Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > 8ನೇ ಮಹಡಿಯಿಂದ ಜಿಗಿದ TCS ಕಂಪನಿಯ ಪ್ರೊಜೆಕ್ಟ್ ಮ್ಯಾನೇಜರ್ ಆತ್ಮಹತ್ಯೆಗೆ ಶರಣು
ಅನಾವರಣದೇಶ

8ನೇ ಮಹಡಿಯಿಂದ ಜಿಗಿದ TCS ಕಂಪನಿಯ ಪ್ರೊಜೆಕ್ಟ್ ಮ್ಯಾನೇಜರ್ ಆತ್ಮಹತ್ಯೆಗೆ ಶರಣು

Share
1 Min Read
SHARE

newsics.com

ಮಹಿಳಾ ಉದ್ಯೋಗಿ  8ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ.

ಮೃತ ಯುವತಿಯನ್ನು 37 ವರ್ಷದ ಸುರಭಿ ಜೈನ್ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸುರಭಿ ಜೈನ್ ಟಿಸಿಎಸ್‌ ಕಂಪನಿಯಲ್ಲಿ ಪ್ರೊಜೆಕ್ಟ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದರು. ಇಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೂ ಮುನ್ನ ಸುರಭಿ ಡೆತ್ ನೋಟ್  ಬರೆದಿದ್ದು, I am Sorry Daddy ಎಂದು ಬರೆಯಲಾಗಿತ್ತು.

ವಿಷಯ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ರವಾನಿಸಿದ್ದಾರೆ. ಎಂಟನೇ ಮಹಡಿಯಿಂದ ಜಿಗಿಯುತ್ತಿದ್ದಂತೆ ಯುವತಿ ಸಾವನ್ನಪ್ಪಿದ್ದಾಳೆ. ಎಲ್ಲಾ ಆಯಾಮದಲ್ಲಿಯೂ ತನಿಖೆ ಆರಂಭಿಸಲಾಗಿದೆ. ಯುವತಿಯ ಪೋಷಕರಿಂದಲೂ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಸಿ.ಬಿ.ಸಿಂಗ್ ಹೇಳಿದ್ದಾರೆ.

Share This Article
Facebook Twitter Copy Link Print
Previous Article ರೇಣುಕಾಸ್ವಾಮಿ ಕೊಲೆ ಕೇಸ್: ನಾಲ್ವರು ಮಾತ್ರ ಬೇರೆ ಜೈಲಿಗೆ ಶಿಫ್ಟ್
Next Article ಪವಿತ್ರಾ ಗೌಡಗೆ ನರಕವಾಯ್ತು ಜೈಲು:ಉಪ್ಪು ಖಾರ ಇಲ್ಲದ ಊಟ, ಸೊಳ್ಳೆ ಕಾಟ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?