Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actress Kiara Advani ನಟಿ ಕಿಯಾರಾ ಅಡ್ವಾಣಿ ಗರ್ಭ ಧರಿಸಿದ್ದೇ ಇದೇ ಕಾರಣಕ್ಕಂತೆ!
ಪ್ರಮುಖಮನರಂಜನೆ

Actress Kiara Advani ನಟಿ ಕಿಯಾರಾ ಅಡ್ವಾಣಿ ಗರ್ಭ ಧರಿಸಿದ್ದೇ ಇದೇ ಕಾರಣಕ್ಕಂತೆ!

Share
1 Min Read
SHARE

newsics.com

ಬಾಲಿವುಡ್ ಸ್ಟಾರ್ ದಂಪತಿ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಇದೀಗ ತಾವು ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ದಂಪತಿ ಇನ್‌ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದು, ಮಗುವಿನ ಸಾಕ್ಸ್‌ಗಳ ಫೊಟೋ ಹಂಚಿಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ನಟಿ ತಾವು ಬೇರೆಯದ್ದೇ ಕಾರಣಕ್ಕೆ ಗರ್ಭಿಣಿಯಾಗಲು ಇಚ್ಛಿಸುವುದಾಗಿ ಈ ಹಿಂದೆ ಹೇಳಿದ್ದರು. ಅದರ ವಿಡಿಯೋ ಈಗ ಪುನಃ ವೈರಲ್ ಆಗುತ್ತಿದೆ. ಈ ವಿಡಿಯೊದಲ್ಲಿ ನಟಿ, ಕೆಲ ವರ್ಷಗಳಿಂದಲೂ ಗರ್ಭಧಾರಣೆಯ ಬಗ್ಗೆ ಯೋಚಿಸುತ್ತಿದ್ದೆ.

ಗರ್ಭಿಣಿಯಾಗಲು (Pregnant) ಬಹಳ ದಿನಗಳಿಂದ ಬಯಸಿರುವುದಾಗಿ ಹೇಳಿದ್ದಾರೆ. ಆದರೆ ಇದಕ್ಕೆ ಅವರು ಕೊಟ್ಟಿರೋ ಕಾರಣ ಮಾತ್ರ ಸಕತ್ ಫನ್ನಿಯಾಗಿದೆ.

ನನಗೆ ಗರ್ಭಿಣಿಯಾಗಲು ಇಷ್ಟ ಏಕೆಂದರೆ… ಆ ಸಮಯದಲ್ಲಿ ಏನು ಬೇಕಾದರೂ ತಿನ್ನಬಹುದು, ಅದನ್ನು ತಿನ್ನಬೇಡ, ಇದನ್ನು ತಿನ್ನಬೇಡ ಎಂದು ತಡೆಯುವವರು ಯಾರೂ ಇರುವುದಿಲ್ಲ. ಏಕೆಂದರೆ ಗರ್ಭಿಣಿಗೆ ಬಯಕೆ ಇರುತ್ತದೆ ಎಂದು ಸುಮ್ಮನಾಗ್ತಾರೆ. ಅದಕ್ಕೇ ನನಗೆ ಗರ್ಭ ಧರಿಸಲು ಇಷ್ಟವಿದೆ ಎಂದು ನಕ್ಕಿರುವ ನಟಿ, ಹುಟ್ಟುವ ಮಗು ಗಂಡು ಅಥವಾ ಹೆಣ್ಣು ಯಾವುದು ಆದರೂ ಪರವಾಗಿಲ್ಲ. ಆರೋಗ್ಯವಾಗಿದ್ರೆ ಸಾಕು ಎಂದಿದ್ದರು.

Health tips ಪ್ರೆಗ್ನೆನ್ಸಿಯನ್ನು ಕಿಟ್‌ ಇಲ್ಲದೆ ಈ ರೀತಿ ಮನೆಯಲ್ಲೇ ಚೆಕ್ ಮಾಡಿ

TAGGED:Actress Kiara Advani is pregnant for the same reason!
Share This Article
Facebook Twitter Copy Link Print
Previous Article ಸೋನಾಕ್ಷಿಗೆ ಬುರ್ಖಾ ತೊಟ್ಟು ಪಾಕ್ ಗೆ ಹೋಗು ಎಂದ ನೆಟ್ಟಿಗರು!
Next Article ಇನ್ನೋವಾ ಕಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?