Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tiger- dog fight ಹುಲಿ ಜತೆ ಕಾದಾಡಿ ಮಾಲೀಕನ ಪ್ರಾಣ ಉಳಿಸಿದ ಶ್ವಾನ ಸಾವು
ದೇಶ

Tiger- dog fight ಹುಲಿ ಜತೆ ಕಾದಾಡಿ ಮಾಲೀಕನ ಪ್ರಾಣ ಉಳಿಸಿದ ಶ್ವಾನ ಸಾವು

Share
1 Min Read
SHARE

newsics.com

ಮಧ್ಯಪ್ರದೇಶ: ಹುಲಿಯ ಜತೆ ಕಾದಾಡಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ತನ್ನ ಮಾಲೀಕನನ್ನು ಉಳಿಸಿದ ಜರ್ಮನ್ ಷೆಫರ್ಡ್ ನಾಯಿ ಪ್ರಾಣಬಿಟ್ಟ ಘಟನೆ ಮಧ್ಯ ಪ್ರದೇಶದ ಉಮರಿಯಾ ಜಿಲ್ಲೆಯ ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದ ಪಕ್ಕದಲ್ಲಿರುವ ಭರ್ಹುತ್ ಎಂಬ ಗ್ರಾಮದಲ್ಲಿ ನಡೆದಿದೆ.

ಜರ್ಮನ್ ಶಫರ್ಡ್‌ ತಳಿಯ ಶ್ವಾನ ಧೈರ್ಯದಿಂದ ಹೋರಾಡಿ ಹಿಮ್ಮೆಟ್ಟಿಸಿದೆ. ಹುಲಿಯೊಂದಿಗಿನ ಭೀಕರ ಕದನದಲ್ಲಿ ಶ್ವಾನ ಗಂಭೀರವಾಗಿ ಗಾಯಗೊಂಡು ಪ್ರಾಣ ಕಳೆದುಕೊಂಡಿದೆ.

ಶಿವಂ ಎಂಬುವರು ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ನೆಚ್ಚಿನ ಜರ್ಮನ್ ಶಫರ್ಡ್‌ ಸಾಕುನಾಯಿಯೂ ಜತೆಗಿತ್ತು. ಈ‌ ವೇಳೆ ಏನೋ ಸದ್ದಾಗಿರುವುದನ್ನು ಅವರು ಗಮನಿಸಿದ್ದಾರೆ. ಸಾವರಿಸಿಕೊಂಡು ನಿಂತು ನೋಡಿದರೆ ಕೆಲವೇ ಅಡಿ ದೂರದಲ್ಲಿ ಹುಲಿ ನಿಂತಿತ್ತು. ಇನ್ನೇನು ತನ್ನ ಮೈಮೇಲೆರಗಲು ಅದು ಸಿದ್ಧವಾಗಿತ್ತು. ಈ ವೇಳೆ ತನ್ನ ಮಾಲೀಕ ಅಪಾಯದಲ್ಲಿರುವುದನ್ನು ಶ್ವಾನ ಗಮನಿಸಿದೆ. ಓಡಿ ಬಂದು ಹುಲಿ ಮೇಲೆರಗಿದೆ. ಹಲವು ನಿಮಿಷಗಳ ಕಾಲ ಶ್ವಾನ ಮತ್ತು ಹುಲಿಯ ನಡುವೆ ಘನಘೋರ ಕದನ ನಡೆಯಿತು. ಕೋಪಗೊಂಡ ಹುಲಿ ನಾಯಿಯ ಕತ್ತಿಗೆ ಬಲವಾಗಿ ಕಚ್ಚಿ ಗಾಯಗೊಳಿಸಿದೆ. ಅದರೂ ದೃತಿಗೆಡದ ಶ್ವಾನ ಹುಲಿಯನ್ನು‌ ಓಡಿಸುವಲ್ಲಿ ಯಶಸ್ವಿಯಾಗಿದೆ.

ಗಂಭೀರವಾಗಿ ಗಾಯಗೊಂಡ ನಾಯಿಯನ್ನು ನಾವು ತಕ್ಷಣವೇ ಪಶು ವೈದ್ಯಾಧಿಕಾರಿ ಡಾ.ಅಖಿಲೇಶ್ ಸಿಂಗ್ ಅವರ ಬಳಿಗೆ ಕರೆದೊಯ್ದೆವು. ಅಲ್ಲಿ ಅವರು ಅದನ್ನು ಉಳಿಸಲು ಸಾಕಷ್ಟು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ ಎಂದು ಶಿವಂ ಹೇಳಿದರು.

Vijayalakshmi Darshan: 24 ಜೋಡಿಗೆ ಮಾಂಗಲ್ಯ ಕರುಣಿಸಿದ ವಿಜಯಲಕ್ಷ್ಮಿ ದರ್ಶನ್

Poonam Pandey: ವಿಚ್ಛೇದನದ ಬಳಿಕ ಎರಡನೇ ಮದುವೆ ಆಗಲು ಭಯ ಆಗುತ್ತಿದೆ ಎಂದ ಪೂನಂ ಪಾಂಡೆ

Chaitra Vasudevan ಉದ್ಯಮಿ ಜಗದೀಪ್ ಜೊತೆ ʼಬಿಗ್‌ ಬಾಸ್‌ʼ ಖ್ಯಾತಿಯ ಚೈತ್ರಾ ವಾಸುದೇವನ್ ವಿವಾಹ

TAGGED:Dog dies after fighting tigersaving owner's life
Share This Article
Facebook Twitter Copy Link Print
Previous Article Vijayalakshmi Darshan: 24 ಜೋಡಿಗೆ ಮಾಂಗಲ್ಯ ಕರುಣಿಸಿದ ವಿಜಯಲಕ್ಷ್ಮಿ ದರ್ಶನ್
Next Article Youtuber arrest ಪ್ರಚಾರಕ್ಕಾಗಿ ರೈಲು ಪ್ರಯಾಣಿಕನ ಕೆನ್ನೆಗೆ ಬಾರಿಸಿದ್ದ ಯೂಟ್ಯೂಬರ್ ಬಂಧನ, ವಿಡಿಯೋ ನೋಡಿ

Popular Posts

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ

1 Min Read
ಕರ್ನಾಟಕದೇಶಪ್ರಮುಖ

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read
ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?