Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > metro rail broke down ನಿಲ್ದಾಣದಲ್ಲೇ ಕೆಟ್ಟು‌ ನಿಂತ ನಮ್ಮ‌ ಮೆಟ್ರೋ, ನೇರಳೆ ಮಾರ್ಗದಲ್ಲಿ ಪ್ರಯಾಣಿಕರ ಪರದಾಟ
ಕರ್ನಾಟಕಪ್ರಮುಖ

metro rail broke down ನಿಲ್ದಾಣದಲ್ಲೇ ಕೆಟ್ಟು‌ ನಿಂತ ನಮ್ಮ‌ ಮೆಟ್ರೋ, ನೇರಳೆ ಮಾರ್ಗದಲ್ಲಿ ಪ್ರಯಾಣಿಕರ ಪರದಾಟ

Share
0 Min Read
SHARE

newsics.com

ಬೆಂಗಳೂರು: ಮೈಸೂರು ರಸ್ತೆಯ ಅತ್ತಿಗುಪ್ಪೆಯಲ್ಲಿ ನೇರಳೆ ಬಣ್ಣದ ನಮ್ಮ ಮೆಟ್ರೋ ರೈಲು ಕೆಟ್ಟು ನಿಂತಿದ್ದು, ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಿದೆ.

ನಮ್ಮ ಮೆಟ್ರೋ ರೈಲು ಕೆಟ್ಟು ನಿಂತ ಪರಿಣಾಮ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಿದೆ. ಪ್ರಯಾಣಿಕರು ಸಹಕರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ರೈಲು ಅರ್ಧ ಗಂಟೆಯಿಂದ ನಿಂತಿದ್ದು, ಮೆಜೆಸ್ಟಿಕ್ ಕಡೆ ಹೋಗುವ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ.

Oscar award winners ಅನೋರಾಗೆ ಆಸ್ಕರ್ ಬಂಪರ್, ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ವಿವರ

Shiva Rajkumar: ರಾಜಕೀಯಕ್ಕೆ ಶಿವರಾಜ್ ಕುಮಾರ್?; ದೆಹಲಿ ಸಂಸತ್ತು ಹತ್ತಲಿದ್ದಾರೆ!

Astrology ಇಂದು ದುರ್ಧರ, ಬ್ರಹ್ಮ ಯೋಗ, ಈ ರಾಶಿಗಳ ಜನರಿಗೆ ಭಾರೀ ಅದೃಷ್ಟ

TAGGED:causing a stampede of passengers on the Purple Linenamma metro broke down at the station
Share This Article
Facebook Twitter Copy Link Print
Previous Article Oscar award winners ಅನೋರಾಗೆ ಆಸ್ಕರ್ ಬಂಪರ್, ಇಲ್ಲಿದೆ ಪ್ರಶಸ್ತಿ ಪುರಸ್ಕೃತರ ವಿವರ
Next Article ಮೇ ತಿಂಗಳವರೆಗೂ ಬಿಸಿ ಗಾಳಿ ಬಾಧೆ; ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?