Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವಕನನ್ನು ಲೈಂಗಿಕವಾಗಿ ಬಳಸಿಕೊಂಡು ಮಹಿಳಾ ಅಧಿಕಾರಿ ಮೋಸ
ಕರ್ನಾಟಕ

ಯುವಕನನ್ನು ಲೈಂಗಿಕವಾಗಿ ಬಳಸಿಕೊಂಡು ಮಹಿಳಾ ಅಧಿಕಾರಿ ಮೋಸ

Share
1 Min Read
SHARE

newsics.com

ಮಂಗಳೂರು: ಸಿಐಎಸ್‌ಎಫ್ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್‌ನಲ್ಲಿ ನೇಣಿಗೆ ಶರಣಾಗಿದ್ದು, ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಗಾಜಿಪುರದ ಅಭಿಷೇಕ್ ಸಿಂಗ್(40) ಎಂದು ಗುರುತಿಸಲಾಗಿದೆ. ಅಭಿಷೇಕ್ ಸಿಂಗ್ ಆತ್ಮಹತ್ಯೆಗೂ ಮುನ್ನ ವಿಡಿಯೋ ರೆಕಾರ್ಡ್ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದು, ಸಿಐಎಸ್ಎಫ್ ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಅಭಿಷೇಕ್ ಸಿಂಗ್ ಅವರು ಸಿಐಎಸ್ಎಫ್ ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ಅವರೊಂದಿಗೆ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದೆ.

ಆತ್ಮಹತ್ಯೆಗೆ ಮುನ್ನ ಅಭಿಷೇಕ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಅದರಲ್ಲಿ ಮೋನಿಕಾ ಸಿಹಾಗ್ ಅವರು ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋನಿಕಾ ಸಿಹಾಗ್ ಈಗಾಗಲೇ ವಿವಾಹಿತೆಯಾಗಿದ್ದು, ಆ ವಿಷಯವನ್ನು ಮುಚ್ಚಿಟ್ಟು ಅಭಿಷೇಕ್ ಸಿಂಗ್ ಅವರ ಜೊತೆ ಸಂಬಂಧ ಬೆಳೆಸಿದ್ದರು ಎನ್ನಲಾಗಿದೆ.

TAGGED:Female officer cheated by sexually exploiting young man
Share This Article
Facebook Twitter Copy Link Print
Previous Article ಗಂಟಲಲ್ಲಿ ಮೀನು ಸಿಲುಕಿಕೊಂಡು ಯುವಕ ಸಾವು
Next Article ದೇವರ ಪ್ರಸಾದ ಸೇವಿಸಿದ್ದ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನ ಅಸ್ವಸ್ಥ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?