Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಂಟಲಲ್ಲಿ ಮೀನು ಸಿಲುಕಿಕೊಂಡು ಯುವಕ ಸಾವು
ದೇಶಪ್ರಮುಖ

ಗಂಟಲಲ್ಲಿ ಮೀನು ಸಿಲುಕಿಕೊಂಡು ಯುವಕ ಸಾವು

Share
1 Min Read
SHARE

newsics.com

ಕೇರಳ: ಭತ್ತದ ಗದ್ದೆಯಲ್ಲಿ ಮೀನು ಹಿಡಿಯುತ್ತಿದ್ದಾಗ ಮೀನುವೊಂದು ಗಂಟಲೊಳಗೆ ಹೋಗಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ನಡೆದಿದೆ.

ಮೃತ ಯುವಕನನ್ನು ಪುತ್ತುಪ್ಪಲ್ಲಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ.

ಸಂಜೆ 4.30ರ ಸುಮಾರಿಗೆ ತನ್ನ ಸ್ನೇಹಿತರೊಂದಿಗೆ ಗದ್ದೆಗೆ ನೀರು ಹಾಯಿಸಿ ಮೀನು ಹಿಡಿಯುತ್ತಿದ್ದಾಗ ಈ ಘಟನೆ ನಡೆದಿದೆ. ಇನ್ನೊಂದು ಮೀನನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಮೀನೊಂದು ಆತನ ಬಾಯಿ ಕಚ್ಚಿಕೊಂಡು ಗಂಟಲೊಳಗೆ ಹೋಗಿ ಸಿಲುಕಿಕೊಂಡಿದೆ. ಕೂಡಲೇ ಯುವಕನನ್ನು ಓಚಿರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ ಆತನ ಪ್ರಾಣ ಉಳಿಸಲಾಗಲಿಲ್ಲ.

ಆದರ್ಶ್ ಮೃತದೇಹವನ್ನು ಕಾಯಂಕುಲಂ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 194 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

TAGGED:Young man dies after fish gets stuck in throat
Share This Article
Facebook Twitter Copy Link Print
Previous Article IIT Baba Arrested ಐಐಟಿ ಬಾಬಾ ಖ್ಯಾತಿಯ ಅಭಯ್ ಸಿಂಗ್ ಅರೆಸ್ಟ್
Next Article ಯುವಕನನ್ನು ಲೈಂಗಿಕವಾಗಿ ಬಳಸಿಕೊಂಡು ಮಹಿಳಾ ಅಧಿಕಾರಿ ಮೋಸ

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?