Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿರಿಯಾನಿಯಲ್ಲಿ ಲೆಗ್ ಪೀಸ್ ಸಿಗದ್ದಕ್ಕೆ ಹೊಡೆದಾಟ: ರಣಾಂಗಣವಾಯ್ತು ಮದುವೆ ಮನೆ, ವಿಡಿಯೋ ನೋಡಿ
ದೇಶವೈರಲ್

ಬಿರಿಯಾನಿಯಲ್ಲಿ ಲೆಗ್ ಪೀಸ್ ಸಿಗದ್ದಕ್ಕೆ ಹೊಡೆದಾಟ: ರಣಾಂಗಣವಾಯ್ತು ಮದುವೆ ಮನೆ, ವಿಡಿಯೋ ನೋಡಿ

Share
1 Min Read
SHARE

newsics.com

ಬರೇಲಿ: ಬಿರಿಯಾನಿಯಲ್ಲಿ ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂಬ ಕಾರಣಕ್ಕೆ ಹೊಡೆದಾಟ ನಡೆದು ಮದುವೆ ಮನೆ ರಣಾಂಗಣವಾದ ಘಟನೆ ಉತ್ತರಪ್ರದೇಶದ ಬರೇಲಿಯ ನವಾಬ್‌ಗಂಜ್ ಬಳಿ ನಡೆದಿದೆ.

ಆದರೆ ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯವರು ಪೊಲೀಸರಿಗೆ ದೂರು ನೀಡಿಲ್ಲ ಎಂದು ನವಾಬ್‌ಗಂಜ್ ಪೊಲೀಸರು ಹೇಳಿದ್ದಾರೆ. ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರು ಪರಸ್ಪರರತ್ತ ಚೇರ್ ಎಸೆದು ಹೊಡೆದಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಗಂಡಿನ ಕಡೆಯವರು ಚಿಕನ್ ಬಿರಿಯಾನಿಯಲ್ಲಿ ಲೆಗ್ ಫೀಸ್‌( ಕೋಳಿ ಕಾಲು) ಇಲ್ಲ ಎಂದು ಆಕ್ಷೇಪವೆತ್ತಿದ್ದು, ಇದರಿಂದ ಸಿಟ್ಟಿಗೆದ್ದ ಹುಡುಗಿ ಕಡೆಯವರು, ವರನ ಕುಟುಂಬದವರು ಹಾಗೂ ಸಂಬಂಧಿಗಳನ್ನು ಹೊಡೆದಿದ್ದಾರೆ.

ಘಟನೆಯಿಂದ ಸಿಟ್ಟಿಗೆದ್ದ ವರನ ಕಡೆಯವರು ಮದುವೆ ಪ್ರಕ್ರಿಯೆ ಮುಂದುವರಿಸುವುದಕ್ಕೆ ನಿರಾಕರಿಸಿದ್ದಾರೆ. ಆದರೆ ನಂತರದಲ್ಲಿ ಅಲ್ಲಿದ್ದ ಸಂಬಂಧಿಗಳು ಹಿರಿಯರು ಸೇರಿ ಮನವೊಲಿಸಿದ ನಂತರ ಎರಡೂ ಕುಟುಂಬಗಳು ಮನವೊಲಿಕೆ ಮಾಡಿ ಮದುವೆ ಶಾಸ್ತ್ರ ಮುಂದುವರಿಸಿದ್ದಾರೆ.

ಈ ಗಲಾಟೆಯಲ್ಲಿ ವರನೂ ಸೇರಿಕೊಂಡಿದ್ದು, ಯಾರೋ ಈ ಘಟನೆಯನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

Bareilly, UP.
Chicken leg pieces in the biryani got over at the wedding dawaat.
So, the groom and his guests were served kicks, punches, and flying chairs.pic.twitter.com/rhmxIAw35m

— Abhijit Majumder (@abhijitmajumder) June 24, 2024

ಎಡವಟ್ಟಾಯ್ತು ರೀಲ್ಸ್ ಸ್ಟಂಟ್: ವಿದ್ಯಾರ್ಥಿನಿಯ ಡಿಸ್ಕ್‌ಗೆ ಹಾನಿ, ಆಸ್ಪತ್ರೆಗೆ ದಾಖಲು, ವೈರಲ್ ವಿಡಿಯೋ ನೋಡಿ

ಮಂಗಳಮುಖಿಯರ ಲವ್ ಕಾಟದಿಂದ ನೊಂದ ಅಪ್ರಾಪ್ತ ಬಾಲಕ ಆತ್ಮಹತ್ಯೆ

ಗಂಡನ ಜತೆ‌ ಜಗಳವಾಡಿ ಮನೆಯಿಂದ ಹೊರಬಂದ ಪತ್ನಿ‌ ಮೇಲೆ ವೃದ್ಧನಿಂದ ಅತ್ಯಾಚಾರ, ಹತ್ಯೆಗೈದು 2 ರೈಲಲ್ಲಿ ಮೃತದೇಹದ ಭಾಗ ರವಾನೆ

ಕೇರಳ ಇನ್ಮುಂದೆ ಕೇರಳಂ: ಹೆಸರು ಬದಲಾವಣೆ ಪ್ರಸ್ತಾವನೆಗೆ 2ನೇ ಬಾರಿ ವಿಧಾನಸಭೆ ಅಂಗೀಕಾರ

TAGGED:Fight for leg piece in biryani The battle took place marriage house watch the video bareli uttar Pradesh
Share This Article
Facebook Twitter Copy Link Print
Previous Article ಚಿಕನ್‌, ಫಿಶ್‌ ಕಬಾಬ್‌ನಲ್ಲಿ ಕೃತಕ ಬಣ್ಣ ಬಳಕೆ ನಿಷೇಧ!
Next Article ರೇಣುಕಾಸ್ವಾಮಿ ಕೊಲೆ ಕೇಸ್: ನಾಲ್ವರು ಮಾತ್ರ ಬೇರೆ ಜೈಲಿಗೆ ಶಿಫ್ಟ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?