನಿಮಾ ‘ಕ್ಯಾಪ್ಟನ್ ಮಿಲ್ಲರ್’ನಲ್ಲಿ ನಟಿಸಿದ್ದರು. ಅವರು ಇಲ್ಲಿನವರೇ’ ಎಂದು ಶಿವಣ್ಣ ಎಂದರು.
ಕೆಲವು ದಿನಗಳ ಹಿಂದೆಯಷ್ಟೆ ನನ್ನ ಶಸ್ತ್ರಚಿಕಿತ್ಸೆ ಮುಗಿಸಿಕೊಂಡು ಬಂದಿದ್ದೇನೆ. ಈ ಸಮಯದಲ್ಲಿ ನೀವು ತೋರಿದ ಪ್ರೀತಿ, ವಿಶ್ವಾಸ ನಾನು ಮರೆಯುವುದಿಲ್ಲ. ನೀವು ನೀಡಿದ ಶುಭ ಹಾರೈಕೆ, ಪೂಜೆ ಪುನಸ್ಕಾರಗಳು ನಮ್ಮನ್ನು ಇಲ್ಲಿಯವರೆಗೆ ತಂದು ನಿಲ್ಲಿಸಿದೆ. ನಾಡಿದ್ದಿನಿಂದ (ಸೋಮವಾರ) ಮತ್ತೆ ಶೂಟಿಂಗ್ ಪ್ರಾರಂಭ ಮಾಡುತ್ತಿದ್ದೀನಿ. ನಿಮ್ಮೆಲ್ಲರ ಸಹಕಾರ, ಹಾರೈಕೆಗಳು ಹಿಂದಿನಂತೆಯೇ ಇರಲಿವೆ ಎಂದು ಭಾವಿಸಿದ್ದೇನೆ. ಅದೇ ಹಳೆ ಎನರ್ಜಿ, ಪವರ್ ಮೂಲಕ ಮುಂದೆ ಹೋಗಲಿದ್ದೇನೆ. ನಿಮ್ಮ ಆಶೀರ್ವಾದ ಇರುವವರೆಗೆ ನನ್ನ ಎನರ್ಜಿ ಕಡಿಮೆ ಆಗುವುದಿಲ್ಲ, ಖಂಡಿತ ಶಿಸ್ತಿನಿಂದ ಕೆಲಸ ಮಾಡುತ್ತೀನಿ’ ಎಂದರು ಶಿವಣ್ಣ

TAGGED:Shiva Rajkumar: Shivanna gave good news to the fans!: What did the hat-trick hero say?
Share This Article
Facebook Twitter Copy Link Print
Previous Article MLA daughter death ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಪುತ್ರಿ‌ ಕೃತಿಕಾ ನಿಧನ
Next Article Pooja Gandhi: ಹಂಪಿ ಉತ್ಸವದಲ್ಲಿ ಮಳೆ ಹುಡುಗಿ ಸಖತ್ ಹಲ್ ಚಲ್

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?