Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸೋನಾಕ್ಷಿಗೆ ಬುರ್ಖಾ ತೊಟ್ಟು ಪಾಕ್ ಗೆ ಹೋಗು ಎಂದ ನೆಟ್ಟಿಗರು!
ಪ್ರಮುಖಮನರಂಜನೆ

ಸೋನಾಕ್ಷಿಗೆ ಬುರ್ಖಾ ತೊಟ್ಟು ಪಾಕ್ ಗೆ ಹೋಗು ಎಂದ ನೆಟ್ಟಿಗರು!

Share
1 Min Read
SHARE

newsics.com

ನಟಿ ಸೋನಾಕ್ಷಿ ಸಿನ್ಹಾ ಭಾರತದಲ್ಲಿ ತಾವು ಈಜುವುದಿಲ್ಲ ಎಂದಿದ್ದಾರೆ. ಇದಕ್ಕೆ ಕೊಟ್ಟ ಕಾರಣ ಕೇಳಿ ನೆಟ್ಟಿಗರು ಗರಂ ಆಗಿದ್ದಾರೆ.

ಭಾರತದಲ್ಲಿ ನಾನು ಬಿಕಿನಿ ಅಂದರೆ ಸ್ವಿಮ್ ಸ್ಯೂಟ್ ಧರಿಸುವುದಿಲ್ಲ ಎಂದಿದ್ದಾರೆ. ಹೌಟರ್‌ಫ್ಲೈ ಜೊತೆಗಿನ ಹೊಸ ಸಂದರ್ಶನದಲ್ಲಿ, ನಟಿ ಈಜುಡುಗೆ ಧರಿಸುವ ಬಗ್ಗೆ ಮಾತನಾಡಿದ್ದಾರೆ. ನಾನು ಯಾವಾಗಲೂ ಪ್ರಜ್ಞೆಯಲ್ಲಿ ಇರುತ್ತೇನೆ. ದೇಶದ ಹೊರಗೆ ಪ್ರಯಾಣಿಸುವಾಗ ಮಾತ್ರ ಬಿಕಿನಿ ಧರಿಸುತ್ತೇನೆ. ಭಾರತದಲ್ಲಿ ಹಾಗೆ ಮಾಡುವುದಿಲ್ಲ. ಏಕೆಂದರೆ ಭಾರತದಲ್ಲಿ ಯಾರು ಎಲ್ಲಿಂದ ಫೋಟೋ ತೆಗೆದುಕೊಳ್ಳುತ್ತಾರೆಯೋ ಹೇಳಲು ಬರುವುದಿಲ್ಲ, ಭಾರತ ಬಿಟ್ಟು ಬೇರೆ ದೇಶಗಳಲ್ಲಿ ಬಿಕಿನಿ ತೊಡುತ್ತೇನೆ, ಈಜುತ್ತೇನೆ. ಆದರೆ ಭಾರತದಲ್ಲಿ ಮಾತ್ರ ಹಾಗೆಲ್ಲಾ ಮಾಡಲು ಆಗುವುದಿಲ್ಲ’ ಎಂದಿದ್ದಾರೆ.
ಇದೀಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಭಾರತದಲ್ಲಿ ಬಿಕಿನಿ ಧರಿಸುವುದಿಲ್ಲವಾದರೆ, ಬಿಕಿನಿ ತೊಟ್ಟ ಫೋಟೋಗಳನ್ನು ಯಾಕೆ ಶೇರ್ ಮಾಡಿಕೊಳ್ಳುತ್ತಿ ಎಂದು ಪ್ರಶ್ನಿಸಿದ್ದಾರೆ. ಭಾರತೀಯರು ಬಿಟ್ಟು ಬೇರೆ ದೇಶದವರ ಮನಸ್ಥಿತಿ ಸರಿ ಇರುವುದಾದ್ರೆ ಬಿಕಿನಿ ಬಿಟ್ಟು ಬುರ್ಖಾ ತೊಟ್ಟಿಕೋ, ಯಾರೂ ಫೋಟೋ ಕ್ಲಿಕ್ಕಿಸಲ್ಲ ಎಂದು ಕೆಲವರು ಆಕ್ರೋಶ ಹೊರಹಾಕಿದ್ದಾರೆ.

TAGGED:Sonakshi should wear a burqa and go to Pakistanthe netizens said!
Share This Article
Facebook Twitter Copy Link Print
Previous Article ಈ ಊರಲ್ಲಿ ನಾಯಿ ಜೊತೆ ಮಕ್ಕಳ ಮದುವೆ ಮಾಡಿಸ್ತಾರೆ! ಕಾರಣ ಕೇಳಿದ್ರೆ ಶಾಕ್ ಆಗ್ತೀರಿ
Next Article Actress Kiara Advani ನಟಿ ಕಿಯಾರಾ ಅಡ್ವಾಣಿ ಗರ್ಭ ಧರಿಸಿದ್ದೇ ಇದೇ ಕಾರಣಕ್ಕಂತೆ!

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?