Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karave Narayana Gowda ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕರವೇ ನಾರಾಯಣಗೌಡ ಕಿಡಿ
ಕರ್ನಾಟಕಪ್ರಮುಖ

Karave Narayana Gowda ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕರವೇ ನಾರಾಯಣಗೌಡ ಕಿಡಿ

Share
1 Min Read
SHARE

newsics.com

ಬೆಂಗಳೂರು: ನಾನು ಹೈದರಾಬಾದ್ ನವಳು ಎಂದಿದ್ದ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕರ್ನಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಕರವೇ ನಾರಾಯಣ ಗೌಡ, ನಟಿ ರಶ್ಮಿಕಾ ಮಂದಣ್ಣ ಕನ್ನಡಿದಂದ ಹೋಗಿ ಈಗ ಬೇರೆ ಭಾಷೆಯ ಸಿನಿಮಾ ಮಾಡುತ್ತಿದ್ದಾರೆ.

ಕೊಡಗಿನ ರಶ್ಮಿಕಾ ಅಪ್ಪಟ ಕನ್ನಡದ ಹೆಣ್ಣುಮಗಳು. ಆಂಧ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದನ್ನು ನೋಡಿದ್ದೇನೆ. ನಾನು ತೆಲುಗಿನ ಆಂಧ್ರಪ್ರದೇಶದವರು ಎಂದಿದ್ದಾರೆ. ಕನ್ನಡದವರಾಗಿ ಕನ್ನಡ ನಾಡನ್ನೇ ಮರೆತರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ನೀವು ಚಿಗುರಿದಷ್ಟು ಬೇರೆ ಭಾಷೆಗಳಲ್ಲಿ ಅವಕಾಶ ಸಿಕ್ಕಿದೆ. ಬೇರೆ ಭಾಷೆಗಳಲ್ಲಿ ಸಿನಿಮಾ ಮಾಡುತ್ತಿದ್ದೀರಿ ಎಂದು ಕನ್ನಡ ನಾಡನ್ನೇ ಮರೆತರೆ ನೀವೆಂತಹ ಮೀರ್ ಸಾಧಿಕ್ ಇರಬೇಕು ಎನ್ನಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನೀವೆಷ್ಟೇ ದೊಡ್ಡ ವ್ಯಕ್ತಿಗಳಾದರೂ ಈ ನೆಲದ ಋಣ ತೀರಿಸಬೇಕು. ಇನ್ನಾದರೂ ಕುವೆಂಪು ಹೇಳಿದ ಮಾತು ಅರ್ಥಮಾಡಿಕೊಳ್ಳಿ. ‘ಎಲ್ಲೇ ಇರು, ಹೇಗೆ ಇರು ಎಂದೆಂದಿಗೂ ಕನ್ನಡವಾಗಿರು’ ಎಂದು ಹೇಳಿದ್ದಾರೆ.

TAGGED:Actress Rashmika Mandanna vs Karave Narayana Gowda spark
Share This Article
Facebook Twitter Copy Link Print
Previous Article ಕೇಂದ್ರ ಸಚಿವರ ಮಗಳ ಮೇಲೆ ಲೈಂಗಿಕ ಕಿರುಕುಳ
Next Article bird flu ಹಕ್ಕಿ ಜ್ವರ ಹಿನ್ನೆಲೆ: ಮಟನ್ ಗೆ ಫುಲ್ ಡಿಮ್ಯಾಂಡ್, ಕೆಜಿಗೆ 50 ರೂ ಏರಿಕೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?