Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುಶಾಲನಗರ ಪಟ್ಟಣದಲ್ಲಿ ಉದ್ಯಮಿ ಮೇಲೆ ಗುಂಡಿನ ದಾಳಿ
ಕರ್ನಾಟಕ

ಕುಶಾಲನಗರ ಪಟ್ಟಣದಲ್ಲಿ ಉದ್ಯಮಿ ಮೇಲೆ ಗುಂಡಿನ ದಾಳಿ

Share
1 Min Read
SHARE

newsics.com

ಬೆಂಗಳೂರು :  ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಉದ್ಯಮಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ.

ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ಉದ್ಯಮಿ ಶಶಿಧರ್ ಎಂಬುವರ ಮೇಲೆ 8 ಸುತ್ತು ಗುಂಡಿ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಶಶಿಕುಮಾರ್ ಕಾಲಿಗೆ ಗಂಭೀರ ಗಾಯವಾಗಿದೆ. ಅನುದೀಪ್ ಎಂಬಾತನಿಂದ ದಾಳಿ ನಡೆದಿದೆ.

ಶಶಿಧರ್ ತಮ್ಮ ಫಾರ್ಚೂನರ್ ಕಾರಿನಲ್ಲಿದ್ದಾಗ ಆರೋಪಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. 8 ಗುಂಡುಗಳು ಕಾರನ್ನು ಹೊಕ್ಕಿದ್ದು, ಶಶಿಧರ್ ಅವರ ಕಾಲಿಗೂ ಗುಂಡು ಹೊಕ್ಕಿದೆ.  ಕ್ಷುಲ್ಲಕ‌ ಕಾರಣಕ್ಕೆ ಅನುದೀಪ್ ಪಿಸ್ತೂಲ್ನಿಂದ ಉದ್ಯಮಿಯ ಮೇಲೆ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಸದ್ಯ ಆರೋಪಿಯನ್ನು ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Share This Article
Facebook Twitter Copy Link Print
Previous Article ಮದುವೆಗೆ ಸಿದ್ದಗೊಳ್ಳುತ್ತಿದ್ದ ವಧುವನ್ನು ಗುಂಡಿಕ್ಕಿ ಕೊಂದ ಮಾಜಿ ಪ್ರೇಮಿ
Next Article ಪಾರಿವಾಳ ಕಾಟ; ಹತ್ಯೆ ಮಾಡಲು ರೆಫರಂಡಂ, ಪ್ರಾಣಿ ಹಕ್ಕುಗಳ ಕಾರ್ಯಕರ್ತರ ವಿರೋಧ

Popular Posts

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

You Might Also Like

ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?