Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > session begins tomorrow: ಇಂದಿನಿಂದ ವಿಧಾನ ಮಂಡಲ ಅಧಿವೇಶನ : ಮಾ.7 ರಂದು ಬಜೆಟ್ ಮಂಡನೆ
ಕರ್ನಾಟಕಪ್ರಮುಖ

session begins tomorrow: ಇಂದಿನಿಂದ ವಿಧಾನ ಮಂಡಲ ಅಧಿವೇಶನ : ಮಾ.7 ರಂದು ಬಜೆಟ್ ಮಂಡನೆ

Share
1 Min Read
SHARE

newsics.com

ಬೆಂಗಳೂರು: ಇಂದಿನಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಭಾಷಣ ಮಾಡಲಿದ್ದಾರೆ. ಮಾರ್ಚ್ 4 ರಿಂದ 6 ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.

ನಂತರ ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 21 ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ.

ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಭಾಷಣ ಮಾಡಲಿದ್ದಾರೆ. ವಿವಿಧ ವಿಧೇಯಕಗಳ ಬಗ್ಗೆ ಸರ್ಕಾರದ ಧೋರಣೆ ಖಂಡಿಸಿ ಪತ್ರ ಬರೆದಿರುವ ರಾಜ್ಯಪಾಲರು ಅಧಿವೇಶನದಲ್ಲಿ ಸರ್ಕಾರದ ಬಗ್ಗೆ ಯಾವ ರೀತಿ ಮಾತನಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಮಾ.7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್‌ ಮಂಡನೆ ಮಾಡಲಿದ್ದು, ಗ್ಯಾರಂಟಿಗಳ ಒತ್ತಡದ ನಡುವೆ ಯಾವ ರೀತಿಯ ಬಜೆಟ್‌ ಮಂಡಿಸಲಿದ್ದಾರೆ. ಯಾವ ಹೊಸ ಕಾರ್ಯಕ್ರಮಗಳನ್ನು ನೀಡಲಿದ್ದಾರೆ ಎಂಬ ಬಗ್ಗೆ ತೀವ್ರ ಕುತೂಹಲ ಹುಟ್ಟಿಕೊಂಡಿವೆ.

ಅಧಿವೇಶನದಲ್ಲಿ ಗ್ಯಾರಂಟಿಗಳ ಹಣ ಬಿಡುಗಡೆ ವಿಳಂಬ, ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಕೊರತೆ, ಕೆಪಿಎಸ್ಸಿ ಹಗರಣ, ಬಸ್‌, ಮೆಟ್ರೋ ದರ ಏರಿಕೆ, ವಿವಿ ಮುಚ್ಚುವ ನಿರ್ಧಾರ, ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ಆಗಿರುವ ಅನ್ಯಾಯ, ವಿವಿಧ ಯೋಜನೆಗಳಿಗೆ ಕೇಂದ್ರ ಅಂಗೀಕಾರ ನೀಡದಿರುವುದು ಸೇರಿ ಹತ್ತು ಹಲವು ವಿಷಯಗಳು ಉಭಯ ಸದನಗಳಲ್ಲಿ ತೀವ್ರ ಚರ್ಚೆ, ವಾಗ್ವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

TAGGED:session begins tomorrow: Vidhan Mandal session from today: Budget presentation on Monday 7th
Share This Article
Facebook Twitter Copy Link Print
Previous Article Vidyarthi bhavan ವಿದ್ಯಾರ್ಥಿ ಭವನದ ದೋಸೆಗಿನ್ನು ಕಾಯಬೇಕಿಲ್ಲ, ಹೊರಗಡೆ‌ ನಿಲ್ಲುವುದೂ ಬೇಕಿಲ್ಲ… ಹೀಗೆ ಮಾಡಿ…
Next Article Flipkart ANS: 3 ವರ್ಷದಲ್ಲಿ ಕಂಪನಿ ಮುಚ್ಚಿದ ಫ್ಲಿಪ್ಕಾರ್ಟ್!: ಕಾರಣ?

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?