Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Madhavi Puri Buch ಷೇರು ಮಾರುಕಟ್ಟೆ ವಂಚನೆ: ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ ವಿರುದ್ಧ FIR
ಕರ್ನಾಟಕಪ್ರಮುಖ

Madhavi Puri Buch ಷೇರು ಮಾರುಕಟ್ಟೆ ವಂಚನೆ: ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ ವಿರುದ್ಧ FIR

Share
1 Min Read
SHARE

newsics.com

ಮುಂಬಯಿ: ಷೇರು ಮಾರುಕಟ್ಟೆಯಲ್ಲಿ ವಂಚನೆ ಹಾಗೂ ಕೆಲವು ನಿಯಂತ್ರಕ ಕ್ರಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ ಅವರು ಹಾಗೂ ಇತರ ಐವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ವಿಶೇಷ ನ್ಯಾಯಾಲಯವು ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ನಿರ್ದೇಶಿಸಿದೆ.

ಸೆಬಿ ಮುಖ್ಯಸ್ಥರಾಗಿ ಮಾಧವಿ ಪುರಿ ಬುಚ್‌ ಅವರ ಅಧಿಕಾರವಧಿ ಶನಿವಾರವಷ್ಟೇ ಮುಗಿದಿದೆ. ಈ ಬೆನ್ನಲ್ಲೆ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಕೋರ್ಟ್‌ ನಿರ್ದೇಶನ ನೀಡಿರುವುದು ಕಾಕತಾಳೀಯ. ”ಸೆಬಿ ಮಾಜಿ ಮುಖ್ಯಸ್ಥರು ಹಾಗೂ ಇತರ ಅಧಿಕಾರಿಗಳ ವಿರುದ್ಧದ ಆರೋಪಗಳು ಗುರುತಿಸಬಹುದಾದ ಅಪರಾಧದ ಸುಳಿವು ನೀಡುತ್ತಿದ್ದು, ತನಿಖೆಯ ಅಗತ್ಯವಿದೆ,” ಎಂದು ಕೋರ್ಟ್‌ ಹೇಳಿದೆ.

ಮಾಧವಿ ಬುಚ್‌ ಅವರಷ್ಟೇ ಅಲ್ಲದೇ ಮುಂಬಯಿ ಷೇರು ವಿನಿಮಯ ಕೇಂದ್ರದ (ಬಿಎಸ್‌ಇ) ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಸುಂದರರಾಮನ್‌ ರಾಮಮೂರ್ತಿ, ಬಿಎಸ್‌ಇ ಅಂದಿನ ಪಬ್ಲಿಕ್‌ ಇಂಟರೆಸ್ಟ್‌ ಡೈರೆಕ್ಟರ್‌ ಪ್ರಮೋದ್‌ ಅಗರ್ವಾಲ್‌, ಸೆಬಿಯ ಕಾಯಂ ಸದಸ್ಯರಾದ ಅಶ್ವನಿ ಭಾಟಿಯಾ, ಅನಂತ್‌ ನಾರಾಯಣನ್‌ ಜಿ ಮತ್ತು ಕಮಲೇಶ್‌ ಚಂದ್ರ. ವಿ ಅವರ ವಿರುದ್ಧವೂ ಎಫ್‌ಐಆರ್‌ ದಾಖಲಿಸುವಂತೆ ಕೋರ್ಟ್‌ ನಿರ್ದೇಶನ ನೀಡಿದೆ.

TAGGED:Stock market fraud: FIR against former SEBI chief Madhavi Puri Buch
Share This Article
Facebook Twitter Copy Link Print
Previous Article bird flu ಹಕ್ಕಿ ಜ್ವರ ಹಿನ್ನೆಲೆ: ಮಟನ್ ಗೆ ಫುಲ್ ಡಿಮ್ಯಾಂಡ್, ಕೆಜಿಗೆ 50 ರೂ ಏರಿಕೆ
Next Article Ananya nagalla ನಟಿಯ ಆ ಭಾಗದ ಬಗ್ಗೆ ಅಭಿಮಾನಿಯ ಬೋಲ್ಡ್‌ ಮಾತು- ನಟಿ ರಿಯಾಕ್ಷನ್ ಏನಿತ್ತು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?