Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಪಾರಿವಾಳ ಕಾಟ; ಹತ್ಯೆ ಮಾಡಲು ರೆಫರಂಡಂ, ಪ್ರಾಣಿ ಹಕ್ಕುಗಳ ಕಾರ್ಯಕರ್ತರ ವಿರೋಧ
ವಿದೇಶವೈರಲ್

ಪಾರಿವಾಳ ಕಾಟ; ಹತ್ಯೆ ಮಾಡಲು ರೆಫರಂಡಂ, ಪ್ರಾಣಿ ಹಕ್ಕುಗಳ ಕಾರ್ಯಕರ್ತರ ವಿರೋಧ

Share
1 Min Read
SHARE

newsics.com

ಜರ್ಮನ್ : ಜರ್ಮನಿಯ ಲಿಂಬರ್ಗ್‌ನಲ್ಲಿ ವಿಪರೀತ ಪಾರಿವಾಳ ಕಾಟ ಹೆಚ್ಚಾಗಿದ್ದು, ಅವುಗಳನ್ನು ಹತ್ಯೆ ಮಾಡಲು ರೆಫರಂಡಂ ಆಗಿದೆ. ಇದಕ್ಕೆ ಪ್ರಾಣಿ ಹಕ್ಕುಗಳ ಕಾರ್ಯಕರ್ತರ ವಿರೋಧ ವ್ಯಕ್ತವಾಗಿದೆ.

ಪಾರಿವಾಳಗಳನ್ನು ಕೊಲ್ಲುವ ಬಗ್ಗೆ ಜರ್ಮನ್ ಪಟ್ಟಣದ ಜನಾಭಿಪ್ರಾಯ ಸಂಗ್ರಹವು ಪ್ರಾಣಿ ಹಕ್ಕುಗಳ ಕಾರ್ಯಕರ್ತರ ಕೋಲಾಹಲಕ್ಕೆ ಕಾರಣವಾಗಿದೆ. ಸ್ಥಳೀಯರು ಮತ್ತು ಪ್ರಾಣಿ ಹಕ್ಕುಗಳ ಕಾರ್ಯಕರ್ತರ ನಡುವೆ ಸಮರವೇ ನಡೆಯುತ್ತಿದ್ದುದು ಬಹಳ ಕುತೂಹಲಕ್ಕೆ ಕಾರಣವಾಗಿತ್ತು. ಇದಕ್ಕೆ ಜೂನ್ 9 ರಂದು ಜನಮತ (ರೆಫರೆಂಡಂ) ಮೂಲಕ ಪರಿಹಾರ ಕಂಡುಕೊಳ್ಳಲಾಗಿದೆ.

ಲಿಂಬರ್ಗ್‌ನಲ್ಲಿ ಪಾರಿವಾಳದ ಸಮಸ್ಯೆ ಸ್ಥಳೀಯರನ್ನು ಹತಾಶರನ್ನಾಗಿಸಿದೆ. ನ್ಯೂಮಾರ್ಕ್ಟ್ ಸೆಂಟ್ರಲ್ ಸ್ಕ್ವೇರ್ ಸುತ್ತಮುತ್ತಲಿನ ನಿವಾಸಿಗಳು, ರೆಸ್ಟೋರೆಂಟ್‌ಗಳು ಮತ್ತು ಮಾರುಕಟ್ಟೆ ಮಾರಾಟಗಾರರು ಪಾರಿವಾಳದ ಕಾಟದ ಬಗ್ಗೆ ಪದೇಪದೆ ದೂರು ನೀಡುತ್ತಿರುವುದು ಮುಂದುವರಿದಿದೆ. ಸಮಸ್ಯೆಗೆ ಪರಿಹಾರ ಒದಗಿಸುವಂತೆ ಸ್ಥಳೀಯರು ಕಾನೂನು ಹೋರಾಟ ಶುರುಮಾಡಿದೆ.

ಪಟ್ಟಣದಲ್ಲಿ ಸುಮಾರು 700ಕ್ಕೂ ಹೆಚ್ಚು ಪಾರಿವಾಳಗಳಿವೆ. ಕಳೆದ ನವೆಂಬರ್‌ನಲ್ಲಿ, ಇಷ್ಟು ದೊಡ್ಡ ಪ್ರಮಾಣದ ಪಾರಿವಾಳಗಳ ಸಂಖ್ಯೆ ನಿಯಂತ್ರಿಸಲು ಕ್ರಮ ತೆಗೆದುಕೊಳ್ಳಬೇಕು ಎಂಬ ನಿರ್ಧಾರವನ್ನು ಕೌನ್ಸಿಲ್ ನಿರ್ಧರಿಸಿತು. ಆಗ, ಅವುಗಳನ್ನು ಹೇಗೆ ಕೊಲ್ಲಬೇಕು ಎಂಬುದನ್ನು ತೀರ್ಮಾನಿಸಿಲ್ಲ. ಆದರೆ ಈ ಕ್ರಮವು ಪ್ರಾಣಿ ಹಕ್ಕುಗಳ ಕಾರ್ಯಕರ್ತರಿಂದ ತೀವ್ರ ಪ್ರತಿಭಟನೆಯನ್ನು ಎದುರಿಸಿತು. ಅವರು ಜನಾಭಿಪ್ರಾಯ ಸಂಗ್ರಹಿಸಲಾರಂಭಿಸಿದರು ಎಂದು ಡಿಪಿಎ ತಿಳಿಸಿದೆ.

Share This Article
Facebook Twitter Copy Link Print
Previous Article ಕುಶಾಲನಗರ ಪಟ್ಟಣದಲ್ಲಿ ಉದ್ಯಮಿ ಮೇಲೆ ಗುಂಡಿನ ದಾಳಿ
Next Article ಇನ್ಮುಂದೆ ಅಂಗನವಾಡಿ ಕೇಂದ್ರಗಳಲ್ಲೇ LKG, UKG:ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

Popular Posts

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

You Might Also Like

ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?