Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bird Flu: ಬಳ್ಳಾರಿ ಖಾಸಗಿ ಫಾರ್ಮ್‌ನಲ್ಲಿ 8 ಸಾವಿರ ಕೋಳಿಗಳು ಸಾವು
ಕರ್ನಾಟಕಪ್ರಮುಖ

Bird Flu: ಬಳ್ಳಾರಿ ಖಾಸಗಿ ಫಾರ್ಮ್‌ನಲ್ಲಿ 8 ಸಾವಿರ ಕೋಳಿಗಳು ಸಾವು

Share
1 Min Read
SHARE

newsics.com

ಬಳ್ಳಾರಿ: ಜಿಲ್ಲೆಯಲ್ಲಿ ಹಕ್ಕಿಜ್ವರ ದೃಢಪಟ್ಟ ಬೆನ್ನಲ್ಲೇ ಕಪ್ಪಗಲ್ಲು ಗ್ರಾಮದ ಖಾಸಗಿ ಫಾರ್ಮ್‌ನಲ್ಲಿ ಕಳೆದ ಮೂರು ದಿನಗಳಲ್ಲಿ ಎಂಟು ಸಾವಿರ ಕೋಳಿಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮೂರ್‍ನಾಲ್ಕು ದಿನಗಳ ಹಿಂದಷ್ಟೇ ತೋರಣಗಲ್ಲು ಬಳಿಯ ಕುರೇಕುಪ್ಪ ಜಾನುವಾರು ಸಂವರ್ಧನೆ ಮತ್ತು ತರಬೇತಿ ಕೇಂದ್ರದಲ್ಲಿ ಪ್ರತಿದಿನ 30-40ರಂತೆ ಸರಿ ಸುಮಾರು ಎರಡು ಸಾವಿರ ಕೋಳಿಗಳು ಸಾವನ್ನಪ್ಪಿದ್ದವು.

ಅನುಮಾನ ಮೂಡಿ ಸ್ಯಾಂಪಲ್‌ನ್ನು ಭೋಪಾಲ್‌ ಲ್ಯಾಬ್‌ಗ ಕಳುಹಿಸಿದಾಗ “ಹಕ್ಕಿಜ್ವರ’ ಇರುವುದು ದೃಢಪಟ್ಟಿತ್ತು. ಇದಾಗಿ ಎರಡು ದಿನ ಕಳೆಯುವಷ್ಟರಲ್ಲೇ ಇದೀಗ ಕಪ್ಪಗಲ್ಲು ಗ್ರಾಮದ ರವಿ ಎನ್ನುವವರಿಗೆ ಸೇರಿದ ಖಾಸಗಿ ಕೋಳಿ ಫಾರ್ಮ್‌ನಲ್ಲಿ ಕಳೆದ ಮೂರ್ನಾಲ್ಕು ದಿನಗಳಲ್ಲಿ ಸುಮಾರು ಎಂಟು ಸಾವಿರ ಕೋಳಿಗಳು ಮೃತಪಟ್ಟಿರುವುದು ಆತಂಕ ಮೂಡಿಸಿದೆ.

ಮೇಲ್ನೋಟಕ್ಕೆ “ಹಕ್ಕಿಜ್ವರ’ ತಗುಲಿರುವ ಅನುಮಾನ ವ್ಯಕ್ತವಾಗುತ್ತಿದೆ. ಸ್ಯಾಂಪಲ್‌ ಸಂಗ್ರಹಿಸಿ ಭೋಪಾಲ್‌ನ ನ್ಯಾಷನಲ್‌ ಇನ್ಸಿಟಿಟ್ಯೂಟ್‌ ಆಫ್‌ ಸೆಕ್ಯುರಿಟಿ ಅನಿಮಲ್‌ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬರಬೇಕಾಗಿದೆ ಎಂದು ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಹನುಮಂತಪ್ಪ ನಾಯಕ್‌ ಕಾರ್‌ಬಾರಿ ಸ್ಪಷ್ಟಪಡಿಸಿದ್ದಾರೆ.

ಐವರು ವೈದ್ಯರು ಪಿಪಿಇ ಕಿಟ್‌ ಧರಿಸಿ ತೆರಳಿ ಫಾರ್ಮ್‌ನಲ್ಲಿ ಸತ್ತಿರುವ ಎಂಟು ಸಾವಿರ ಕೋಳಿಗಳನ್ನು ಪರಿಶೀಲಿಸಿದ್ದು, ವೈಜ್ಞಾನಿಕ ಪದ್ಧತಿಯಲ್ಲಿ ಗುಂಡಿ ಅಗೆದು ಸತ್ತ ಕೋಳಿಗಳನ್ನು ಹಾಕಿ ಮುಚ್ಚಲಾಗಿದೆ. ಜೊತೆಗೆ ಫಾರ್ಮ್‌ನವರಿಗೆ ಜಾಗೃತಿ ಸಹ ಮೂಡಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಫಾರ್ಮ್ನಿಂದ ಒಂದು ಕಿಮೀ ವ್ಯಾಪ್ತಿಯ ಸೋಂಕಿತ ವಲಯದಲ್ಲಿ ಕಪ್ಪಗಲ್ಲು ಗ್ರಾಮ ಬರಲಿದ್ದು, ಅಲ್ಲಿ ಸ್ಯಾನಿಟೈಜೇಷನ್‌ ಮಾಡಿಸಲಾಗುತ್ತಿದೆ. 10 ಕಿ.ಮೀ. ವ್ಯಾಪ್ತಿಯ ಶಂಕಿತ ವಲಯದಲ್ಲಿ ಸಾಕು ಕೋಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

TAGGED:Bird Flu: 8 thousand chickens died in a private farm in Bellary
Share This Article
Facebook Twitter Copy Link Print
Previous Article Today’s almanac ಸುಪ್ರಭಾತ, ಇಂದಿನ ಪಂಚಾಂಗ, ಪಾಲ್ಗುಣ ಮಾಸ ಶುಕ್ಲ ಪಕ್ಷ ತೃತೀಯ, 02-03-2025, ಭಾನುವಾರ
Next Article session begins tomorrow: ನಾಳೆಯಿಂದ ವಿಧಾನ ಮಂಡಲ ಅಧಿವೇಶನ ಆರಂಭ : ಮಾ.7 ರಂದು ಸಿಎಂ ಸಿದ್ದರಾಮಯ್ಯರಿಂದ ಬಜೆಟ್ ಮಂಡನೆ

Popular Posts

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read

ಆರೋಗ್ಯಕರ ಜೀವನ ನಿಮ್ಮದಾಗಲು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

2 Min Read

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

You Might Also Like

ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read
ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?