Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Facebook love ಫೇಸ್‌ಬುಕ್‌ ಲವ್‌ : ಮಕ್ಕಳನ್ನು ಬಿಟ್ಟು ಪ್ರಿಯಕರನ ಜೊತೆ ಮಹಿಳೆ ‌ಪರಾರಿ
ವೈರಲ್

Facebook love ಫೇಸ್‌ಬುಕ್‌ ಲವ್‌ : ಮಕ್ಕಳನ್ನು ಬಿಟ್ಟು ಪ್ರಿಯಕರನ ಜೊತೆ ಮಹಿಳೆ ‌ಪರಾರಿ

Share
1 Min Read
SHARE

newsics.com

ಹೈದರಾಬಾದ್: 35 ವರ್ಷದ ವಿವಾಹಿತ ಮಹಿಳೆಯೊಬ್ಬರು ತಮ್ಮ ಪತಿ ಮತ್ತು ಇಬ್ಬರು ಮಕ್ಕಳನ್ನು ತೊರೆದು 22 ವರ್ಷದ ಯುವಕನೊಂದಿಗೆ ಪರಾರಿಯಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಕಳೆದ ತಿಂಗಳು 5 ರಂದು ಪತಿ ಜಯರಾಜ್ ಅವರು ತೆಲಂಗಾಣದ ಮೇಡ್ಚಲ್ ಜಿಲ್ಲೆಯ ಪೆಟ್ ಬಶೀರಾಬಾದ್ ಪೊಲೀಸ್ ಠಾಣೆಯಲ್ಲಿ ತಮ್ಮ ಪತ್ನಿ ಸುಕನ್ಯಾ (35) ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದರು.

ತನಿಖೆ ನಡೆಸಿದ ಪೊಲೀಸರಿಗೆ, ಸುಕನ್ಯಾ ತನ್ನ ಪತಿ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಸಾಮಾಜಿಕ ಮಾಧ್ಯಮದಲ್ಲಿ ಭೇಟಿಯಾದ ಗೋಪಿ (22) ಎಂಬಾತನ ಜೊತೆ ಪರಾರಿಯಾಗಿದ್ದಾರೆ ಎಂಬುದು ತಿಳಿದುಬಂದಿದೆ.

ಜಯರಾಜ್ ತಮ್ಮ ಪತ್ನಿ ಮತ್ತು ಆಕೆಯ ಪ್ರಿಯಕರ ಬೈಕ್‌ನಲ್ಲಿ ಪ್ರಯಾಣಿಸುತ್ತಿರುವುದನ್ನು ಕಂಡು ಅವರನ್ನು ಹಿಂಬಾಲಿಸಿದ್ದಾರೆ. ಕೊನೆಗೆ ಮೆದ್ಚಲ್ ಆಕ್ಸಿಜನ್ ಪಾರ್ಕ್ ಬಳಿ ಅವರನ್ನು ಮುಖಾಮುಖಿಯಾಗಿದ್ದಾರೆ.

ತೊಂದರೆಯಾಗುವ ಸೂಚನೆ ಸಿಕ್ಕ ಕೂಡಲೇ ಗೋಪಿ ಮತ್ತು ಸುಕನ್ಯಾ ಬೈಕ್ ಅನ್ನು ಅಲ್ಲೇ ಬಿಟ್ಟು ಚಲಿಸುತ್ತಿದ್ದ ಬಸ್‌ಗೆ ಹತ್ತಿ ಪರಾರಿಯಾಗಿದ್ದಾರೆ.

ನಂತರ ಜಯರಾಜ್ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

https://x.com/Hyderabad_Mail/status/1896045083377762348?ref_src=twsrc%5Etfw%7Ctwcamp%5Etweetembed%7Ctwterm%5E1896045083377762348%7Ctwgr%5Ef828458f48f7aaa21edcbe5a252b4489bd57164e%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Facebook love Facebook love: A woman escapes with her loverleaving behind her children
Share This Article
Facebook Twitter Copy Link Print
Previous Article Flipkart ANS: 3 ವರ್ಷದಲ್ಲಿ ಕಂಪನಿ ಮುಚ್ಚಿದ ಫ್ಲಿಪ್ಕಾರ್ಟ್!: ಕಾರಣ?
Next Article Numerology ಈ ದಿನಾಂಕದಲ್ಲಿ ಹುಟ್ಟಿದವರು ಬೇಗ ರಿಚ್ ಆಗ್ತಾರಂತೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?