Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Varthika Katiyar ಡಿಐಜಿ ವರ್ತಿಕಾ ಕಟಿಯಾರ್ ಎತ್ತಂಗಡಿ: ಡಿ.ರೂಪಾ ವಿರುದ್ಧ ದೂರು ನೀಡಿದ ಬೆನ್ನಲ್ಲೇ ವರ್ಗಾವಣೆ
ಕರ್ನಾಟಕಪ್ರಮುಖ

Varthika Katiyar ಡಿಐಜಿ ವರ್ತಿಕಾ ಕಟಿಯಾರ್ ಎತ್ತಂಗಡಿ: ಡಿ.ರೂಪಾ ವಿರುದ್ಧ ದೂರು ನೀಡಿದ ಬೆನ್ನಲ್ಲೇ ವರ್ಗಾವಣೆ

Share
1 Min Read
SHARE

newsics.com

ಬೆಂಗಳೂರು: ಐಜಿಪಿ ಡಿ.ರೂಪಾ ವಿರುದ್ಧ ದಾಖಲೆ ಕಳುವು ಆರೋಪ ಮಾಡಿದ್ದ ವರ್ತಿಕಾ ಕಟಿಯಾರ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಐಜಿಪಿ ಡಿ.ರೂಪಾ ಕೆಳಹಂತದ ಅಧಿಕಾರಿಗಳನ್ನು ಬಳಸಿಕೊಂಡು ತನ್ನ ಕೊಠಡಿಯ ದಾಖಲೆಗಳನ್ನು ಕಳುವು ಮಾಡಿದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಯುವ ಸಾಧ್ಯತೆ ಇದೆ ಎಂದು ಆರ್ಪಿಸಿ ಡಿಐಜಿ ವರ್ತಿಕಾ ಕಟಿಯಾರ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ದೂರು ನೀಡಿದ್ದರು.

ಇದೀಗ ದೂರು ನೀಡಿದ್ದ ವರ್ತಿಕಾ ಕಟಿಯಾರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಸಿವಿ ಡಿಫೆನ್ಸ್ ಮತ್ತು ಹೋಮ್ ಗರಡ್ ವಿಭಾಗಕ್ಕೆ ಡಿಐಜಿ ಹಾಗೂ ಹೆಚ್ಚುವರಿ ಕಮಾಂಡೆಂಟ್ ಆಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.

TAGGED:DIG Varthika Katiyar transferred immediately after filing complaint against D. Rupa
Share This Article
Facebook Twitter Copy Link Print
Previous Article Health tips ಪ್ರೆಗ್ನೆನ್ಸಿಯನ್ನು ಕಿಟ್‌ ಇಲ್ಲದೆ ಈ ರೀತಿ ಮನೆಯಲ್ಲೇ ಚೆಕ್ ಮಾಡಿ
Next Article IIT Baba Arrested ಐಐಟಿ ಬಾಬಾ ಖ್ಯಾತಿಯ ಅಭಯ್ ಸಿಂಗ್ ಅರೆಸ್ಟ್

Popular Posts

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?