Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರೀತಿಯ ಬೆಕ್ಕು ಸಾವು: ದುಃಖ ಸಹಿಸಲಾರದೆ ಮಹಿಳೆ ಆತ್ಮಹತ್ಯೆ
ದೇಶ

ಪ್ರೀತಿಯ ಬೆಕ್ಕು ಸಾವು: ದುಃಖ ಸಹಿಸಲಾರದೆ ಮಹಿಳೆ ಆತ್ಮಹತ್ಯೆ

Share
1 Min Read
SHARE

newsics.com

ಉತ್ತರ ಪ್ರದೇಶ: ಮಹಿಳೆಯೊಬ್ಬರು ತಮ್ಮ ಪ್ರೀತಿಯ ಬೆಕ್ಕು ಮೃತಪಟ್ಟ ನಂತರ ದುಃಖ ಸಹಿಸಲಾರದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯ ಹೆಸರು ಪೂಜಾ. ಇವರು ಜಿಲ್ಲೆಯ ಹಸನ್‌ಪುರದ ನಿವಾಸಿಯಾಗಿದ್ದರು.

ಪೂಜಾ ಅವರು ಬೆಕ್ಕೊಂದನ್ನು ಸಾಕಿದ್ದರು. ಅದು ನಾಲ್ಕು ದಿನಗಳ ಹಿಂದೆ ಸತ್ತಿದೆ. ಆ ಬೆಕ್ಕಿನ ಜೊತೆ ಪೂಜಾ ಅವರು ಅದೆಷ್ಟು ಗಾಢವಾದ ಸಂಬಂಧವನ್ನು ಬೆಳೆಸಿಕೊಂಡಿದ್ದರು ಎಂದರೆ, ಬೆಕ್ಕು ಸತ್ತ ನಂತರ ಅದನ್ನು ಹೂಳಲೂ ಇಲ್ಲ.

‘ಬೆಕ್ಕಿಗೆ ಬಹಳ ಬೇಗ ಜೀವ ಬರುತ್ತದೆ. ಹಾಗಾಗಿ ಅದನ್ನು ಹೂಳುವುದಿಲ್ಲ’ ಎಂದು ಪೂಜಾ ಹೇಳುತ್ತಿದ್ದರು ಎಂದು ಅವರ ತಾಯಿ ಹೇಳಿದ್ದಾರೆ. ಪೂಜಾ ಅವರು ಶನಿವಾರ ರಾತ್ರಿ ತಮ್ಮ ಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಬೆಕ್ಕಿನ ಮೃತದೇಹ ಕೂಡ ಪೂಜಾ ಅವರ ಸಮೀಪದಲ್ಲೇ ಇತ್ತು. ಪೂಜಾ ಅವರು ಆರು ವರ್ಷಗಳ ಹಿಂದೆ ಪತಿಯಿಂದ ಬೇರೆಯಾಗಿದ್ದರು. ಪೂಜಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ಅನ್ನಿಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೂಜಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ತನಿಖೆ ಮುಂದುವರಿದಿದೆ.

TAGGED:Beloved cat dies: Unable to bear the griefwoman commits
Share This Article
Facebook Twitter Copy Link Print
Previous Article Ananya nagalla ನಟಿಯ ಆ ಭಾಗದ ಬಗ್ಗೆ ಅಭಿಮಾನಿಯ ಬೋಲ್ಡ್‌ ಮಾತು- ನಟಿ ರಿಯಾಕ್ಷನ್ ಏನಿತ್ತು?
Next Article GOOD MORNING ಶುಭೋದಯ, ಫಾಲ್ಗುಣ ಮಾಸ ಶುಕ್ಲ ಪಕ್ಷ ಚತುರ್ಥಿ 03-03-2025, ಸೋಮವಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?