Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > session begins tomorrow: ನಾಳೆಯಿಂದ ವಿಧಾನ ಮಂಡಲ ಅಧಿವೇಶನ ಆರಂಭ : ಮಾ.7 ರಂದು ಸಿಎಂ ಸಿದ್ದರಾಮಯ್ಯರಿಂದ ಬಜೆಟ್ ಮಂಡನೆ
ಕರ್ನಾಟಕಪ್ರಮುಖ

session begins tomorrow: ನಾಳೆಯಿಂದ ವಿಧಾನ ಮಂಡಲ ಅಧಿವೇಶನ ಆರಂಭ : ಮಾ.7 ರಂದು ಸಿಎಂ ಸಿದ್ದರಾಮಯ್ಯರಿಂದ ಬಜೆಟ್ ಮಂಡನೆ

Share
1 Min Read
SHARE

newsics.com

ಬೆಂಗಳೂರು: ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಭಾಷಣ ಮಾಡಲಿದ್ದಾರೆ. ಮಾರ್ಚ್ 4 ರಿಂದ 6 ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.

ನಂತರ ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 21 ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ.

ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಭಾಷಣ ಮಾಡಲಿದ್ದಾರೆ. ವಿವಿಧ ವಿಧೇಯಕಗಳ ಬಗ್ಗೆ ಸರ್ಕಾರದ ಧೋರಣೆ ಖಂಡಿಸಿ ಪತ್ರ ಬರೆದಿರುವ ರಾಜ್ಯಪಾಲರು ಅಧಿವೇಶನದಲ್ಲಿ ಸರ್ಕಾರದ ಬಗ್ಗೆ ಯಾವ ರೀತಿ ಮಾತನಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಮಾ.7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್‌ ಮಂಡನೆ ಮಾಡಲಿದ್ದು, ಗ್ಯಾರಂಟಿಗಳ ಒತ್ತಡದ ನಡುವೆ ಯಾವ ರೀತಿಯ ಬಜೆಟ್‌ ಮಂಡಿಸಲಿದ್ದಾರೆ. ಯಾವ ಹೊಸ ಕಾರ್ಯಕ್ರಮಗಳನ್ನು ನೀಡಲಿದ್ದಾರೆ ಎಂಬ ಬಗ್ಗೆ ತೀವ್ರ ಕುತೂಹಲ ಹುಟ್ಟಿಕೊಂಡಿವೆ.

ಅಧಿವೇಶನದಲ್ಲಿ ಗ್ಯಾರಂಟಿಗಳ ಹಣ ಬಿಡುಗಡೆ ವಿಳಂಬ, ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಕೊರತೆ, ಕೆಪಿಎಸ್ಸಿ ಹಗರಣ, ಬಸ್‌, ಮೆಟ್ರೋ ದರ ಏರಿಕೆ, ವಿವಿ ಮುಚ್ಚುವ ನಿರ್ಧಾರ, ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ಆಗಿರುವ ಅನ್ಯಾಯ, ವಿವಿಧ ಯೋಜನೆಗಳಿಗೆ ಕೇಂದ್ರ ಅಂಗೀಕಾರ ನೀಡದಿರುವುದು ಸೇರಿ ಹತ್ತು ಹಲವು ವಿಷಯಗಳು ಉಭಯ ಸದನಗಳಲ್ಲಿ ತೀವ್ರ ಚರ್ಚೆ, ವಾಗ್ವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

TAGGED:Legislature session begins tomorrow: CM Siddaramaiah will present the budget on March 7
Share This Article
Facebook Twitter Copy Link Print
Previous Article Bird Flu: ಬಳ್ಳಾರಿ ಖಾಸಗಿ ಫಾರ್ಮ್‌ನಲ್ಲಿ 8 ಸಾವಿರ ಕೋಳಿಗಳು ಸಾವು
Next Article no-fly zone ತಿರುಪತಿ: ವಿಮಾನ ಹಾರಾಟ ನಿಷೇಧಿತ ಪ್ರದೇಶವೆಂದು ಘೋಷಿಸಲು ಕೇಂದ್ರಕ್ಕೆ ಟಿಟಿಡಿ ಮನವಿ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ವಿದೇಶಪ್ರಮುಖ

ಯುಎಇಯಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

2 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?