Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Siddramiah ಮೈಸೂರಿನಲ್ಲಿ 150 ಎಕರೆ ಜಾಗದಲ್ಲಿ ತಲೆ ಎತ್ತಲಿದೆ ವಿಶ್ವದರ್ಜೆಯ ಫಿಲ್ಮ್ ಸಿಟಿ!
ಕರ್ನಾಟಕಪ್ರಮುಖ

Siddramiah ಮೈಸೂರಿನಲ್ಲಿ 150 ಎಕರೆ ಜಾಗದಲ್ಲಿ ತಲೆ ಎತ್ತಲಿದೆ ವಿಶ್ವದರ್ಜೆಯ ಫಿಲ್ಮ್ ಸಿಟಿ!

Share
1 Min Read
SHARE

newsics.com

ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣ ಮಾಡುವುದಾಗಿ ಘೋಷಿಸಿದರು.

ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು. ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದು ಆಶಿಸಿದರು.

ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಸಂಪತ್ತಿನ ಈ ವಿಪರೀತ ಅಸಮಾನ ಹಂಚಿಕೆ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು ಎಂದರು.

ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ಧ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಇವರ ಸಿನಿಮಾಗಳು ಇಷ್ಟ ಆಗುತ್ತಿದ್ದವು ಎಂದು ವಿವರಿಸಿದರು.

TAGGED:Siddramiah World class film city will rise in 150 acres of land in Mysore!
Share This Article
Facebook Twitter Copy Link Print
Previous Article Poonam Pandey: ವಿಚ್ಛೇದನದ ಬಳಿಕ ಎರಡನೇ ಮದುವೆ ಆಗಲು ಭಯ ಆಗುತ್ತಿದೆ ಎಂದ ಪೂನಂ ಪಾಂಡೆ
Next Article Vijayalakshmi Darshan: 24 ಜೋಡಿಗೆ ಮಾಂಗಲ್ಯ ಕರುಣಿಸಿದ ವಿಜಯಲಕ್ಷ್ಮಿ ದರ್ಶನ್

Popular Posts

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read

You Might Also Like

ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read
ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?