Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rambha: ಮತ್ತೆ ಸಿನಿಮಾಗೆ ಬರ್ತಾರೆ 90ರ ದಶಕದ ನಟಿ ರಂಭಾ
ಪ್ರಮುಖಮನರಂಜನೆ

Rambha: ಮತ್ತೆ ಸಿನಿಮಾಗೆ ಬರ್ತಾರೆ 90ರ ದಶಕದ ನಟಿ ರಂಭಾ

Share
1 Min Read
SHARE

newsics.com

90ರ ದಶಕದ ನಟಿಯರು ಮದುವೆಯ ನಂತರ ಕೆರಿಯರ್ ಬಿಟ್ಟೇ ಬಿಟ್ಟಿದ್ದಾರೆ. ಆದ್ರೆ ಇಂಥದ್ದೇ ಒಬ್ಬ ನಟಿ ಈಗ ಮತ್ತೆ ಕ್ಯಾಮೆರಾ ಮುಂದೆ ಬರ್ತಿದ್ದಾರಂತೆ.

90 ರ ದಶಕದಲ್ಲಿ ರಂಭಾ ತಮ್ಮ ಸೌಂದರ್ಯ ಮತ್ತು ನಟನೆಯಿಂದ ದಕ್ಷಿಣ ಭಾರತದ ಚಲನಚಿತ್ರ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದರು. ಅವರು ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ಕನ್ನಡ ಭಾಷೆಗಳಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ತೆಲುಗಿನ ‘ಆ ಒಕ್ಕಟಿ ಅಡಕ್ಕು’ ಚಿತ್ರವು ರಂಭಾ ಅವರಿಗೆ ತೆಲುಗು ಚಿತ್ರರಂಗಕ್ಕೆ ಬಲವಾದ ಪ್ರವೇಶವನ್ನು ನೀಡಿತು. ಈಗ ರಂಭಾ ತನ್ನ ಎರಡನೇ ಇನ್ನಿಂಗ್ಸ್‌ಗೆ ತಯಾರಿ ನಡೆಸುತ್ತಿದ್ದಾರಂತೆ. ಈ ಬಗ್ಗೆ ಮಾತನಾಡಿದ ಅವರು, “ಸಿನಿಮಾಗಳು ನನ್ನ ಮೊದಲ ಆಯ್ಕೆ. ಈಗ ನಾನು ಹೊಸ ಸವಾಲಿನ ಪಾತ್ರಗಳನ್ನು ಮಾಡಲು ಸಿದ್ಧನಿದ್ದೇನೆ. ಇದು ಸರಿಯಾದ ಸಮಯ. ಮತ್ತೊಮ್ಮೆ ಪ್ರೇಕ್ಷಕರನ್ನು ಮೆಚ್ಚಿಸುವ ಚಿತ್ರಗಳೊಂದಿಗೆ ಬರಲು ನಾನು ಉತ್ಸುಕಳಾಗಿದ್ದೇನೆ” ಎಂದು ಹೇಳಿದರು.

ರಂಭಾ ಅವರ ರೀ ಎಂಟ್ರಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಮತ್ತು ಅವರು ಮತ್ತೆ ಬೆಳ್ಳಿತೆರೆಯ ಮೇಲೆ ಯಾವ ರೀತಿಯ ಪಾತ್ರಗಳಲ್ಲಿ ಮಿಂಚುತ್ತಾರೆಂದು ಕಾದು ನೋಡಬೇಕಾಗಿದೆ.

TAGGED:Rambha: 90s actress Rambha is coming back to the movies
Share This Article
Facebook Twitter Copy Link Print
Previous Article Pooja Gandhi: ಹಂಪಿ ಉತ್ಸವದಲ್ಲಿ ಮಳೆ ಹುಡುಗಿ ಸಖತ್ ಹಲ್ ಚಲ್
Next Article High court verdict ಉದ್ಯೋಗಿ ವಜಾಗೊಂಡರೂ ವಿಶೇಷ ರಜೆಗಳ‌ ನಗದೀಕರಣಕ್ಕಿದೆ ಅವಕಾಶ: ಹೈಕೋರ್ಟ್

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?